E-PAPER
24 Nov 2026, 02:40:26 AM|
Gold₹12536/gGold24K ₹12,536/g - 22K ₹11,481/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಹೆಚ್​ಎಂಪಿವಿ ವೈರಸ್ ಪತ್ತೆ ಖಚಿತ-ಸಚಿವ ದಿನೇಶ್ ಗುಂಡೂರಾವ್

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಆಸ್ಪತ್ರೆಯಲ್ಲಿ 8 ವರ್ಷದ ಮಗುವಿಗೆ ಹೆಚ್​ಎಂಪಿವಿ ವೈರಸ್ ಸೋಂಕಿಗೆ ಒಳಗಾಗಿರುವುದನ್ನು ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್​ ಖಚಿತಪಡಿಸಿದ್ದಾರೆ.


ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಹೆಚ್​ಎಂಪಿವಿ ವೈರಸ್ ಮೊದಲಿನಿಂದಲೂ ಸಕ್ರಿಯವಾಗಿದೆ ಮತ್ತು ನಿರ್ದಿಷ್ಟ ಶೇಕಡಾವಾರು ಜನರು ಈ ವೈರಸ್‌ನಿಂದ ಪ್ರಭಾವಿತರಾಗಿದ್ದಾರೆ. ಇದು ಹೊಸದೇನಲ್ಲ.

ವೈರಸ್​ ಕಂಡುಬಂದ ಮಗುವಿಗೆ ಯಾವುದೇ ಟ್ರಾವೆಲ್​ ಹಿಸ್ಟರಿ ಇಲ್ಲ. ಮಗುವಿನ ಪೋಷಕರು ಸ್ಥಳೀಯ ಜನರಾಗಿದ್ದಾರೆ. ಅವರು ಚೀನಾ ಅಥವಾ ಮಲೇಷ್ಯಾದಿಂದ ಬಂದಿಲ್ಲ ಎಂದು ಸಚಿವರು ತಿಳಿಸಿದರು.

ಚೀನಾದಲ್ಲಿ ಹರಡಿರುವ ವೈರಸ್​ ಗೂ ಭಾರತದಲ್ಲಿ ಪತ್ತೆಯಾದ ವೈರಸ್ ನಡುವೆ ಸಂಬಂಧವಿದೆಯೇ ಎಂಬುದನ್ನು ನಿರಾಕರಿಸಿದ ಸಚಿವರು, ಹೆಚ್​ಎಂಪಿವಿಯ ಹೊಸ ರೂಪಾಂತರದಿಂದಾಗಿ ಚೀನಾದಲ್ಲಿ ಏಕಾಏಕಿ ಸೋಂಕು ಕಂಡುಬಂದಿದೆ. ಅದರ ಬಗ್ಗೆ ನಮಗೆ ಇನ್ನೂ ಯಾವುದೇ ವಿವರಗಳಿಲ್ಲ.

ಆದರೆ ಹೆಚ್​ಎಂಪಿವಿ ಬಹಳ ಹಿಂದಿನಿಂದಲೂ ಇದೆ. ಇದು ಶೀತ, ಕೆಮ್ಮು ಮತ್ತು ಜ್ವರದಂತಹ ಸಾಮಾನ್ಯ ಲಕ್ಷಣಗಳನ್ನು ಉಂಟುಮಾಡುತ್ತದೆ. ಇದು ಸೀಮಿತ ಸಮಯದ ವೈರಸ್ ಆಗಿದ್ದು, ಸ್ವಲ್ಪ ದಿನಗಳಲ್ಲೇ ಕಡಿಮೆ ಆಗುತ್ತದೆ ಎಂದು ಸಚಿವ ದಿನೇಶ್​ ಗುಂಡೂರಾವ್ ಮಾಹಿತಿ ನೀಡಿದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೂರು ಕರಡಿಗಳೊಂದಿಗೆ ಹೋರಾಡಿ ಪ್ರಾಣ ಉಳಿಸಿಕೊಂಡ ರೈತ; ತಲೆಗೆ ಗಂಭೀರ ಗಾಯ, ಸ್ಥಿತಿ ಚಿಂತಾಜನಕ!ಹಿರಿಯೂರಿನಲ್ಲಿ ಪುಂಗಿ ಊದಿ ಹೋದ ಸಿಎಂ: ಗೋವಿಂದ ಕಾರಜೋಳ ಕಿಡಿಸಂಭ್ರದಿಂದ ನಡೆದ ತುಳಸಿ ಹಬ್ಬದ ಆಚರಣೆಭೀಕರ ರಸ್ತೆ ಅಪಘಾತ: ದೇಗುಲ ದರ್ಶನ ಮುಗಿಸಿ ಮರಳುತ್ತಿದ್ದ ಒಂದೇ ಕುಟುಂಬದ 9 ಮಂದಿ ದುರ್ಮರಣಹಿರಿಯೂರು ಉಪಚುನಾವಣೆ: ಅಮಿತ್ ಶಾ ಅಂಗಳಕ್ಕೆ ಅಭ್ಯರ್ಥಿ ಆಯ್ಕೆ ಚೆಂಡುಡಿ.ಕೆ. ಶಿವಕುಮಾರ್ ಔತಣಕೂಟ ವಿವಾದ: ಬಿ.ವೈ ವಿಜಯೇಂದ್ರ ಅಸಮಾಧಾನಕ್ಕೆ ಜನಾರ್ದನ ರೆಡ್ಡಿ ತಿರುಗೇಟುಭಾರತ್ ಜೋಡೋ ಯೋಜನೆಯಲ್ಲಿ ಪಕ್ಷಪಾತ ಆರೋಪ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ6ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ: ಪ್ರತಿಭಟನೆ ಮತ್ತಷ್ಟು ತೀವ್ರಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ ಕಡ್ಡಾಯ ಜಾಮೀನಿಗೆ ಹೈಕೋರ್ಟ್ ಅಸ್ತು!ರೌಡಿಗಳಿಗೆ ಖಾಕಿ ಶಾಕ್: 30ಕ್ಕೂ ಹೆಚ್ಚು ಕಡೆ ಏಕಕಾಲಕ್ಕೆ ದಾಳಿ, ಆರ್ಥಿಕ ಮೂಲಗಳಿಗೂ ಕತ್ತರಿ!