E-PAPER
24 Nov 2026, 04:43:36 AM|
Gold₹12536/gGold24K ₹12,536/g - 22K ₹11,481/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಬ್ರಹ್ಮಸ್ಥಾನ ಮಹೋತ್ಸವದಲ್ಲಿ ಡಿ.ಕೆ ಶಿವಕುಮಾರ್ ಭಾಗ ಭಾಗಿ, ಅಮ್ಮನವರ ಆಶೀರ್ವಾದ ಪಡೆದ ಸಿಎಂ

ಚಂದ್ರವಳ್ಳಿ ನ್ಯೂಸ್, ​ಬೆಂಗಳೂರು:
ಆಧ್ಯಾತ್ಮದ ನೆಲೆ
, ಶಾಂತಿ ಹಾಗೂ ಸೇವೆಯ ಸಂದೇಶ ಸಾರುವ ಬೆಂಗಳೂರಿನ ಜ್ಞಾನಭಾರತಿಯ ಮಾತಾ ಅಮೃತಾನಂದಮಯಿ ಮಠದಲ್ಲಿ ಆಯೋಜಿಸಲಾಗಿದ್ದ ಬ್ರಹ್ಮಸ್ಥಾನ ವಾರ್ಷಿಕ ಮಹೋತ್ಸವ-2026ರಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪಾಲ್ಗೊಂಡು, ಮಾತಾ ಅಮೃತಾನಂದಮಯಿ (ಅಮ್ಮ) ಅವರ ದಿವ್ಯ ಆಶೀರ್ವಾದ ಪಡೆದರು.

​ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮಾತನಾಡಿದ ಅವರು, ಧಾರ್ಮಿಕ ಶ್ರದ್ಧೆ ಹಾಗೂ ಸಾಂಸ್ಕೃತಿಕ ವೈಭವದ ಸುಂದರ ಸಂಗಮಕ್ಕೆ ಸಾಕ್ಷಿಯಾದ ಬಗ್ಗೆ ಸಂತಸ ವ್ಯಕ್ತಪಡಿಸಿದರು. ಮಠದಲ್ಲಿ ಆಯೋಜನೆಯಾಗಿದ್ದ ವಿವಿಧ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಈ ಸಂಭ್ರಮಕ್ಕೆ ಮತ್ತಷ್ಟು ಮೆರುಗು ನೀಡಿದವು ಎಂದು ತಿಳಿಸಿದರು.

​ಈ ಭಕ್ತಿಯುತ ಕಾರ್ಯಕ್ರಮದಲ್ಲಿ ಶಾಸಕ ಎಸ್‌.ಟಿ. ಸೋಮಶೇಖರ್‌ಸೇರಿದಂತೆ ಹಲವು ಪ್ರಮುಖ ಗಣ್ಯರು ಹಾಗೂ ಸಾವಿರಾರು ಭಕ್ತಾದಿಗಳು ಉಪಸ್ಥಿತರಿದ್ದರು.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೂರು ಕರಡಿಗಳೊಂದಿಗೆ ಹೋರಾಡಿ ಪ್ರಾಣ ಉಳಿಸಿಕೊಂಡ ರೈತ; ತಲೆಗೆ ಗಂಭೀರ ಗಾಯ, ಸ್ಥಿತಿ ಚಿಂತಾಜನಕ!ಹಿರಿಯೂರಿನಲ್ಲಿ ಪುಂಗಿ ಊದಿ ಹೋದ ಸಿಎಂ: ಗೋವಿಂದ ಕಾರಜೋಳ ಕಿಡಿಸಂಭ್ರದಿಂದ ನಡೆದ ತುಳಸಿ ಹಬ್ಬದ ಆಚರಣೆಭೀಕರ ರಸ್ತೆ ಅಪಘಾತ: ದೇಗುಲ ದರ್ಶನ ಮುಗಿಸಿ ಮರಳುತ್ತಿದ್ದ ಒಂದೇ ಕುಟುಂಬದ 9 ಮಂದಿ ದುರ್ಮರಣಹಿರಿಯೂರು ಉಪಚುನಾವಣೆ: ಅಮಿತ್ ಶಾ ಅಂಗಳಕ್ಕೆ ಅಭ್ಯರ್ಥಿ ಆಯ್ಕೆ ಚೆಂಡುಡಿ.ಕೆ. ಶಿವಕುಮಾರ್ ಔತಣಕೂಟ ವಿವಾದ: ಬಿ.ವೈ ವಿಜಯೇಂದ್ರ ಅಸಮಾಧಾನಕ್ಕೆ ಜನಾರ್ದನ ರೆಡ್ಡಿ ತಿರುಗೇಟುಭಾರತ್ ಜೋಡೋ ಯೋಜನೆಯಲ್ಲಿ ಪಕ್ಷಪಾತ ಆರೋಪ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ6ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ: ಪ್ರತಿಭಟನೆ ಮತ್ತಷ್ಟು ತೀವ್ರಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ ಕಡ್ಡಾಯ ಜಾಮೀನಿಗೆ ಹೈಕೋರ್ಟ್ ಅಸ್ತು!ರೌಡಿಗಳಿಗೆ ಖಾಕಿ ಶಾಕ್: 30ಕ್ಕೂ ಹೆಚ್ಚು ಕಡೆ ಏಕಕಾಲಕ್ಕೆ ದಾಳಿ, ಆರ್ಥಿಕ ಮೂಲಗಳಿಗೂ ಕತ್ತರಿ!