Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Health & Fitness

ಸ್ವಚ್ಛತಾ ಶ್ರಮದಾನಿಗಳಿಗೆ ಕಿಟ್ ವಿತರಣೆ

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ದೇವಾಲಯಗಳ ಸ್ವಚ್ಛತಾ ಸಮಿತಿ ವತಿಯಿಂದ ಇಂದು ಕೊನಘಟ್ಟ ದಿನ್ನೆ ಆಂಜನೇಯ ಸ್ವಾಮಿ ದೇಗುಲದಲ್ಲಿ ಅಂತಿಮ ಅಂತದ ಸ್ವಚ್ಛತಾ ಕಾರ್ಯ ನಡೆಯಿತು ಸುಮಾರು 4:30 ಎಕರೆ ಜಗದಲ್ಲಿ ಬೆಳೆದಿದ್ದ ಬೇಲಿ ಹಾಗೂ ಮುಳ್ಳಿನ ಗಿಡಗಳನ್ನು ಮೂರು ಭಾನುವಾರಗಳಿಂದ ದೊಡ್ಡಬಳ್ಳಾಪುರ ದೇವಾಲಯಗಳ ಸ್ವಚ್ಛತಾ ಸಮಿತಿಯ ಶ್ರಮದಾನಿಗಳು ತಮ್ಮ ಸೇವಾ ಮನೋಭಾವದಿಂದ ಸ್ವಚ್ಛಗೊಳಿಸಿ ಸುಂದರವಾಗಿಸಿದರು.


ಸ್ವಚ್ಛತಾ ಕಾರ್ಯದ ಜೊತೆಗೆ ಇಂದು ಸತತವಾಗಿ ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸುತ್ತಿರುವ ಶ್ರಮದಾನಿಗಳಿಗೆ ಶ್ರಮದಾನಿ ಕಿಟ್ ವಿತರಣೆಯನ್ನು ಇಂದು ಮಾಡಲಾಯಿತು. ಶ್ರಮಧಾನಿ ಕಿಟ್ ನಲ್ಲಿ ಒಂದು ಹೆಲ್ಮೆಟ್ ಟಿ-ಶರ್ಟ್ ಒಂದು ಬ್ಯಾಗ್ ತಂಪು ಕನ್ನಡಿಗ ಹಾಗೂ ನೀರಿನ ಬಾಟಲ್ ಗಳನ್ನು ವಿತರಿಸಲಾಯಿತು. ಶ್ರಮದಾನಿಗಳಿಗೆ ಕಿಟ್ ವಿತರಣೆಗೆ ಕೊಡುಗೆಯನ್ನು ನೀಡಿದ ದೊಡ್ಡಬಳ್ಳಾಪುರದ ದಾನಿಗಳಿಗೆ ದೊಡ್ಡಬಳ್ಳಾಪುರದ ದೇವಾಲಯಗಳ ಸ್ವಚ್ಛತಾ ಸಮಿತಿಯ ಮುಖಂಡರಾದ ಕೆಂಪೇಗೌಡ ಧನ್ಯವಾದಗಳು ಅರ್ಪಿಸಿದರು.

ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಕೊನಘಟ್ಟ ಗ್ರಾಮದ ರಾಜಕೀಯ ಮುಖಂಡರಾದ ನಾರಾಯಣಸ್ವಾಮಿ, ದಿನ್ನೇ ಆಂಜನೇಯ ದೇವಸ್ಥಾನದ ಅಧ್ಯಕ್ಷರಾದ ಶ್ರೀನಿವಾಸ್ ಲಿಂಗನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾದ ನಂಜಮರಿಯಪ್ಪ ಸೇರಿದಂತೆ ದೇವಾಲಯಗಳ ಸ್ವಚ್ಛತಾ ಸಮಿತಿಯ ಎಲ್ಲಾ ಕಾರ್ಯಕರ್ತರು ಹಾಗೂ ಕೆಲವು ಕಾರ್ಯಕರ್ತರ ಕುಟುಂಬ ವರ್ಗದವರೂ ಸಹ ಹಾಜರಿದ್ದಿದ್ದು ಬಹಳಷ್ಟು ಸಂತಸಮಯವಾಗಿತ್ತು.



