Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಮತದಾರರ ಪಾತ್ರ ಕುರಿತು ಪ್ರಬಂಧ ಬರೆದು ಪ್ರಥಮ ಸ್ಥಾನ ಪಡೆದ ಚಂದನ್ ಅವಂಟಿ

ಚಂದ್ರವಳ್ಳಿ ನ್ಯೂಸ್, ಯಾದಗಿರಿ:
ಪರಮ ಪೂಜ್ಯ ಶ್ರೀ ಮಲ್ಲಣ್ಣ ಕಟ್ಟಿಮನಿ ರವರ ಸ್ಮರಣಾರ್ಥವಾಗಿ, ಶ್ರೀ ಭುವನೇಶ್ವರಿ ದೇವಿ ಟ್ರಸ್ಟ್ ವತಿಯಿಂದ ಜಿಲ್ಲಾ ಮಟ್ಟದಲ್ಲಿ ಆಯೋಜಿಸಲಾದ ಪ್ರಬಂಧ ಸ್ಪರ್ಧೆಯಲ್ಲಿ ಚಂದನ್ ಅವಂಟಿ ಅವರು ಪ್ರಥಮ ಸ್ಥಾನ ಪಡೆದು ತಮ್ಮ ಪ್ರತಿಭೆ ಮೆರೆದಿದ್ದಾರೆ.


ಈ ಸ್ಪರ್ಧೆಯಲ್ಲಿ ಜಿಲ್ಲೆಯ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದು, ತೀವ್ರ ಸ್ಪರ್ಧೆಯ ನಡುವೆಯೂ ಕು. ಚಂದನ್ ಎಸ್. ಅವಂಟಿ ಅವರು ಭಾರತೀಯ ರಾಜಕೀಯ ವ್ಯವಸ್ಥೆಯಲ್ಲಿ ಮತದಾರರ ಪಾತ್ರಎಂಬ ವಿಷಯದ ಮೇಲೆ ಆಳವಾದ ಚಿಂತನೆ, ವಿಶ್ಲೇಷಣೆ ಮತ್ತು ಸರಳ ಅಭಿವ್ಯಕ್ತಿಯಿಂದ ತೀರ್ಪುಗಾರರ ಮನ ಗೆದ್ದಿದ್ದಾರೆ.

ವಿದ್ಯಾರ್ಥಿಯಾಗಿದ್ದರೂ ರಾಜಕೀಯದ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿರುವ ಅವರು, ಸಮಾಜದಲ್ಲಿ ಜನಜಾಗೃತಿ ಮೂಡಿಸುವ ಅಗತ್ಯವನ್ನು ತಮ್ಮ ಪ್ರಬಂಧದಲ್ಲಿ ಹೊಂದಿದ್ದು, ಮತದಾರರು ದೇಶದ ಭವಿಷ್ಯ ರೂಪಿಸುವ ಶಕ್ತಿಶಾಲಿ ಅಸ್ತ್ರವೆಂಬ ಸಂದೇಶವನ್ನು ಪ್ರಸ್ತಾಪಿಸಿದ್ದಾರೆ.

ಅವರ ಈ ರಾಜಕೀಯ ಚಿಂತನೆ ಹಾಗೂ ಬೌದ್ಧಿಕ ಕೌಶಲ್ಯವನ್ನು ಗುರುಗಳು ಹಾಗೂ ತೀರ್ಪುಗಾರರು ಮೆಚ್ಚಿಕೊಂಡಿದ್ದು ಚಂದನ್ ಎಸ್. ಅವಂಟಿ ರವರಿಗೆ ಹೃತ್ಪೂರ್ವಕ ಅಭಿನಂದನೆಗಳು ಹಾಗೂ ಭವಿಷ್ಯದ ಶಿಕ್ಷಣ-ಸಾಹಿತ್ಯ-ರಾಜಕೀಯ ಪಯಣದಲ್ಲಿ ಮುಂದೆ ಸಾಗಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಿ ಎಂದು ಶುಭಾಶಯ ಕೋರಿದ್ದಾರೆ.

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು