E-PAPER
23 Nov 2026, 06:52:48 AM|
Gold₹12413/gGold24K ₹12,413/g - 22K ₹11,369/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 2025-26ನೇ ಸಾಲಿನಲ್ಲಿ ಪದವಿ ವ್ಯಾಸಾಂಗ ಮಾಡುತ್ತಿರುವ

ಪ್ರವರ್ಗ1, 2ಎ,2ಬಿ,3ಎ,3ಬಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಪ್ರವರ್ಗ-1, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ರೂ.2.50 ಲಕ್ಷ ಹಾಗೂ ಇತರೆ ವರ್ಗದ ವಿದ್ಯಾರ್ಥಿಗಳಿಗೆ ರೂ.1 ಲಕ್ಷ ಆದಾಯ ಮಿತಿ ನಿಗದಿ ಪಡಿಸಲಾಗಿದೆ.

ಆಸಕ್ತ ವಿದ್ಯಾರ್ಥಿಗಳು https://shpkarnataka.gov.in/bcwd     ವೆಬ್‌ಸೈಟ್ ನಲ್ಲಿ ಆನ್‌ಲೈನ್ ಮೂಲಕ ಆಗಸ್ಟ್ 14ರ ಒಳಗೆ ಅರ್ಜಿ ಸಲ್ಲಿಸಬೇಕು. ಖಾಲಿ ಸ್ಥಾನಗಳು, ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲೆಗಳು ವಿವಿರ, ಸರ್ಕಾರ ಆದೇಶ ವೀಕ್ಷಣೆಗೆ ವೆಬ್‌ಸೈಟ್  https://bcwdkarnataka.gov.in     ಭೇಟಿ ನೀಡಬಹುದು.

ಅರ್ಜಿ ಸಲ್ಲಿಸುವ ವೇಳೆಯಲ್ಲಿ ತಾಂತ್ರಿಕ ದೋಷ ಕಂಡುಬAದರೆ [email protected]     ಮೇಲ್ ಮಾಡಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 8050770004 ಮತ್ತು 8050770005ಗೆ ಕರೆ ಮಾಡಬಹುದು ಎಂದು ಪ್ರಕಟಣೆ ತಿಳಿಸಿದೆ.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೂರು ಕರಡಿಗಳೊಂದಿಗೆ ಹೋರಾಡಿ ಪ್ರಾಣ ಉಳಿಸಿಕೊಂಡ ರೈತ; ತಲೆಗೆ ಗಂಭೀರ ಗಾಯ, ಸ್ಥಿತಿ ಚಿಂತಾಜನಕ!ಹಿರಿಯೂರಿನಲ್ಲಿ ಪುಂಗಿ ಊದಿ ಹೋದ ಸಿಎಂ: ಗೋವಿಂದ ಕಾರಜೋಳ ಕಿಡಿಸಂಭ್ರದಿಂದ ನಡೆದ ತುಳಸಿ ಹಬ್ಬದ ಆಚರಣೆಭೀಕರ ರಸ್ತೆ ಅಪಘಾತ: ದೇಗುಲ ದರ್ಶನ ಮುಗಿಸಿ ಮರಳುತ್ತಿದ್ದ ಒಂದೇ ಕುಟುಂಬದ 9 ಮಂದಿ ದುರ್ಮರಣಹಿರಿಯೂರು ಉಪಚುನಾವಣೆ: ಅಮಿತ್ ಶಾ ಅಂಗಳಕ್ಕೆ ಅಭ್ಯರ್ಥಿ ಆಯ್ಕೆ ಚೆಂಡುಡಿ.ಕೆ. ಶಿವಕುಮಾರ್ ಔತಣಕೂಟ ವಿವಾದ: ಬಿ.ವೈ ವಿಜಯೇಂದ್ರ ಅಸಮಾಧಾನಕ್ಕೆ ಜನಾರ್ದನ ರೆಡ್ಡಿ ತಿರುಗೇಟುಭಾರತ್ ಜೋಡೋ ಯೋಜನೆಯಲ್ಲಿ ಪಕ್ಷಪಾತ ಆರೋಪ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ6ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ: ಪ್ರತಿಭಟನೆ ಮತ್ತಷ್ಟು ತೀವ್ರಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ ಕಡ್ಡಾಯ ಜಾಮೀನಿಗೆ ಹೈಕೋರ್ಟ್ ಅಸ್ತು!ರೌಡಿಗಳಿಗೆ ಖಾಕಿ ಶಾಕ್: 30ಕ್ಕೂ ಹೆಚ್ಚು ಕಡೆ ಏಕಕಾಲಕ್ಕೆ ದಾಳಿ, ಆರ್ಥಿಕ ಮೂಲಗಳಿಗೂ ಕತ್ತರಿ!