E-PAPER
23 Nov 2026, 03:39:48 PM|
Gold₹12413/gGold24K ₹12,413/g - 22K ₹11,369/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Health & Fitness

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತಾಲೂಕಿನ ಕೊಡಿಗೇಹಳ್ಳಿ ವಲಯದ ಅರಳು ಮಲ್ಲಿಗೆ ಕಾರ್ಯಕ್ಷೇತ್ರದ
  ಸದಸ್ಯರಿಗೆ ಹಾಗೂ ಗ್ರಾಮಸ್ಥರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗೊತ್ತು.

ಕಾರ್ಯಕ್ರಮವನ್ನು ತಾಲೂಕಿನ  ಯೋಜನಾಧಿಕಾರಿಯವರಾದ ದಿನೇಶ್ ಅವರು ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟನೆ ಮಾಡಿದರು .

ದೃಷ್ಟಿ ಐ ಕೇರ್ ಆಸ್ಪತ್ರೆಯ ಸಹಯೋಗದಲ್ಲಿ  ಬಿ.ಪಿ ಶುಗರ್ ಹಾಗೂ ಕಣ್ಣಿನ ತಪಾಸಣೆ ಮಾಡಿಸಲಾಯಿತು. ಕಾರ್ಯಕ್ರಮದಲ್ಲಿ ಒಕ್ಕೂಟ ಅಧ್ಯಕ್ಷರಾದ ಪಾರ್ವತಮ್ಮ,ದೃಷ್ಟಿ ಆಸ್ಪತ್ರೆಯ ನೇತ್ರಾಧಿಕಾರಿ ನಾಯ್ಡು ,  ವಲಯದ ಮೇಲ್ವಿಚಾರಕರಾದ ಸವಿತ  ತಾಲೂಕಿನ ಜ್ಞಾನ ವಿಕಾಸ ಸಮನ್ವಯಧಿಕಾರಿ ಛಾಯಾ ಕುಮಾರಿ ಹಾಗೂ ಸೇವಾಪ್ರತಿನಿಧಿ ವಿಶಾಲಾಕ್ಷಿ,VLE ಅವರು ಉಪಸ್ಥಿತರಿದ್ದರು,

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೂರು ಕರಡಿಗಳೊಂದಿಗೆ ಹೋರಾಡಿ ಪ್ರಾಣ ಉಳಿಸಿಕೊಂಡ ರೈತ; ತಲೆಗೆ ಗಂಭೀರ ಗಾಯ, ಸ್ಥಿತಿ ಚಿಂತಾಜನಕ!ಹಿರಿಯೂರಿನಲ್ಲಿ ಪುಂಗಿ ಊದಿ ಹೋದ ಸಿಎಂ: ಗೋವಿಂದ ಕಾರಜೋಳ ಕಿಡಿಸಂಭ್ರದಿಂದ ನಡೆದ ತುಳಸಿ ಹಬ್ಬದ ಆಚರಣೆಭೀಕರ ರಸ್ತೆ ಅಪಘಾತ: ದೇಗುಲ ದರ್ಶನ ಮುಗಿಸಿ ಮರಳುತ್ತಿದ್ದ ಒಂದೇ ಕುಟುಂಬದ 9 ಮಂದಿ ದುರ್ಮರಣಹಿರಿಯೂರು ಉಪಚುನಾವಣೆ: ಅಮಿತ್ ಶಾ ಅಂಗಳಕ್ಕೆ ಅಭ್ಯರ್ಥಿ ಆಯ್ಕೆ ಚೆಂಡುಡಿ.ಕೆ. ಶಿವಕುಮಾರ್ ಔತಣಕೂಟ ವಿವಾದ: ಬಿ.ವೈ ವಿಜಯೇಂದ್ರ ಅಸಮಾಧಾನಕ್ಕೆ ಜನಾರ್ದನ ರೆಡ್ಡಿ ತಿರುಗೇಟುಭಾರತ್ ಜೋಡೋ ಯೋಜನೆಯಲ್ಲಿ ಪಕ್ಷಪಾತ ಆರೋಪ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ6ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ: ಪ್ರತಿಭಟನೆ ಮತ್ತಷ್ಟು ತೀವ್ರಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ ಕಡ್ಡಾಯ ಜಾಮೀನಿಗೆ ಹೈಕೋರ್ಟ್ ಅಸ್ತು!ರೌಡಿಗಳಿಗೆ ಖಾಕಿ ಶಾಕ್: 30ಕ್ಕೂ ಹೆಚ್ಚು ಕಡೆ ಏಕಕಾಲಕ್ಕೆ ದಾಳಿ, ಆರ್ಥಿಕ ಮೂಲಗಳಿಗೂ ಕತ್ತರಿ!