Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Health & Fitness

ತೂಬಗೆರೆಯಲ್ಲಿ ಉಚಿತ ಆರೋಗ್ಯ ಶಿಬಿರ

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಮನುಷ್ಯನಿಗೆ ಒಂದಲ್ಲ ಒಂದು ಕಾಯಿಲೆ ಇದ್ದೇ ಇರುತ್ತದೆ ಅದರಲ್ಲೂ ಕೆಲವರು ಬಡವರು ಇರುತ್ತದೆ ಇನ್ನೂ ಕೆಲವರು ಶ್ರೀಮಂತರಾಗಿರುತ್ತಾರೆ ಆದರೆ ಬಡವರ ಕೈಯಲ್ಲಿ ಹಣ ಇರುವುದಿಲ್ಲ
, ಯಾವುದಾದರೂ ಒಂದು ಕಾಯಿಲೆ ಬಂದರೆ ಹೆಚ್ಚಿನ ಚಿಕಿತ್ಸೆಗೆ ಹಣ ಇರುವುದಿಲ್ಲ ಆದ್ದರಿಂದಲೇ ಕೆಲವು ಆಸ್ಪತ್ರೆಗಳು ಉಚಿತ ಕ್ಯಾಂಪುಗಳನ್ನು ಹಾಕಿಕೊಂಡು ಬಡವರಿಗೆ ಒಳ್ಳೆ ಸೌಲಭ್ಯ ನೀಡುತ್ತಿದ್ದಾರೆ ಎಂದು ಕೆಪಿಸಿಸಿ ಸದಸ್ಯ ಎಸ್.ಆರ್.ಮುನಿರಾಜ್ ಹೇಳಿದರು.

ಹೆಸರಘಟ್ಟ  ಸಪ್ತಗಿರಿ ಆಸ್ಪತ್ರೆ ವತಿಯಿಂದ ದೊಡ್ಡಬಳ್ಳಾಪುರ ತಾಲೂಕು ತೂಬಗೆರೆ ಸಮುದಾಯ ಭವನ ಆವರಣದಲ್ಲಿ  ಉಚಿತ ಆರೋಗ್ಯ ಶಿಬಿರವನ್ನು ಬಾನುವಾರ ಹಮ್ಮಿಕೊಳ್ಳಲಾಗಿತ್ತು.

 ಗ್ರಾಮೀಣ ಪ್ರದೇಶ ಜನರಿಗೆ ಉಚಿತವಾಗಿ ಆರೋಗ್ಯ ಶಿಬಿರ ಕೊಡುತ್ತಿರುವುದು ಸಪ್ತಗಿರಿಯ ಆಸ್ಪತ್ರೆಯವರಿಗೆ ಮೊದಲು ಅಭಿನಂದನೆಗಳನ್ನು ಸಲ್ಲಿಸಿ , ಇಂಥ ಕಾರ್ಯಕ್ರಮಗಳು ಪ್ರತಿ ಗ್ರಾಮಗಳಲ್ಲಿ ಆದರೆ ಜನರಿಗೆ ಒಳ್ಳೆಯದು, ದೂರ ದೂರ ಆಸ್ಪತ್ರೆಗಳಿಗೆ ಹೋಗಲು ತಪ್ಪಿಸಬಹುದು ಎಂದು ಕೆಪಿಸಿಸಿ ಸದಸ್ಯ ಎಸ್.ಆರ್. ಮುನಿರಾಜ್ ಹೇಳಿದರು.

 ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಎನ್. ಅರವಿಂದ್ ಮಾತನಾಡಿ, ಪ್ರತಿಯೊಂದು ಕಾಯಿಲೆಗೆ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತಿದೆ , ಮಾತ್ರೆಗಳು ಕೂಡ ಉಚಿತವಾಗಿ ನೀಡಲಾಗುತ್ತಿದೆ ಸಪ್ತಗಿರಿ ಆಸ್ಪತ್ರೆಯವರು ಇದು ಮಾಡಿರುವುದು ಒಳ್ಳೆಯ ಕೆಲಸವಾಗಿದೆ, ಈ ಕಾರ್ಯಕ್ರಮವನ್ನು ಹೋಬಳಿ ಮಟ್ಟದಲ್ಲಿ  ದೊಡ್ಡ ಕಾರ್ಯಕ್ರಮವನ್ನು ಮಾಡಬೇಕಿದೆ ಎಂದು ಹೇಳಿದರು.

