Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ ವತಿಯಿಂದ ಪ್ರತಿ ವರ್ಷದ ಡಿಸೆಂಬರ್ 03ರಂದು ಆಚರಿಸಲಾಗುವ ರಾಷ್ಟ್ರ ಮಟ್ಟದ ವಿಶ್ವ ವಿಕಲಚೇತನರ ದಿನಾಚರಣೆ ಸಮಾರಂಭದಲ್ಲಿ ವಿಕಲಚೇತನರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ವ್ಯಕ್ತಿಗಳು ಮತ್ತು ಸಂಸ್ಥೆಗಳಿಗೆ ರಾಷ್ಟ್ರ ಪ್ರಶಸ್ತಿ-2025” ನೀಡುವ ಸಂಬಂಧ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆ ಅವಧಿಯನ್ನು ಜುಲೈ 31 ರವರೆಗೆ ವಿಸ್ತರಿಸಲಾಗಿದೆ.  


ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ ಜಾಲತಾಣ www.depwd.gov.in ಮತ್ತು ರಾಷ್ಟ್ರೀಯ ಪುರಸ್ಕಾರ ಪೋರ್ಟಲ್ www.awards.gov.in  ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.


ವಿಕಲಚೇತನರ ಕ್ಷೇತ್ರಗಳಲ್ಲಿ ಗಣನೀಯವಾಗಿ ಸೇವೆ ಸಲ್ಲಿಸಿದ ವ್ಯಕ್ತಿಗಳು ಮತ್ತು ಸಂಸ್ಥೆಗಳು ರಾಷ್ಟ್ರ ಪ್ರಶಸ್ತಿ-2025”ಕ್ಕೆ ಅರ್ಜಿಯನ್ನು  ಆನ್‍ಲೈನ್ ಮೂಲಕ ಎಲ್ಲಾ ಪೂರಕ ದಾಖಲಾತಿಗಳೊಂದಿಗೆ ಸಲ್ಲಿಸಿ, ಅರ್ಜಿ ಸಲ್ಲಿಸಿದ ದಾಖಲಾತಿಗಳ 02 ಪ್ರತಿಗಳನ್ನು ಚಿತ್ರದುರ್ಗ ನಗರದ ಒನಕೆ ಓಬವ್ವ ಸ್ಟೇಡಿಯಂ ರಸ್ತೆ, ಜಿಲ್ಲಾ ಬಾಲಭವನ ಆವರಣ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಗೆ ನೀಡಬೇಕು.


ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08194-235284 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ತಿಳಿಸಿದ್ದಾರೆ.



Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು