Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಬಿಜೆಪಿ ಜೆಡಿಎಸ್ ಮೈತ್ರಿಕೂಟದ ನಗರಸಭೆ ಅಧ್ಯಕ್ಷ ಉಪಾಧ್ಯಕ್ಷರ ಪದಗ್ರಹಣ

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ನಗರ ನಗರಸಭೆಗೆ ನೂತನ ಅಧ್ಯಕ್ಷರಾಗಿ ಸುಮಿತ್ರಾ ಆನಂದ್--ಉಪಾಧ್ಯಕ್ಷರಾಗಿ ಮಲ್ಲೇಶ್ ಆಯ್ಕೆಯಾಗಿದ್ದು ನಗರಸಭೆ ಕಾರ್ಯಾಲಯದಲ್ಲಿ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ದೊಡ್ಡಬಳ್ಳಾಪುರ ನಗರಸಭೆಯಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿಕೂಟ ಅಧಿಕಾರದಲ್ಲಿದ್ದು, ಬಿಜೆಪಿ ಪಕ್ಷ ಅಧ್ಯಕ್ಷ ಸ್ಥಾನ ಮತ್ತು ಜೆಡಿಎಸ್ ಪಕ್ಷ ಉಪಾಧ್ಯಕ್ಷ ಸ್ಥಾನ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನವನ್ನ ಹಂಚಿಕೆ ಮಾಡಿಕೊಂಡಿದ್ದು ಎರಡನೇ ಅವಧಿಯ ಅವಧಿಯಲ್ಲಿ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು,

ಸೆಪ್ಟೆಂಬರ್ 23ರಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಸದಸ್ಯೆ ಶ್ರೀಮತಿ  ಸುಮಿತ್ರಾ ಆನಂದ್ ಅಧ್ಯಕ್ಷರಾಗಿ, ಹಾಗು ಜೆಡಿಎಸ್ ಸದಸ್ಯ ರೈಲ್ವೇ ಸ್ಟೇಷನ್ ಮಲ್ಲೇಶ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದು  ಆಧ್ಯಕ್ಷ ಹಾಗು ಉಪಾಧ್ಯಕ್ಷರ    ಬಿಜೆಪಿ ಜೆಡಿಎಸ್ ಎರಡು ಪಕ್ಷದ ಮುಖಂಡರ ಸಮ್ಮುಖದಲ್ಲಿ  ಪದಗ್ರಹಣ   ನೆರ ವೇರಿಸಲಾಯಿತು.

 ಈ ಸಂದರ್ಭದಲ್ಲಿ ತಾಲ್ಲೂಕು ಶಾಸಕ ದೀರಜ್ ಮುನಿರಾಜು ಜೆಡಿಎಸ್ ರಾಜ್ಯ ಕಾರ್ಯದರ್ಶಿ ಹರೀಶ್ ಗೌಡ ನಗರಸಭೆ ಮಾಜಿ ಅಧ್ಯಕ್ಷ ತಾ ನಾ ಪ್ರಭುದೇವ್, ಬಿಜೆಪಿ ಮುಖಂಡ  ಓಬದೇನಹಳ್ಳಿ ಮುನಿಯಪ್ಪ  ಜೆಡಿಎಸ್ ಮುಖಂಡ ಹಾಡೋನಹಳ್ಳಿ  ಅಪ್ಪಯ್ಯಣ್ಣ  ಶಾಂತಿನಗರ ಪ್ರವೀಣ್ ಕುಮಾರ್  ತಳವಾರ ನಾಗರಾಜ ಹಾಗು ಜೆಡಿಎಸ್ ಬಿಜೆಪಿ ಮುಖಂಡರು ಸಾರ್ವಜನಿಕರು ಭಾಗವಹಿಸಿದ್ದರು.

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು