E-PAPER
23 Nov 2026, 10:09:24 PM|
Gold₹12536/gGold24K ₹12,536/g - 22K ₹11,481/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಪ್ರಧಾನ ಮಂತ್ರಿ ವಿಕಸಿತ ಭಾರತ್ ರೋಜ್‍ಗಾರ್ ಯೋಜನೆ ಅನುಷ್ಠಾನ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಭಾರತ ಸರ್ಕಾರವು ಉದ್ಯೋಗ ಸೃಷ್ಟಿಯನ್ನು ಬೆಂಬಲಿಸಲು, ಉದ್ಯೋಗಾವಕಾಶವನ್ನು ಹೆಚ್ಚಿಸಲು ಮತ್ತು ಎಲ್ಲಾ ವಲಯಗಳಲ್ಲಿ ಸಾಮಾಜಿಕ ಭದ್ರತೆಯನ್ನು ಒದಗಿಸಲು, ಉತ್ಪಾದನಾ ವಲಯದ ಮೇಲೆ ವಿಶೇಷ ಗಮನ ಹರಿಸಿ, ಪ್ರಧಾನ ಮಂತ್ರಿ ವಿಕಸಿತ ಭಾರತ್ ರೋಜ್‍ಗಾರ್ ಯೋಜನೆ- 2025 (PMVBRY2025) ಅನ್ನು ಪ್ರಾರಂಭಿಸಿದೆ.

ಯೋಜನೆಯ ಸಂಕ್ಷಿಪ್ತ ವಿವರಗಳು:
ಮೊದಲ ಬಾರಿಗೆ ಕೆಲಸ ಮಾಡುವ ಉದ್ಯೋಗಿಗಳಿಗೆ ಒಂದು ತಿಂಗಳ ವೇತನ ರೂ. 15,000/-,  12 ತಿಂಗಳು ನಿರಂತರ ಅವಧಿಗೆ ಎರಡು ಕಂತುಗಳಲ್ಲಿ ಉದ್ಯೋಗದಲ್ಲಿ ತೊಡಗಿಸಿಕೊಳ್ಳಲು ಸಿಗುತ್ತದೆ. ಈ ಮೊತ್ತವನ್ನು ನೇರವಾಗಿ ಅವರ ಆಧಾರ್ ಲಿಂಕ್ ಮಾಡಲಾದ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ.

ಹೆಚ್ಚುವರಿ ಉದ್ಯೋಗವನ್ನು ಸೃಷ್ಟಿಸಲು ಉದ್ಯೋಗದಾತರಿಗೆ ಎರಡು ವರ್ಷಗಳ ಅವಧಿಗೆ ಪ್ರತಿ ಹೊಸ ಉದ್ಯೋಗಕ್ಕೆ ತಿಂಗಳಿಗೆ ರೂ. 3,000/- ವರೆಗೆ ಪ್ರೋತ್ಸಾಹ ಧನ ನೀಡಲಾಗುತ್ತದೆ. ಉತ್ಪಾದನಾ ವಲಯಕ್ಕೆ ಇನ್ನೂ ಎರಡು ವರ್ಷಗಳವರೆಗೆ ವಿಸ್ತøತ ಪ್ರಯೋಜನಗಳನ್ನು ನೀಡಲಾಗುತ್ತದೆ. ಉದ್ಯೋಗದಾತರಿಗೆ ಪಾವತಿಗಳನ್ನು ನೇರವಾಗಿ ಅವರ ಪ್ಯಾನ್-ಲಿಂಕ್ ಮಾಡಲಾದ ಬ್ಯಾಂಕ್ ಖಾತೆಗಳಿಗೆ ಮಾಡಲಾಗುತ್ತದೆ.


ಈ ಯೋಜನೆಯ ಪ್ರಯೋಜನಗಳು ಆಗಸ್ಟ್ 01, 2025 ಮತ್ತು ಜುಲೈ 31, 2027 ರ ನಡುವೆ ರಚಿಸಲಾದ ಉದ್ಯೋಗಗಳಿಗೆ ಅನ್ವಯಿಸುತ್ತದೆ ಎಂದು ಇಂದಿರಾನಗರ ಪ್ರಾದೇಶಿಕ ಪಿಎಫ್ ಕಚೇರಿ ಆಯುಕ್ತರಾದ ಎನ್. ಗೋಪಾಲಕೃಷ್ಣನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೂರು ಕರಡಿಗಳೊಂದಿಗೆ ಹೋರಾಡಿ ಪ್ರಾಣ ಉಳಿಸಿಕೊಂಡ ರೈತ; ತಲೆಗೆ ಗಂಭೀರ ಗಾಯ, ಸ್ಥಿತಿ ಚಿಂತಾಜನಕ!ಹಿರಿಯೂರಿನಲ್ಲಿ ಪುಂಗಿ ಊದಿ ಹೋದ ಸಿಎಂ: ಗೋವಿಂದ ಕಾರಜೋಳ ಕಿಡಿಸಂಭ್ರದಿಂದ ನಡೆದ ತುಳಸಿ ಹಬ್ಬದ ಆಚರಣೆಭೀಕರ ರಸ್ತೆ ಅಪಘಾತ: ದೇಗುಲ ದರ್ಶನ ಮುಗಿಸಿ ಮರಳುತ್ತಿದ್ದ ಒಂದೇ ಕುಟುಂಬದ 9 ಮಂದಿ ದುರ್ಮರಣಹಿರಿಯೂರು ಉಪಚುನಾವಣೆ: ಅಮಿತ್ ಶಾ ಅಂಗಳಕ್ಕೆ ಅಭ್ಯರ್ಥಿ ಆಯ್ಕೆ ಚೆಂಡುಡಿ.ಕೆ. ಶಿವಕುಮಾರ್ ಔತಣಕೂಟ ವಿವಾದ: ಬಿ.ವೈ ವಿಜಯೇಂದ್ರ ಅಸಮಾಧಾನಕ್ಕೆ ಜನಾರ್ದನ ರೆಡ್ಡಿ ತಿರುಗೇಟುಭಾರತ್ ಜೋಡೋ ಯೋಜನೆಯಲ್ಲಿ ಪಕ್ಷಪಾತ ಆರೋಪ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ6ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ: ಪ್ರತಿಭಟನೆ ಮತ್ತಷ್ಟು ತೀವ್ರಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ ಕಡ್ಡಾಯ ಜಾಮೀನಿಗೆ ಹೈಕೋರ್ಟ್ ಅಸ್ತು!ರೌಡಿಗಳಿಗೆ ಖಾಕಿ ಶಾಕ್: 30ಕ್ಕೂ ಹೆಚ್ಚು ಕಡೆ ಏಕಕಾಲಕ್ಕೆ ದಾಳಿ, ಆರ್ಥಿಕ ಮೂಲಗಳಿಗೂ ಕತ್ತರಿ!