ದೊಡ್ಡಬಳ್ಳಾಪುರ ದೇವಾಲಯಗಳ ಸ್ವಚ್ಛತಾ ಸಮಿತಿಯ ಕಾರ್ಯವೈಕರಿ ಪ್ರತಿ ತಿಂಗಳ ಎರಡು ಭಾನುವಾರಗಳಂದು ಸತತವಾಗಿ ನಡೆಯುತ್ತಿದೆ ಸ್ವಚ್ಛತಾ ತಂಡಕ್ಕೆ ಇನ್ನೂ ಹಲವು ಸ್ವಚ್ಛತಾ ಸಾಮಗ್ರಿಗಳ ಅವಶ್ಯಕತೆ ಇದ್ದು ಸೇವಾ ಮನೋಭಾವ ಹೊಂದಿರುವವರು ಸ್ವಚ್ಛತಾ ತಂಡಕ್ಕೆ ವಸ್ತುಗಳನ್ನು ನೀಡಬಹುದಾಗಿದೆ ಯಾರಾದರೂ ಸ್ವಚ್ಛತಾ ತಂಡಕ್ಕೆ ಕೊಡುಗೆಯನ್ನು ನೀಡಬಯಿಸುವವರು 98866 85458 ಈ ನಂಬರ್ ಅನ್ನು ಸಂಪರ್ಕಿಸಬಹುದಾಗಿದೆ.

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಖಾಸಗಿ ವಿವಿಗಳು ಲಾಭಕೋರ ವ್ಯಾಪಾರಿ ಸಂಸ್ಥೆಗಳಲ್ಲ: ಸುಪ್ರೀಂ ಕೋರ್ಟ್ ಖಡಕ್ ಎಚ್ಚರಿಕೆ ಪಿಎಸ್‌ಐಗೆ ಕಪಾಳಮೋಕ್ಷ: ಎಸ್‌ಐ ಸವಿತಾ ಪಾಟೀಲ್ ಬಳಿ ವಿಡಿಯೋ ಮೂಲಕ ಕ್ಷಮೆ ಕೋರಿದ ಶಾಸಕ ಸುರೇಶ್ ಗೌಡ ಪುತ್ರಿ ಐಶ್ವರ್ಯಾ ಗೌಡಸರ್ಕಾರಿ ಬಸ್ ಗ್ಲಾಸ್ ಒಡೆದು ಕರ್ತವ್ಯಕ್ಕೆ ಅಡ್ಡಿ; 15 ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ಕಾಡು ಹಂದಿ ಬೇಟೆ: ವನ್ಯಜೀವಿ ಕಾಯ್ದೆಯಡಿ ಪೊಲೀಸರೇ ನೇರ ದೂರು ದಾಖಲಿಸುವುದು ಕಾನೂನುಬಾಹಿರ-ಹೈಕೋರ್ಟ್ಬೆಳ್ಳಂಬೆಳಗ್ಗೆ ಲೋಕಾಯುಕ್ತ ಕದನ: 8 ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ200 ರೂ. ಆಸೆಗೆ ಬಿದ್ದು 9.30 ಲಕ್ಷ ರೂ. ಕಳೆದುಕೊಂಡ ಯುವತಿ: 'ವರ್ಕ್ ಫ್ರಮ್ ಹೋಮ್' ಸೈಬರ್ ವಂಚನೆ ಬಯಲುಸಾಮಾನ್ಯ ಜನರಿಗೆ ಬೆಲೆ ಏರಿಕೆ ಬಿಸಿ: ದಿಢೀರ್ ಹೆಚ್ಚಾದ ಅಕ್ಕಿ ದರ, ಒಂದೇ ತಿಂಗಳಲ್ಲಿ ಎರಡನೇ ಬಾರಿ ಏರಿಕೆಉತ್ತರ ಪ್ರದೇಶ, ಉತ್ತರಾಖಂಡ ರಾಜ್ಯಸಭಾ ಚುನಾವಣೆ ಹಾಗೂ ಬಂಗಾಳ ಉಪಚುನಾವಣೆ ಘೋಷಣೆ ಸಚಿವ ಶಿವಲಿಂಗೇಗೌಡರ ವಿವಾದಾತ್ಮಕ ಹೇಳಿಕೆ: ಲೋಕಾಯುಕ್ತಕ್ಕೆ ದೂರು ದಾಖಲು, ರಾಜೀನಾಮೆಗೆ ಆಗ್ರಹಬೆಂಗಳೂರು ವಿಮಾನ ನಿಲ್ದಾಣದಲ್ಲಿ 28 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಹಾಗೂ ಚಿನ್ನ ವಶ, 6 ಜನರ ಬಂಧನ