Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಉದ್ಯಮಶೀಲತೆ ಮತ್ತು ಕೌಶಲ್ಯಾಭಿವೃದ್ದಿ ತರಬೇತಿ ಕಾರ್ಯಗಾರ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಭಾರತೀಯ ವಿಜ್ಞಾನ ಸಂಸ್ಥೆ, ವಿಜ್ಞಾನ ತಂತ್ರಜ್ಞಾನ ಮತ್ತು ನಾವಿನ್ಯತ ಕೇಂದ್ರ (ಎಸ್‌ಟಿಐ ಹಬ್) ಹಾಗೂ ಸೊಸೈಟಿ ಫಾರ್ ಇನ್ನೋವೇಷನ್ ಅಂಡ್ ಡೆವಲಪ್‌ಮೆಂಟ್ (ಎಸ್‌ಐಡಿ), ಸಹಯೋಗದಲ್ಲಿ ಚಳ್ಳಕೆರೆ ತಾಲ್ಲೂಕಿನ ಕುದಾಪುರ ಭಾರತೀಯ ವಿಜ್ಞಾನ ಸಂಸ್ಥಾನ ಆವರಣದಲ್ಲಿ ನವೆಂಬರ್ 11 ರಿಂದ 9 ರವರೆಗೆ ಉದ್ಯಮಶೀಲತೆ ಮತ್ತು ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಗಾರವನ್ನು ಆಯೋಜಿಸಲಾಗಿದೆ.

6 ದಿನಗಳ ತರಬೇತಿಯಲ್ಲಿ ಹೊಸ ಉದ್ಯಮವನ್ನು ಆರಂಭಿಸಲು ಆಸಕ್ತಿ ಇರುವವರಿಗಾಗಿ ಉದ್ಯಮಶೀಲತೆ ಮತ್ತು ಕೌಶಲ್ಯಾಭಿವೃದ್ಧಿ ಕುರಿತು ತರಬೇತಿ ನೀಡಲಾಗುವುದು. 18-45 ವರ್ಷದೊಳಗಿನ ಕನಿಷ್ಠ ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ ಹೊಂದಿರುವ ಆಸಕ್ತ ಅಭ್ಯರ್ಥಿಗಳು ಅ.20ರ ಒಳಗೆ ತಮ್ಮ ಹೆಸರನ್ನು ಗಣೇಶ್ ಮೊ. 8970582703, ಕೋಟೇಶ್ ಮೊ.9743675646 ಗೆ ಕರೆ ಮಾಡಿ ನೊಂದಾಯಿಸಿಕೊಳ್ಳಬಹುದು.

ಅ.25ರೊಳಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಎಸ್.ಸಿ, ಎಸ್.ಟಿ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳು ಕಡ್ಡಾಯವಾಗಿ 6 ದಿನಗಳ ತರಬೇತಿ ಕಾರ್ಯಗಾರದಲ್ಲಿ ಭಾಗವಹಿಸಬೇಕು.

ಊಟ ಮತ್ತು ವಸತಿ ಸೌಲಭ್ಯದೊಂದಿಗೆ ಸಂಪೂರ್ಣ ಉಚಿತವಾಗಿ ತರಬೇತಿ ನೀಡಲಾಗುತ್ತಿದ್ದು ಇದರ ಸದಪಯೋಗ ಪಡೆದುಕೊಳ್ಳುವಂತೆ ವಿಜ್ಞಾನ ತಂತ್ರಜ್ಞಾನ ಮತ್ತು ನಾವಿನ್ಯತ ಕೇಂದ್ರ ವ್ಯವಸ್ಥಾಪಕ ಪ್ರತಾಪ್ ಮೂರ್ತಿ ತಿಳಿಸಿದ್ದಾರೆ.

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು