E-PAPER
24 Nov 2026, 02:46:58 AM|
Gold₹12536/gGold24K ₹12,536/g - 22K ₹11,481/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಹಲಸು ಬೆಳೆಗೆ ಮಾರುಕಟ್ಟೆ ಕಲ್ಪಿಸಲು ರೈತರ ಒತ್ತಾಯ

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತಾಲ್ಲೂಕಿನ ತೂಬಗೆರೆ ಬಾಗದ  ಹಲಸಿನ ಕಾಯಿ ಬೆಳೆ ಹೆಸರುವಾಸಿಯಾಗಿದೆ. ಇದಕ್ಕೆ ರಾಜ್ಯಾದ್ಯಂತ ಬಹಳಷ್ಠು ಬೇಡಿಕೆ ಇದ್ದು ಅದರೆ ಸೂಕ್ತ ಮಾರುಕಟ್ಟೆ ಇಲ್ಲದೆ ಹಲಸು ಬೆಳೆಗಾರರು ಪರದಾಡುವಂತಾಗಿದೆ.

 ತಾಲ್ಲೂಕಿನ  ತೂಬಗೆರೆ ಹೋಬಳಿ ಸುತ್ತಮುತ್ತಲಿನ ಬಾಗದ ಕಾಚಹಳ್ಳಿ, ಕೊಂಡಸಂದ್ರ, ನೆಲ್ಲುಗುದಿಗೆ, ದುರ್ಗೇನಹಳ್ಳಿ,  ಐಯ್ಯಮ್ಮನಹಳ್ಳಿ,ಮುದ್ದೇನಹಳ್ಳಿ ಈ  ಪ್ರದೇಶದಲ್ಲಿ ಬೆಳೆಯುವ ಹಲಸಿನ ಹಣ್ಣು ಉತ್ತಮ ರೀತಿಯ ಹಾಗು ಬಗೆ ಬಗೆಯ ಹಣ್ಣು ಸಿಗುತ್ತವೆ.

ದೊಡ್ಡಬಳ್ಳಾಪುರ ದಲ್ಲಿನ ಹಲಸು ವ್ಯಾಪಾರಕ್ಕೆ ಹಾಗು ಬೆಳೆಗಾರರ ಹಲಸು ಬೆಳೆಗೆ ಸೂಕ್ತ ಮಾರುಕಟ್ಟೆ ಕಲ್ಪಿಸಿಕೊಡುವ ಉದ್ದೇಶದಿಂದ ದೊಡ್ಡಬಳ್ಳಾಪುರದಲ್ಲಿ ಹಲಸಿನ ಮೇಳ ಆಯೋಜಿಸಬೇಕೆಂದು ಮನವಿ ರೈತರು ಸಲ್ಲಿಸಿದರು. ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಇದೇ ತಿಂಗಳು 7ನೇ ತಾರೀಕು ಶ್ರೀ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಬಳಿ ಮೇಳ ಆಯೋಜಿಸುವಂತೆ ಹಾಗು ಅದಕ್ಕೆ ಅವಶ್ಯಕತೆ ಇರುವ ಸೌಕರ್ಯಗಳನ್ನು ಕಲ್ಪಿಸಿಕೊಡಬೇಕೆಂದು ದೇವಸ್ಥಾನದ ಕಾರ್ಯ ನಿರ್ವಾಹಕ ಅಧಿಕಾರಿ ನಾರಾಯಣಸ್ವಾಮಿ ಹಾಗು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ತೋಟಗಾರಿಕೆ ಇಲಾಖೆಯ ಡಿ ಡಿ ಗುಣವಂತರವರಿಗೆ ತಿಳಿಸಿದರು.   

ಮುಂದಿನ ದಿನಗಳಲ್ಲಿ ದೊಡ್ಡಬಳ್ಳಾಪುರ ನಗರದಲ್ಲಿಯೂ ಹಲಸಿನ ಮೇಳ ಆಯೋಜಿಸಲು ಸೂಕ್ತ ಸ್ಥಳ ಗುರುತಿಸುವಂತೆ ನಗರಸಭೆ ಆಯುಕ್ತರಿಗೆ ತಿಳಿಸಿದರು. ವ್ಯಾಪಾರಸ್ಥರಿಗೆ ಸಧ್ಯ ಎ ಪಿ ಎಂ ಸಿ ಬಳಿ ವ್ಯಾಪಾರ ಮಾಡಲು ಸ್ಥಳವಾಕಾಶ ಮಾಡಿ ಕೊಡುವಂತೆ ಎ ಪಿ ಎಂ ಸಿ ಅಧಿಕಾರಿಗಳಿಗೆ ತಿಳಿಸಿದರು. 

ಇದೇ ಸಂಧರ್ಭದಲ್ಲಿ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀ ವಡ್ಡರಹಳ್ಳಿ ರವಿಕುಮಾರ್ ಐಟಿ ಉದ್ಯೋಗಿ ರಾಜಶೇಖರ ಹಾಗು ಹಲಸು ವ್ಯಾಪಾರಸ್ಥರು ಹಾಜರಿದ್ದರು.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೂರು ಕರಡಿಗಳೊಂದಿಗೆ ಹೋರಾಡಿ ಪ್ರಾಣ ಉಳಿಸಿಕೊಂಡ ರೈತ; ತಲೆಗೆ ಗಂಭೀರ ಗಾಯ, ಸ್ಥಿತಿ ಚಿಂತಾಜನಕ!ಹಿರಿಯೂರಿನಲ್ಲಿ ಪುಂಗಿ ಊದಿ ಹೋದ ಸಿಎಂ: ಗೋವಿಂದ ಕಾರಜೋಳ ಕಿಡಿಸಂಭ್ರದಿಂದ ನಡೆದ ತುಳಸಿ ಹಬ್ಬದ ಆಚರಣೆಭೀಕರ ರಸ್ತೆ ಅಪಘಾತ: ದೇಗುಲ ದರ್ಶನ ಮುಗಿಸಿ ಮರಳುತ್ತಿದ್ದ ಒಂದೇ ಕುಟುಂಬದ 9 ಮಂದಿ ದುರ್ಮರಣಹಿರಿಯೂರು ಉಪಚುನಾವಣೆ: ಅಮಿತ್ ಶಾ ಅಂಗಳಕ್ಕೆ ಅಭ್ಯರ್ಥಿ ಆಯ್ಕೆ ಚೆಂಡುಡಿ.ಕೆ. ಶಿವಕುಮಾರ್ ಔತಣಕೂಟ ವಿವಾದ: ಬಿ.ವೈ ವಿಜಯೇಂದ್ರ ಅಸಮಾಧಾನಕ್ಕೆ ಜನಾರ್ದನ ರೆಡ್ಡಿ ತಿರುಗೇಟುಭಾರತ್ ಜೋಡೋ ಯೋಜನೆಯಲ್ಲಿ ಪಕ್ಷಪಾತ ಆರೋಪ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ6ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ: ಪ್ರತಿಭಟನೆ ಮತ್ತಷ್ಟು ತೀವ್ರಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ ಕಡ್ಡಾಯ ಜಾಮೀನಿಗೆ ಹೈಕೋರ್ಟ್ ಅಸ್ತು!ರೌಡಿಗಳಿಗೆ ಖಾಕಿ ಶಾಕ್: 30ಕ್ಕೂ ಹೆಚ್ಚು ಕಡೆ ಏಕಕಾಲಕ್ಕೆ ದಾಳಿ, ಆರ್ಥಿಕ ಮೂಲಗಳಿಗೂ ಕತ್ತರಿ!