Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Health & Fitness

ನಗರದ ಸ್ವಚ್ಚತೆಗೆ ಸಲಿಕೆ ಹಿಡಿದ ಆಯುಕ್ತರು...

ಚಂದ್ರವಳ್ಳಿ ನ್ಯೂಸ್, ಧಾರವಾಡ:
ಜನತಾ ಶಿಕ್ಷಣ ಸಂಸ್ಥೆಯ ಕೆ.ಎಚ್. ಕಬ್ಬೂರ ತಾಂತ್ರಿಕ ಶಿಕ್ಷಣ ಸಂಸ್ಥೆಯ ಎನ್.ಎಸ್.ಎಸ್ ವಿದ್ಯಾರ್ಥಿಗಳು ಹಾಗೂ ಮಹಾನಗರ ಪಾಲಿಕೆಯ ಆಯುಕ್ತ ಅರವಿಂದ ಜಮಖಂಡಿ ಹಾಗೂ ಸಿಬ್ಬಂದಿ
, ಸ್ಥಳೀಯ ನಾಗರಿಕರು ವತಿಯಿಂದ ಸಂಪಿಗೆನಗರ ಜೋಡು ರಸ್ತೆ , ಶ್ರೀ ಕರಿಯಮ್ಮ ದೇವಿ ದೇವಸ್ಥಾನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸ್ವಚ್ಚತಾ ಕಾರ್ಯ ಮಾಡಿದರು.

ನಂತರ ಮಾತನಾಡಿದ, ಆಯುಕ್ತರು ನಮ್ಮ ಧಾರವಾಡ ಸ್ವಚ್ಛ ಧಾರವಾಡನಮ್ಮ ಧಾರವಾಡ ಸುಂದರ ಧಾರವಾಡ ಎಂಬ ಘೋಷಣೆ ಹೇಳುತ್ತ ಸಾಗಿದರು. ಪ್ಲಾಸ್ಟಿಕ್ ಚೀಲಗಳ ಬಳಕೆ ಬೇಡ ಮತ್ತೆ ಬಟ್ಟೆ ಚೀಲಗಳ ಬಳಕೆ ಮಾಡಲು ಮನವಿ ಮಾಡಿದರು. ಗಿಡ ಮರಗಳ ಎಲೆಗಳಿಂದ ಎಂದಿಗೂ ಸಮಸ್ಯೆ ಆಗಿಲ್ಲ ಆದರೆ ಸಮಸ್ಯೆ ಆದರೆ ಅದು ಪ್ಲಾಸ್ಟಿಕ್ ನಿಂದ ಮಾತ್ರ ಎಂದರು.
ಸ್ಥಳೀಯವಾಗಿ ಸಾರ್ವಜನಿಕರು ಹಾಗೂ ಎನ್ .ಎಸ್.ಎಸ್. ವಿದ್ಯಾರ್ಥಿಗಳಿಗೆ ಕಾರ್ಯ ಶ್ಲಾಘನೀಯ ಎಂದರು.


ಎನ್.ಎಸ್.ಎಸ್ ಅಧಿಕಾರಿ ಈರಪ್ಪ ಪತ್ತಾರ ಮಾತನಾಡಿ, ಪ್ರತಿ ವರ್ಷದಂತೆ ನಾವು ಸ್ವಚ್ಚತೆಗೆ ಆದ್ಯತೆ ಕೊಟ್ಟು ಶಿಬಿರಗಳನ್ನು ಏರ್ಪಡಿಸಲಾಗಿದೆ. ಇಂದಿನ ಯುವಕರು ಮನೆಯಲ್ಲಿ ಕೆಲಸ ಮಾಡದೇ ಇದ್ದರು ಎನ್.ಎಸ್.ಎಸ್ ಶಿಬಿರದಲ್ಲಿ ಸಾರ್ವಜನಿಕವಾಗಿ ಕಸ ತೆಗೆದು, ಸ್ವಚ್ಚತೆಯನ್ನು ಮಾಡಿದ್ದು ಸಂತಸದ ವಿಷಯವೆಂದರು.

