Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಪೌರಕಾರ್ಮಿಕರು ನಾಡಿನ ಆರೋಗ್ಯ ಕಾಯುವ ನಿಜವಾದ ಕರ್ಮಯೋಗಿಗಳು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

​ ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪೌರಕಾರ್ಮಿಕರ ದಿನಾಚರಣೆಯ ಶುಭ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಸಮಸ್ತ ಸ್ವಚ್ಛತಾ ರಾಯಭಾರಿಗಳಿಗೆ (ಪೌರಕಾರ್ಮಿಕರಿಗೆ) ಹೃತ್ಪೂರ್ವಕ ಶುಭಾಶಯ ಕೋರಿದ್ದಾರೆ.

​ಎಷ್ಟೇ ಕಷ್ಟ-ಸವಾಲುಗಳಿದ್ದರೂ ಲೆಕ್ಕಿಸದೆ ಸಮಾಜದ ಆರೋಗ್ಯ ಕಾಪಾಡುವ ಪೌರಕಾರ್ಮಿಕರನ್ನು 'ಕರ್ಮಯೋಗಿಗಳು' ಎಂದು ಬಣ್ಣಿಸಿರುವ ಅವರು, ಅವರ ಅಹರ್ನಿಶಿ ಶ್ರಮಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು ಗೌರವ ನಮನ ಸಲ್ಲಿಸಿದ್ದಾರೆ.

Advertisement

​ಸರ್ಕಾರದ ಬದ್ಧತೆ ಪ್ರಕಟ: ಪೌರಕಾರ್ಮಿಕರ ಕ್ಷೇಮಾಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿರುವ ಡಿ.ಕೆ. ಶಿವಕುಮಾರ್ ಅವರು, ಮುಖ್ಯವಾಗಿ ಮೂರು ಆದ್ಯತೆಗಳನ್ನು ಹಂಚಿಕೊಂಡಿದ್ದಾರೆ.

​ಶ್ರಮಕ್ಕೆ ಬೆಲೆ: ಪೌರಕಾರ್ಮಿಕರ ಕೈಗಳಿಗೆ ಹೆಚ್ಚಿನ ಶಕ್ತಿ ತುಂಬುವುದು.​ಸಾಮಾಜಿಕ ಗೌರವ: ಅವರು ಮಾಡುವ ಕಾಯಕಕ್ಕೆ ತಕ್ಕಂತೆ ಸೂಕ್ತ ಗೌರವ ಒದಗಿಸುವುದು.
​ಕುಟುಂಬಕ್ಕೆ ಭದ್ರತೆ: ಅವರ ಮತ್ತು ಅವರ ಕುಟುಂಬದ ಸದಸ್ಯರ ಬದುಕಿಗೆ ಸೂಕ್ತ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಕಲ್ಪಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ.

​ನಾಡಿನ ಪ್ರತಿಯೊಬ್ಬ ಪೌರಕಾರ್ಮಿಕ ಸಹೋದರ-ಸಹೋದರಿಯರ ಬೆನ್ನಲುಬಾಗಿ ನಿಲ್ಲಲು ನಮ್ಮ ಸರ್ಕಾರ ಸದಾ ಸಿದ್ಧವಿದೆ ಎಂದು ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ.

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
​ ಇಮ್ರಾನ್-ಆಶಾ ಆತ್ಮಹತ್ಯೆ, ಸಾಮಾಜಿಕ ಜಾಲತಾಣದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ: 11 ಇನ್‌ಸ್ಟಾಗ್ರಾಮ್ ಖಾತೆ ಬಳಕೆದಾರರ ವಿರುದ್ಧ FIRಹಿರಿಯೂರು ತಾಲೂಕಿನ ಮೇಟಿಕುರ್ಕೆಯಲ್ಲಿ ಇಂದು ‘ಸಮಾನತೆಗಾಗಿ ಸಹಭೋಜನ’ ಕಾರ್ಯಕ್ರಮಕೊಡಗಿನ ದಸರಾ; ಕರಗೋತ್ಸವದಿಂದ ಜನೋತ್ಸವದವರೆಗೆ:….ಹನಿಟ್ರ್ಯಾಪ್ ಸಂಚು ಪ್ರಶ್ನಿಸಿದ್ದಕ್ಕೆ ಜೆಡಿಎಸ್ ಕಾರ್ಯಕರ್ತರ ಮೇಲೆ ಸರ್ಕಾರದ ದೌರ್ಜನ್ಯ: ಕುಮಾರಸ್ವಾಮಿಜೆಡಿ(ಎಸ್) ಕಾರ್ಯಕರ್ತರ ಗುರಿ: ಪೊಲೀಸ್ ಕಮಿಷನರ್ ಕಚೇರಿ ಮುಂದೆ ಎಚ್.ಡಿ ಕುಮಾರಸ್ವಾಮಿ ಪ್ರತಿಭಟನೆಗ್ರಾಮೀಣ, ನಗರ ಸ್ಥಳೀಯ ಸಂಸ್ಥೆಗಳಿಗೂ ಜಿಎಸ್‌ಟಿ ಪಾಲು: ಪ್ರಸ್ತಾವನೆ ಸಲ್ಲಿಸಲು ಸಿಎಂ ನಿರ್ಧಾರಅಮೆರಿಕದ ಹಿಂದೂ ದೇವಾಲಯದ ಮೇಲೆ ಸಾಮೂಹಿಕ ಗುಂಡಿನ ದಾಳಿಗೆ ಸಂಚು: 19 ವರ್ಷದ ಯುವಕ ಬಂಧನಧಾರ್ಮಿಕ ಮತಾಂತರಕ್ಕೆ ಸಿಗಲ್ಲ ಜಾತಿ ಮೀಸಲಾತಿ: ಸುಪ್ರೀಂ ಕೋರ್ಟ್ಹಾಲಿವುಡ್ ಗಾಯಕಿ ಮೇರಿ ಮಿಲ್‌ಬೆನ್ ಸ್ಫೋಟಕ ಆರೋಪ: ಭಾರತದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳಿಗೆ ಅಮೆರಿಕದಿಂದ ಹಣಕಾಸು ನೆರವು!ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆಗೆ ಹಾಲಿವುಡ್ ಗಾಯಕಿ ಮೇರಿ ಮಿಲ್ಬೆನ್ ಎಚ್ಚರಿಕೆ