E-PAPER
23 Nov 2026, 06:54:00 AM|
Gold₹12413/gGold24K ₹12,413/g - 22K ₹11,369/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲಾ ಮಾದಿಗ ನೌಕರರ ಸಾಂಸ್ಕ
øತಿಕ ಸಂಘದ ವತಿಯಿಂದ ಇದೇ ಆಗಸ್ಟ್ 31ರಂದು ಭಾನುವಾರ ಚಿತ್ರದುರ್ಗ ನಗರದ ಕೆ.ಇ.ಬಿ ಸಮುದಾಯ ಭವನದಲ್ಲಿ 2024-25ನೇ ಸಾಲಿನಲ್ಲಿ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿಯಲ್ಲಿ ಶೇ.85ಕ್ಕಿಂತ ಹೆಚ್ಚು ಅಂಕಪಡೆದ ಜಿಲ್ಲಾ  ಮಾದಿಗ ಸಮುದಾಯದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 15 ಅರ್ಜಿ ಸಲ್ಲಿಸಲು ಕೊನೆಯ ದಿನ.


ವಿದ್ಯಾರ್ಥಿಗಳು ತಮ್ಮ ಸ್ವ-ವಿವರದೊಂದಿಗೆ  ಅಂಕಪಟ್ಟಿ ಮತ್ತು ಆಧಾರ್ ಕಾರ್ಡ್ ಜೆರಾಕ್ಸ್, ಎರಡು ಪಾಸ್‍ಪೋರ್ಟ್ ಸೈಜ್ ಫೋಟೋದೊಂದಿಗೆ ಅರ್ಜಿಯನ್ನು ಚಿತ್ರದುರ್ಗ ನಗರದ ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಗುರುಪೀಠಕ್ಕೆ ಸಲ್ಲಿಸುವಂತೆ ಸೂಚಿಸಿದೆ.


ವಿದ್ಯಾರ್ಥಿಗಳು ನಿಗದಿತ ದಿನಾಂಕದೊಳಗೆ ಅರ್ಜಿಯನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ತಾಲ್ಲೂಕಿನ ಬಿ.ಹೆಚ್.ಶಿವಪ್ರಕಾಶ್-9535384938, ಕೆ.ರೇವಣ್ಣ-9844788755, ಹೆಚ್.ದೇವರಾಜ-9663159396,

ಹಿರಿಯೂರು ತಾಲ್ಲೂಕಿನ ರಾಮಣ್ಣ-924843504, ಶ್ರೀನಿವಾಸ್-9663433957, ಮೊಳಕಾಲ್ಮುರು ತಾಲ್ಲೂಕಿನ ಮಹಾಲಿಂಗಪ್ಪ-9972997738, ಕೆ.ತಿಪ್ಪೇಸ್ವಾಮಿ-9916574799, ಚಳ್ಳಕೆರೆ ತಾಲ್ಲೂಕಿನ ನಾಗರಾಜ್-7899259382, ಹನುಮಂತಪ್ಪ-9980448871, ಹೊಳಲ್ಕೆರೆ ತಾಲ್ಲೂಕಿನ

ಸಿದ್ದಲಿಂಗಮ್ಮ-9980764205, ಹನುಮಂತಪ್ಪ ಹೇಮಂತ್-9945765723, ಹೊಸದುರ್ಗ ತಾಲ್ಲೂಕಿನ ಮೂರ್ತಪ್ಪ-9448272972, ರಾಮಕೃಷ್ಣಪ್ಪ-9008680069 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಮಾದಿಗ  ನೌಕರರ ಸಾಂಸ್ಕøತಿಕ ಸಂಘದ ಜಿಲ್ಲಾಧ್ಯಕ್ಷ  ಡಿ.ಟಿ.ಶ್ರೀನಿವಾಸನ್, ಪ್ರಧಾನ ಕಾರ್ಯದರ್ಶಿ ಎಂ.ತಿಪ್ಪೇಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೂರು ಕರಡಿಗಳೊಂದಿಗೆ ಹೋರಾಡಿ ಪ್ರಾಣ ಉಳಿಸಿಕೊಂಡ ರೈತ; ತಲೆಗೆ ಗಂಭೀರ ಗಾಯ, ಸ್ಥಿತಿ ಚಿಂತಾಜನಕ!ಹಿರಿಯೂರಿನಲ್ಲಿ ಪುಂಗಿ ಊದಿ ಹೋದ ಸಿಎಂ: ಗೋವಿಂದ ಕಾರಜೋಳ ಕಿಡಿಸಂಭ್ರದಿಂದ ನಡೆದ ತುಳಸಿ ಹಬ್ಬದ ಆಚರಣೆಭೀಕರ ರಸ್ತೆ ಅಪಘಾತ: ದೇಗುಲ ದರ್ಶನ ಮುಗಿಸಿ ಮರಳುತ್ತಿದ್ದ ಒಂದೇ ಕುಟುಂಬದ 9 ಮಂದಿ ದುರ್ಮರಣಹಿರಿಯೂರು ಉಪಚುನಾವಣೆ: ಅಮಿತ್ ಶಾ ಅಂಗಳಕ್ಕೆ ಅಭ್ಯರ್ಥಿ ಆಯ್ಕೆ ಚೆಂಡುಡಿ.ಕೆ. ಶಿವಕುಮಾರ್ ಔತಣಕೂಟ ವಿವಾದ: ಬಿ.ವೈ ವಿಜಯೇಂದ್ರ ಅಸಮಾಧಾನಕ್ಕೆ ಜನಾರ್ದನ ರೆಡ್ಡಿ ತಿರುಗೇಟುಭಾರತ್ ಜೋಡೋ ಯೋಜನೆಯಲ್ಲಿ ಪಕ್ಷಪಾತ ಆರೋಪ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ6ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ: ಪ್ರತಿಭಟನೆ ಮತ್ತಷ್ಟು ತೀವ್ರಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ ಕಡ್ಡಾಯ ಜಾಮೀನಿಗೆ ಹೈಕೋರ್ಟ್ ಅಸ್ತು!ರೌಡಿಗಳಿಗೆ ಖಾಕಿ ಶಾಕ್: 30ಕ್ಕೂ ಹೆಚ್ಚು ಕಡೆ ಏಕಕಾಲಕ್ಕೆ ದಾಳಿ, ಆರ್ಥಿಕ ಮೂಲಗಳಿಗೂ ಕತ್ತರಿ!