E-PAPER
24 Nov 2026, 01:56:02 AM|
Gold₹12536/gGold24K ₹12,536/g - 22K ₹11,481/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ನವದೆಹಲಿಯಲ್ಲಿ ಕುಮಾರಸ್ವಾಮಿ ಅವರನ್ನ ಮೈಸೂರು KSRTC ಸಿಬ್ಬಂದಿಯ ಆತ್ಮೀಯ ಭೇಟಿ

​ ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಅಧ್ಯಯನ ಪ್ರವಾಸದ ನಿಮಿತ್ತ ರಾಷ್ಟ್ರ ರಾಜಧಾನಿ ನವದೆಹಲಿಗೆ ಭೇಟಿ ನೀಡಿರುವ ಮೈಸೂರು ಜಿಲ್ಲೆಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಸಿಬ್ಬಂದಿಗಳು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರ ನಿವಾಸಕ್ಕೆ ಭೇಟಿ ನೀಡಿ ಸೌಜನ್ಯಯುತ ಚರ್ಚೆ ನಡೆಸಿದರು.

​ಮೈಸೂರಿನಿಂದ ಆಗಮಿಸಿದ್ದ ಸಾರಿಗೆ ಸಿಬ್ಬಂದಿಯನ್ನು ಆತ್ಮೀಯವಾಗಿ ಕೇಂದ್ರ ಸಚಿವರು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಸಿಬ್ಬಂದಿಗಳೊಂದಿಗೆ ಅವರ ವೃತ್ತಿಜೀವನ, ಪ್ರವಾಸದ ಅನುಭವ ಹಾಗೂ ಸಾರಿಗೆ ಸಂಸ್ಥೆಯ ಅಭಿವೃದ್ಧಿಯ ಕುರಿತು ಆಪ್ತವಾಗಿ ಸಂವಾದ ನಡೆಸಲಾಯಿತು.

​ಯುಗಾದಿ ಹಬ್ಬದ ಸಂಭ್ರಮ:
ಇದೇ ಸಂದರ್ಭದಲ್ಲಿ ಮುಂಬರುವ ಸಾಂಪ್ರದಾಯಿಕ ಹೊಸ ವರ್ಷ 'ಯುಗಾದಿ' ಹಬ್ಬದ ಪ್ರಯುಕ್ತ ಪ್ರವಾಸದಲ್ಲಿರುವ ಎಲ್ಲಾ ಸಿಬ್ಬಂದಿ ವರ್ಗದವರಿಗೂ ಹಾಗೂ ಅವರ ಕುಟುಂಬದವರಿಗೆ ಕುಮಾರಸ್ವಾಮಿ ಅವರು ಶುಭ ಕೋರಿದರು. ದೂರದ ಊರಿನಲ್ಲಿದ್ದರೂ ಹಬ್ಬದ ಸಡಗರವನ್ನು ಹಂಚಿಕೊಳ್ಳುವ ಮೂಲಕ ಈ ಭೇಟಿ ವಿಶೇಷವಾಗಿತ್ತು.



​"ಮೈಸೂರಿನ ಸಾರಿಗೆ ನೌಕರರು ಸಿಬ್ಬಂದಿ ನಮ್ಮ ಮನೆಗೆ ಭೇಟಿ ನೀಡಿದ್ದು ಸಂತಸ ತಂದಿದೆ. ಅವರ ಶ್ರಮ ಮತ್ತು ಸೇವೆ ಶ್ಲಾಘನೀಯ. ಎಲ್ಲರಿಗೂ ಮುಂಚಿತವಾಗಿ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳನ್ನು ಕುಮಾರಸ್ವಾಮಿ ಕೋರಿದರು."

​

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೂರು ಕರಡಿಗಳೊಂದಿಗೆ ಹೋರಾಡಿ ಪ್ರಾಣ ಉಳಿಸಿಕೊಂಡ ರೈತ; ತಲೆಗೆ ಗಂಭೀರ ಗಾಯ, ಸ್ಥಿತಿ ಚಿಂತಾಜನಕ!ಹಿರಿಯೂರಿನಲ್ಲಿ ಪುಂಗಿ ಊದಿ ಹೋದ ಸಿಎಂ: ಗೋವಿಂದ ಕಾರಜೋಳ ಕಿಡಿಸಂಭ್ರದಿಂದ ನಡೆದ ತುಳಸಿ ಹಬ್ಬದ ಆಚರಣೆಭೀಕರ ರಸ್ತೆ ಅಪಘಾತ: ದೇಗುಲ ದರ್ಶನ ಮುಗಿಸಿ ಮರಳುತ್ತಿದ್ದ ಒಂದೇ ಕುಟುಂಬದ 9 ಮಂದಿ ದುರ್ಮರಣಹಿರಿಯೂರು ಉಪಚುನಾವಣೆ: ಅಮಿತ್ ಶಾ ಅಂಗಳಕ್ಕೆ ಅಭ್ಯರ್ಥಿ ಆಯ್ಕೆ ಚೆಂಡುಡಿ.ಕೆ. ಶಿವಕುಮಾರ್ ಔತಣಕೂಟ ವಿವಾದ: ಬಿ.ವೈ ವಿಜಯೇಂದ್ರ ಅಸಮಾಧಾನಕ್ಕೆ ಜನಾರ್ದನ ರೆಡ್ಡಿ ತಿರುಗೇಟುಭಾರತ್ ಜೋಡೋ ಯೋಜನೆಯಲ್ಲಿ ಪಕ್ಷಪಾತ ಆರೋಪ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ6ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ: ಪ್ರತಿಭಟನೆ ಮತ್ತಷ್ಟು ತೀವ್ರಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ ಕಡ್ಡಾಯ ಜಾಮೀನಿಗೆ ಹೈಕೋರ್ಟ್ ಅಸ್ತು!ರೌಡಿಗಳಿಗೆ ಖಾಕಿ ಶಾಕ್: 30ಕ್ಕೂ ಹೆಚ್ಚು ಕಡೆ ಏಕಕಾಲಕ್ಕೆ ದಾಳಿ, ಆರ್ಥಿಕ ಮೂಲಗಳಿಗೂ ಕತ್ತರಿ!