 ಹೃದೋಗ, ಕ್ಯಾನ್ಸರ್, ನರರೋಗ, ಮೂತ್ರಪಿಂಡ, ಕಿವಿ ಮೂಗು, ಗಂಟಲು ಸಮಸ್ಯೆ, ಮೂಳೆ ಸಂಬಂಧಿಸಿದ ಎಲ್ಲಾ ಕಾಯಿಲೆಗಳಿಗೆ ಉಚಿತವಾಗಿ ತಪಾಸಣೆ ನಡೆಯಿತು. 

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷ ಮುನಿ ಲಕ್ಷ್ಮಮ್ಮ ರಾಮಕೃಷ್ಣ, ಮಾಜಿ ಅಧ್ಯಕ್ಷ ವೆಂಕಟೇಶ್, ಡಾ.ಶಿವಶಂಕರ್, ಕಾರ್ಯಕ್ರಮದ ಆಯೋಜಕರಾದ ಎಸ್. ಪಿ.ರವಿಶಂಕರ್, ವಿಕಾಸ್ ಹಾಗು ಸಪ್ತಗಿರಿ ಆಸ್ಪತ್ರೆಯ ಆಸ್ಪತ್ರೆ ಎಲ್ಲಾ ಸಿಬ್ಬಂದಿ ವರ್ಗದವರು ಹಾಜರಿದ್ದರು.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಖಾಸಗಿ ವಿವಿಗಳು ಲಾಭಕೋರ ವ್ಯಾಪಾರಿ ಸಂಸ್ಥೆಗಳಲ್ಲ: ಸುಪ್ರೀಂ ಕೋರ್ಟ್ ಖಡಕ್ ಎಚ್ಚರಿಕೆ ಪಿಎಸ್‌ಐಗೆ ಕಪಾಳಮೋಕ್ಷ: ಎಸ್‌ಐ ಸವಿತಾ ಪಾಟೀಲ್ ಬಳಿ ವಿಡಿಯೋ ಮೂಲಕ ಕ್ಷಮೆ ಕೋರಿದ ಶಾಸಕ ಸುರೇಶ್ ಗೌಡ ಪುತ್ರಿ ಐಶ್ವರ್ಯಾ ಗೌಡಸರ್ಕಾರಿ ಬಸ್ ಗ್ಲಾಸ್ ಒಡೆದು ಕರ್ತವ್ಯಕ್ಕೆ ಅಡ್ಡಿ; 15 ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ಕಾಡು ಹಂದಿ ಬೇಟೆ: ವನ್ಯಜೀವಿ ಕಾಯ್ದೆಯಡಿ ಪೊಲೀಸರೇ ನೇರ ದೂರು ದಾಖಲಿಸುವುದು ಕಾನೂನುಬಾಹಿರ-ಹೈಕೋರ್ಟ್ಬೆಳ್ಳಂಬೆಳಗ್ಗೆ ಲೋಕಾಯುಕ್ತ ಕದನ: 8 ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ200 ರೂ. ಆಸೆಗೆ ಬಿದ್ದು 9.30 ಲಕ್ಷ ರೂ. ಕಳೆದುಕೊಂಡ ಯುವತಿ: 'ವರ್ಕ್ ಫ್ರಮ್ ಹೋಮ್' ಸೈಬರ್ ವಂಚನೆ ಬಯಲುಸಾಮಾನ್ಯ ಜನರಿಗೆ ಬೆಲೆ ಏರಿಕೆ ಬಿಸಿ: ದಿಢೀರ್ ಹೆಚ್ಚಾದ ಅಕ್ಕಿ ದರ, ಒಂದೇ ತಿಂಗಳಲ್ಲಿ ಎರಡನೇ ಬಾರಿ ಏರಿಕೆಉತ್ತರ ಪ್ರದೇಶ, ಉತ್ತರಾಖಂಡ ರಾಜ್ಯಸಭಾ ಚುನಾವಣೆ ಹಾಗೂ ಬಂಗಾಳ ಉಪಚುನಾವಣೆ ಘೋಷಣೆ ಸಚಿವ ಶಿವಲಿಂಗೇಗೌಡರ ವಿವಾದಾತ್ಮಕ ಹೇಳಿಕೆ: ಲೋಕಾಯುಕ್ತಕ್ಕೆ ದೂರು ದಾಖಲು, ರಾಜೀನಾಮೆಗೆ ಆಗ್ರಹಬೆಂಗಳೂರು ವಿಮಾನ ನಿಲ್ದಾಣದಲ್ಲಿ 28 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಹಾಗೂ ಚಿನ್ನ ವಶ, 6 ಜನರ ಬಂಧನ