ಕಾರ್ಯಕ್ರಮದಲ್ಲಿ ಮಹಾವೀರ ಉಪಾಧ್ಯಾಯ, ವಿಶ್ವನಾಥ ಯಲಿಗಾರ, ಎಮ್.ಡಿ.ಪಾಟೀಲ್, ಎಸ್.ಎನ್. ಗೌಡರ, ರವಿ ಪವಾರ, ಡಾ. ಸತೀಶ್ ಹೊನಕೇರಿ, ರವಿ ಶೆಟ್ಟಿ, ಆರೋಗ್ಯ ಅಧಿಕಾರಿ ಪದ್ಮಾವತಿ ತುಂಬಗಿ, ಶಾಂತಗೌಡ ಬಿರಾದಾರಕಲ್ಮೇಶ ಸಿದ್ಧಾಟಗಿಮಠ ಹಾಗೂ ಸ್ಥಳೀಯ ನಾಗರಿಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಖಾಸಗಿ ವಿವಿಗಳು ಲಾಭಕೋರ ವ್ಯಾಪಾರಿ ಸಂಸ್ಥೆಗಳಲ್ಲ: ಸುಪ್ರೀಂ ಕೋರ್ಟ್ ಖಡಕ್ ಎಚ್ಚರಿಕೆ ಪಿಎಸ್‌ಐಗೆ ಕಪಾಳಮೋಕ್ಷ: ಎಸ್‌ಐ ಸವಿತಾ ಪಾಟೀಲ್ ಬಳಿ ವಿಡಿಯೋ ಮೂಲಕ ಕ್ಷಮೆ ಕೋರಿದ ಶಾಸಕ ಸುರೇಶ್ ಗೌಡ ಪುತ್ರಿ ಐಶ್ವರ್ಯಾ ಗೌಡಸರ್ಕಾರಿ ಬಸ್ ಗ್ಲಾಸ್ ಒಡೆದು ಕರ್ತವ್ಯಕ್ಕೆ ಅಡ್ಡಿ; 15 ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ಕಾಡು ಹಂದಿ ಬೇಟೆ: ವನ್ಯಜೀವಿ ಕಾಯ್ದೆಯಡಿ ಪೊಲೀಸರೇ ನೇರ ದೂರು ದಾಖಲಿಸುವುದು ಕಾನೂನುಬಾಹಿರ-ಹೈಕೋರ್ಟ್ಬೆಳ್ಳಂಬೆಳಗ್ಗೆ ಲೋಕಾಯುಕ್ತ ಕದನ: 8 ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ200 ರೂ. ಆಸೆಗೆ ಬಿದ್ದು 9.30 ಲಕ್ಷ ರೂ. ಕಳೆದುಕೊಂಡ ಯುವತಿ: 'ವರ್ಕ್ ಫ್ರಮ್ ಹೋಮ್' ಸೈಬರ್ ವಂಚನೆ ಬಯಲುಸಾಮಾನ್ಯ ಜನರಿಗೆ ಬೆಲೆ ಏರಿಕೆ ಬಿಸಿ: ದಿಢೀರ್ ಹೆಚ್ಚಾದ ಅಕ್ಕಿ ದರ, ಒಂದೇ ತಿಂಗಳಲ್ಲಿ ಎರಡನೇ ಬಾರಿ ಏರಿಕೆಉತ್ತರ ಪ್ರದೇಶ, ಉತ್ತರಾಖಂಡ ರಾಜ್ಯಸಭಾ ಚುನಾವಣೆ ಹಾಗೂ ಬಂಗಾಳ ಉಪಚುನಾವಣೆ ಘೋಷಣೆ ಸಚಿವ ಶಿವಲಿಂಗೇಗೌಡರ ವಿವಾದಾತ್ಮಕ ಹೇಳಿಕೆ: ಲೋಕಾಯುಕ್ತಕ್ಕೆ ದೂರು ದಾಖಲು, ರಾಜೀನಾಮೆಗೆ ಆಗ್ರಹಬೆಂಗಳೂರು ವಿಮಾನ ನಿಲ್ದಾಣದಲ್ಲಿ 28 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಹಾಗೂ ಚಿನ್ನ ವಶ, 6 ಜನರ ಬಂಧನ