E-PAPER
24 Nov 2026, 10:46:39 AM|
Gold₹12536/gGold24K ₹12,536/g - 22K ₹11,481/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Education News

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಲಲಿತಕಲಾ ಅಕಾಡೆಮಿಯ ವತಿಯಿಂದ ಚಿತ್ರಕಲೆಯನ್ನು ಉತ್ತೇಜಿಸುವ ದೃಷ್ಟಿಯಿಂದ ಚಿತ್ರಕಲೆಯಲ್ಲಿ ವ್ಯಾಸಾಂಗ ಮಾಡುತ್ತಿರುವ ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅರ್ಹ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವಿದ್ಯಾಭ್ಯಾಸದ ಅವಧಿಯಲ್ಲಿ ಒಂದು ಬಾರಿ ಮಾತ್ರ ವಿದ್ಯಾರ್ಥಿ ವೇತನವನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕದ ಅಂಗೀಕೃತಗೊಂಡ ಚಿತ್ರಕಲಾ ವಿದ್ಯಾಲಯಗಳಲ್ಲಿ ಚಿತ್ರಕಲಾ ಶಿಕ್ಷಣಕ್ಕೆ ಸಂಬಂಧಪಟ್ಟ ವಿಷಯಗಳಲ್ಲಿ ಬಿ.ಎಫ್.ಎ/ಎಂ.ಎಫ್.ಎ ವ್ಯಾಸಾಂಗ ಮಾಡುತ್ತಿರುವ ಚಿತ್ರಕಲಾ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

ಅರ್ಜಿದಾರರು ಕರ್ನಾಟಕದವರಾಗಿದ್ದು, ಆಸಕ್ತಿಯುಳ್ಳ ವಿದ್ಯಾರ್ಥಿಗಳು ತಮ್ಮ ಪೂರ್ಣ ವಿವರಗಳೊಂದಿಗೆ ಪಾಸ್‍ಪೋರ್ಟ್ ಅಳತೆಯ ಇತ್ತೀಚಿನ ಎರಡು ಭಾವಚಿತ್ರ ಹಾಗೂ 5x6 ಅಳತೆಯ ಎರಡು ಚಿತ್ರಕಲಾಕೃತಿಗಳ ಛಾಯಾಚಿತ್ರಗಳು ಸೇರಿದಂತೆ ಈ ಹಿಂದೆ ವಿದ್ಯಾರ್ಥಿ ವೇತನ ಪಡೆದಿಲ್ಲವೆಂದು ಸಂಬಂಧಪಟ್ಟ ಕಲಾ ವಿದ್ಯಾಲಯದ ಮುಖ್ಯಸ್ಥರು/ಪ್ರಾಚಾರರ್ಯರ ದೃಢೀಕರಣದೊಂದಿಗೆ 2025ನೇ ಸೆಪ್ಟಂಬರ್ 15 ರ ಒಳಗಾಗಿ ಅಕಾಡೆಮಿಗೆ ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿಯನ್ನು ರಿಜಿಸ್ಟ್ರಾರ್, ಕರ್ನಾಟಕ ಲಲಿತಾಕಲಾ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-560002 ಇವರಿಗೆ ತಲುಪಿಸಲು ಕೋರಿದೆ. ಕೊನೆಯ ದಿನಾಂಕದ ನಂತರ ಬಂದ ಅರ್ಜಿಯನ್ನು ಪರಿಗಣಿಡಲಾಗುವುದಿಲ್ಲ.

ಹೆಚ್ಚಿನ ವಿವರಗಳಿಗಾಗಿ ಅಕಾಡೆಮಿಯ ವೆಬ್‍ಸೈಟ್ https://lalitkala.karnataka.gov.in ಇಮೇಲ್ [email protected]  ಹಾಗೂ ದೂರವಾಣಿ ಸಂಖ್ಯೆ 080-2248027 ಸಂಪರ್ಕಿಸಬಹುದೆಂದು ಲಲಿತಕಲಾ ಅಕಾಡೆಮಿಯ ರಿಜಿಸ್ಟ್ರಾರ್ ಬಿ. ನೀಲಮ್ಮ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾರಣಾಂತಿಕ ರಸ್ತೆ ಅಪಘಾತ ಪ್ರಕರಣ: ಇಬ್ಬರು ಆರೋಪಿಗಳಿಗೆ ಸಾದಾ ಶಿಕ್ಷೆ ಮತ್ತು ದಂಡ ವಿಧಿಸಿದ ನ್ಯಾಯಾಲಯಕುವೆಂಪು ಕಂಡ ಕ್ರಾಂತಿವೀರ, ಶಿವರುದ್ರಪ್ಪ ಮೆಚ್ಚಿದ ಮಹಾಚೇತನ! ಬಸವಣ್ಣನವರನ್ನು ಅಳೆಯುವ ಅರ್ಹತೆ ಯಾರಿಗಿದೆ?ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿ: 1:3 ಅನುಪಾತದಲ್ಲಿ ಅಭ್ಯರ್ಥಿಗಳ ಪಟ್ಟಿ ಪ್ರಕಟರಾಷ್ಟ್ರೀಯ ಮತದಾರರ ದಿನಾಚರಣೆ: ಜಿಲ್ಲಾಮಟ್ಟದ ಪ್ರಬಂಧ, ರಸಪ್ರಶ್ನೆ ಸ್ಪರ್ಧೆ ಆಯೋಜನೆಆರ್.ಆರ್. ನಗರದಲ್ಲಿ ರಾಜಕೀಯ ಬೆಳವಣಿಗೆ; ಮುನಿರತ್ನ ಆಪ್ತರು ಕಾಂಗ್ರೆಸ್ ಸೇರ್ಪಡೆರೇಣುಕಾಸ್ವಾಮಿ ಕೊಲೆ ಕೇಸ್: ಕೋರ್ಟ್‌ನಲ್ಲಿ ಉಲ್ಟಾ ಹೊಡೆದ ಪಟ್ಟಣಗೆರೆ ಶೆಡ್ ಗಾರ್ಡ್, ಪ್ರಾಸಿಕ್ಯೂಷನ್‌ಗೆ ಹಿನ್ನಡೆ!ಕಾಡಾನೆ ಸ್ಥಳಾಂತರಕ್ಕೆ ತೀವ್ರ ವಿರೋಧ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ನಯನಾ ಮೋಟಮ್ಮಏಷ್ಯಾ ಪವರ್ ಇಂಡೆಕ್ಸ್ 2026: 3ನೇ ಸ್ಥಾನ ಉಳಿಸಿಕೊಂಡ ಭಾರತ; ಪ್ರಾದೇಶಿಕ ನಾಯಕತ್ವದಲ್ಲಿ ಮೋದಿಗೆ 2ನೇ ಸ್ಥಾನಮುಖ್ಯಮಂತ್ರಿಗಳ ಮಾತಿನ ಮೇಲೆ ವಿಶ್ವಾಸವಿಡಿ: ಡಿಸಿಎಂ ಜಿ. ಪರಮೇಶ್ವರ್ಚೆಕ್ ಬೌನ್ಸ್ ಪ್ರಕರಣ: ಹೈಕೋರ್ಟ್ ಮಹತ್ವದ ತೀರ್ಪು