E-PAPER
23 Nov 2026, 09:56:55 PM|
Gold₹12536/gGold24K ₹12,536/g - 22K ₹11,481/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಸಂಬಂಧ ಪರಿಶಿಷ್ಠ ಜಾತಿ ವಿದ್ಯಾರ್ಥಿಗಳು ಸಮಾಜ ಇಲಾಖೆ ವೆಬ್‌ಸೈಟ್‌ನಡಿ ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಲು ಸೂಚಿಸಿದೆ. 2025-2026ನೇ ಸಾಲಿನಿಂದ ಕೇಂದ್ರ ಪುರಸ್ಕೃತ ವಿದ್ಯಾರ್ಥಿವೇತನ

ಕಾರ್ಯಕ್ರಮಗಳಲ್ಲಿ Aadhar Based Biometric Authentication and E-Kyc ಕಡ್ಡಾಯವಾಗಿದೆ. ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳು ಕಡ್ಡಾಯವಾಗಿ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ನ್ನು ಎನ್.ಪಿ.ಸಿ.ಐ ನಲ್ಲಿ ಸೀಡಿಂಗ್ ಮಾಡಿಸಬೇಕು. ಗ್ರಾಮ ಒನ್, ಕರ್ನಾಟಕ ಒನ್, ಕೇಂದ್ರಗಳಲ್ಲಿ ಹಾಗೂ ಚಳ್ಳಕೆರೆ ತಾಲೂಕಿನ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಛೇರಿಗೆ ಭೇಟಿ ನೀಡಿ ಸಕಾಲದಲ್ಲಿ ಇ-ಕೆವೈಸಿ ಮಾಡಿಸುವಂತೆ ಪ್ರಕಟಣೆ ತಿಳಿಸಿದೆ.



Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೂರು ಕರಡಿಗಳೊಂದಿಗೆ ಹೋರಾಡಿ ಪ್ರಾಣ ಉಳಿಸಿಕೊಂಡ ರೈತ; ತಲೆಗೆ ಗಂಭೀರ ಗಾಯ, ಸ್ಥಿತಿ ಚಿಂತಾಜನಕ!ಹಿರಿಯೂರಿನಲ್ಲಿ ಪುಂಗಿ ಊದಿ ಹೋದ ಸಿಎಂ: ಗೋವಿಂದ ಕಾರಜೋಳ ಕಿಡಿಸಂಭ್ರದಿಂದ ನಡೆದ ತುಳಸಿ ಹಬ್ಬದ ಆಚರಣೆಭೀಕರ ರಸ್ತೆ ಅಪಘಾತ: ದೇಗುಲ ದರ್ಶನ ಮುಗಿಸಿ ಮರಳುತ್ತಿದ್ದ ಒಂದೇ ಕುಟುಂಬದ 9 ಮಂದಿ ದುರ್ಮರಣಹಿರಿಯೂರು ಉಪಚುನಾವಣೆ: ಅಮಿತ್ ಶಾ ಅಂಗಳಕ್ಕೆ ಅಭ್ಯರ್ಥಿ ಆಯ್ಕೆ ಚೆಂಡುಡಿ.ಕೆ. ಶಿವಕುಮಾರ್ ಔತಣಕೂಟ ವಿವಾದ: ಬಿ.ವೈ ವಿಜಯೇಂದ್ರ ಅಸಮಾಧಾನಕ್ಕೆ ಜನಾರ್ದನ ರೆಡ್ಡಿ ತಿರುಗೇಟುಭಾರತ್ ಜೋಡೋ ಯೋಜನೆಯಲ್ಲಿ ಪಕ್ಷಪಾತ ಆರೋಪ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ6ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ: ಪ್ರತಿಭಟನೆ ಮತ್ತಷ್ಟು ತೀವ್ರಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ ಕಡ್ಡಾಯ ಜಾಮೀನಿಗೆ ಹೈಕೋರ್ಟ್ ಅಸ್ತು!ರೌಡಿಗಳಿಗೆ ಖಾಕಿ ಶಾಕ್: 30ಕ್ಕೂ ಹೆಚ್ಚು ಕಡೆ ಏಕಕಾಲಕ್ಕೆ ದಾಳಿ, ಆರ್ಥಿಕ ಮೂಲಗಳಿಗೂ ಕತ್ತರಿ!