E-PAPER
23 Nov 2026, 10:05:35 PM|
Gold₹12536/gGold24K ₹12,536/g - 22K ₹11,481/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಏಪ್ರಿಲ್ 05 ರಂದು ಉದ್ಯೋಗ ಮೇಳ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದೀನ್ ದಯಾಳ್ ಉಪಾದ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ ( ಡಿಡಿಯು- ಜಿಕೆವೈ)ಯಡಿ ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ, ಬೆಂಗಳೂರು ದಕ್ಷಿಣ ತಾಲ್ಲೂಕು ಪಂಚಾಯಿತಿ ಮತ್ತು ಕುಂಬಳಗೋಡು ಗ್ರಾಮ ಪಂಚಾಯಿತಿ ವತಿಯಿಂದ ಏಪ್ರಿಲ್ 05 ರಂದು ಬೆಳಿಗ್ಗೆ : 9.30 ಘಂಟೆಯಿಂದ ಸಂಜೆ:4.30 ಘಂಟೆಯವರೆಗೆ ನಗರದ 'ರಾಜರಾಜೇಶ್ವರಿ ತಾಂತ್ರಿಕ ಮಹಾವಿದ್ಯಾಲಯ' ನಂ.14, ರಾಮೋಹಳ್ಳಿ ಕ್ರಾಸ್, ಮೈಸೂರು ರಸ್ತೆ, ಕುಂಬಳಗೋಡು. ಬೆಂಗಳೂರು ದಕ್ಷಿಣ ತಾಲ್ಲೂಕು. ಬೆಂಗಳೂರು-560074 ಇಲ್ಲಿ "ಉದ್ಯೋಗಮೇಳ-2025" ನ್ನು ಆಯೋಜಿಸಲಾಗಿದೆ.


ಅರ್ಹತೆ : ಎಸ್.ಎಸ್.ಎಲ್. ಸಿ . ಪಿಯುಸಿ, ಐ.ಟಿ.ಐ, ಡಿಪ್ಲೋಲಮಾ ಬಿ.ಇ/ ಬಿ.ಸಿ.ಎ/ ಬಿ.ಟೆಕ್/ ಬಿ.ಕಾಂ/ಬಿಬಿಎ ಮತ್ತು ಪಿಜಿ ಹೊಂದಿರುವ 18 ವರ್ಷ ಮೇಲ್ಪಟ್ಟ ಅಭ್ಯರ್ಥಿಗಳು ಈ ಮೇಳದಲ್ಲಿ ಭಾಗವಹಿಸಬಹುದು.

ಉದ್ಯೋಗಾಕಾಂಕ್ಷಿಗಳನೋಂದಣಿಗಾಗಿ https://docs.google.com/forms/d/e/1FAIpQLSc5zbOVT9t9xIQQ-ka04-wGOCM2y2hI0QbAEmY3jPe9L199mg/viewform  ಲಿಂಕ್ ನಲ್ಲಿ ಹಾಗೂ ಉದ್ಯೋಗಾದಾತರ ನೋಂದಣಿಗಾಗಿ:https://docs.google.com/forms/d/e/1FAIpQLSd9kHh6m5b5dbvB01g7ux2lsgplrpzq50lqNSFCB-yA2K-Q/viewform ಲಿಂಕ್‍ನಲ್ಲಿ ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9964901444, 9964902444 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೂರು ಕರಡಿಗಳೊಂದಿಗೆ ಹೋರಾಡಿ ಪ್ರಾಣ ಉಳಿಸಿಕೊಂಡ ರೈತ; ತಲೆಗೆ ಗಂಭೀರ ಗಾಯ, ಸ್ಥಿತಿ ಚಿಂತಾಜನಕ!ಹಿರಿಯೂರಿನಲ್ಲಿ ಪುಂಗಿ ಊದಿ ಹೋದ ಸಿಎಂ: ಗೋವಿಂದ ಕಾರಜೋಳ ಕಿಡಿಸಂಭ್ರದಿಂದ ನಡೆದ ತುಳಸಿ ಹಬ್ಬದ ಆಚರಣೆಭೀಕರ ರಸ್ತೆ ಅಪಘಾತ: ದೇಗುಲ ದರ್ಶನ ಮುಗಿಸಿ ಮರಳುತ್ತಿದ್ದ ಒಂದೇ ಕುಟುಂಬದ 9 ಮಂದಿ ದುರ್ಮರಣಹಿರಿಯೂರು ಉಪಚುನಾವಣೆ: ಅಮಿತ್ ಶಾ ಅಂಗಳಕ್ಕೆ ಅಭ್ಯರ್ಥಿ ಆಯ್ಕೆ ಚೆಂಡುಡಿ.ಕೆ. ಶಿವಕುಮಾರ್ ಔತಣಕೂಟ ವಿವಾದ: ಬಿ.ವೈ ವಿಜಯೇಂದ್ರ ಅಸಮಾಧಾನಕ್ಕೆ ಜನಾರ್ದನ ರೆಡ್ಡಿ ತಿರುಗೇಟುಭಾರತ್ ಜೋಡೋ ಯೋಜನೆಯಲ್ಲಿ ಪಕ್ಷಪಾತ ಆರೋಪ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ6ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ: ಪ್ರತಿಭಟನೆ ಮತ್ತಷ್ಟು ತೀವ್ರಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ ಕಡ್ಡಾಯ ಜಾಮೀನಿಗೆ ಹೈಕೋರ್ಟ್ ಅಸ್ತು!ರೌಡಿಗಳಿಗೆ ಖಾಕಿ ಶಾಕ್: 30ಕ್ಕೂ ಹೆಚ್ಚು ಕಡೆ ಏಕಕಾಲಕ್ಕೆ ದಾಳಿ, ಆರ್ಥಿಕ ಮೂಲಗಳಿಗೂ ಕತ್ತರಿ!