Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Health & Fitness

ಭ್ರಷ್ಟ ಸಿದ್ದರಾಮಯ್ಯ ಸರ್ಕಾರದಲ್ಲಿ ಹಳ್ಳ ಹಿಡಿದ ಆರೋಗ್ಯ ವ್ಯವಸ್ಥೆ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಇಂದು ವಿಶ್ವ ಆರೋಗ್ಯ ದಿನ. ಕರ್ನಾಟಕ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರಕ್ಕೆ ನಾಚಿಕೆಯಾಗಬೇಕು ಎಂದು ಜೆಡಿಎಸ್ ವಾಗ್ದಾಳಿ ಮಾಡಿದೆ.

ಭ್ರಷ್ಟ ಸಿದ್ದರಾಮಯ್ಯ ಸರ್ಕಾರದಲ್ಲಿ ರಾಜ್ಯದ ಆರೋಗ್ಯ ವ್ಯವಸ್ಥೆ ಹಳ್ಳ ಹಿಡಿದಿರುವುದಕ್ಕೆ ಈ ವರದಿಯೇ ಸಾಕ್ಷಿ ಎಂದು ಜೆಡಿಎಸ್ ತಿಳಿಸಿದೆ.

ರಾಜ್ಯದ ಶೇ. 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶವಾಗಾರ ಕೊಠಡಿಗಳೇ ಇಲ್ಲ. ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಆಸ್ಪತ್ರೆಗಳ ಹೊರಗಿನ ಬಯಲಿನಲ್ಲಿ, ಇಲ್ಲವೇ ಹೊಲಗಳಲ್ಲಿ ಮರಣೋತ್ತರ ಪರೀಕ್ಷೆ ಮಾಡುವಂತಹ ದುಸ್ಥಿತಿ ಎದುರಾಗಿದೆ.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರೇ ಬಯಲಿನಲ್ಲಿ ಮರಣೋತ್ತರ ಪರೀಕ್ಷೆ ನಿಮ್ಮ ಕಾಂಗ್ರೆಸ್‌ಸರ್ಕಾರದ ದುರಾಡಳಿತವನ್ನು ಬೆತ್ತಲುಗೊಳಿಸಿದೆ ಎಂದು ಜೆಡಿಎಸ್ ಹರಿಹಾಯ್ದಿದೆ.

4 ದಶಕಗಳಿಂದ ಕರ್ನಾಟದಲ್ಲಿ ಅಧಿಕಾರ ಅನುಭವಿಸಿ, ಭ್ರಷ್ಟಾಚಾರದ ಪಿತಾಮಹ ಎನಿಸಿರುವ ಕಾಂಗ್ರೆಸ್‌, ಉತ್ತರ ಕರ್ನಾಟಕದ ಜನರಿಗೆ ಕನಿಷ್ಟ ಮೂಲ ಸೌಕರ್ಯ ಒದಗಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಜೆಡಿಎಸ್ ಹರಿಹಾಯ್ದಿದೆ.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಖಾಸಗಿ ವಿವಿಗಳು ಲಾಭಕೋರ ವ್ಯಾಪಾರಿ ಸಂಸ್ಥೆಗಳಲ್ಲ: ಸುಪ್ರೀಂ ಕೋರ್ಟ್ ಖಡಕ್ ಎಚ್ಚರಿಕೆ ಪಿಎಸ್‌ಐಗೆ ಕಪಾಳಮೋಕ್ಷ: ಎಸ್‌ಐ ಸವಿತಾ ಪಾಟೀಲ್ ಬಳಿ ವಿಡಿಯೋ ಮೂಲಕ ಕ್ಷಮೆ ಕೋರಿದ ಶಾಸಕ ಸುರೇಶ್ ಗೌಡ ಪುತ್ರಿ ಐಶ್ವರ್ಯಾ ಗೌಡಸರ್ಕಾರಿ ಬಸ್ ಗ್ಲಾಸ್ ಒಡೆದು ಕರ್ತವ್ಯಕ್ಕೆ ಅಡ್ಡಿ; 15 ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ಕಾಡು ಹಂದಿ ಬೇಟೆ: ವನ್ಯಜೀವಿ ಕಾಯ್ದೆಯಡಿ ಪೊಲೀಸರೇ ನೇರ ದೂರು ದಾಖಲಿಸುವುದು ಕಾನೂನುಬಾಹಿರ-ಹೈಕೋರ್ಟ್ಬೆಳ್ಳಂಬೆಳಗ್ಗೆ ಲೋಕಾಯುಕ್ತ ಕದನ: 8 ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ200 ರೂ. ಆಸೆಗೆ ಬಿದ್ದು 9.30 ಲಕ್ಷ ರೂ. ಕಳೆದುಕೊಂಡ ಯುವತಿ: 'ವರ್ಕ್ ಫ್ರಮ್ ಹೋಮ್' ಸೈಬರ್ ವಂಚನೆ ಬಯಲುಸಾಮಾನ್ಯ ಜನರಿಗೆ ಬೆಲೆ ಏರಿಕೆ ಬಿಸಿ: ದಿಢೀರ್ ಹೆಚ್ಚಾದ ಅಕ್ಕಿ ದರ, ಒಂದೇ ತಿಂಗಳಲ್ಲಿ ಎರಡನೇ ಬಾರಿ ಏರಿಕೆಉತ್ತರ ಪ್ರದೇಶ, ಉತ್ತರಾಖಂಡ ರಾಜ್ಯಸಭಾ ಚುನಾವಣೆ ಹಾಗೂ ಬಂಗಾಳ ಉಪಚುನಾವಣೆ ಘೋಷಣೆ ಸಚಿವ ಶಿವಲಿಂಗೇಗೌಡರ ವಿವಾದಾತ್ಮಕ ಹೇಳಿಕೆ: ಲೋಕಾಯುಕ್ತಕ್ಕೆ ದೂರು ದಾಖಲು, ರಾಜೀನಾಮೆಗೆ ಆಗ್ರಹಬೆಂಗಳೂರು ವಿಮಾನ ನಿಲ್ದಾಣದಲ್ಲಿ 28 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಹಾಗೂ ಚಿನ್ನ ವಶ, 6 ಜನರ ಬಂಧನ