E-PAPER
24 Nov 2026, 10:42:05 AM|
Gold₹12536/gGold24K ₹12,536/g - 22K ₹11,481/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Education News

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ, ಕರ್ನಾಟಕ ಸರ್ಕಾರವು ಕೆಇಎ(ಕರ್ನಾಟಕ ಪರೀಕ್ಷಾ ಪ್ರಾಧಿಕಾರ) ಮೂಲಕ ನಡೆಸಲಿರುವ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ ಕೆ-ಸೆಟ್ ಹಾಗೂ ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ


ಆಯೋಗದವರು ನಡೆಸಲಿರುವ ರಾಷ್ಟ್ರಮಟ್ಟದ ಕಾಲೇಜು ಸಹಾಯಕ ಪ್ರಾಧ್ಯಾಪಕರ (ಯುಜಿಸಿ-ನೆಟ್) ಮತ್ತು ಕಿರಿಯ ಶಿಷ್ಯ ವೇತನ ಸಂಶೋಧನ ಸಹಾಯಕರ (ಜೆಆರ್ಎಫ್) ಪರೀಕ್ಷೆಗಳಿಗೆ ೪೫ ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಛೇರಿಯಲ್ಲಿ ಆಯೋಜಿಸಲಾಗಿದೆ.

ಆಸಕ್ತರು 2025 ರ ಜುಲೈ 11 ರೊಳಗಾಗಿ ಬೆಳಗ್ಗೆ 10.00 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು ದೂರವಾಣಿ ಸಂಖ್ಯೆ 0821-2515944/ 9964760090 ಸಂಪರ್ಕಿಸಬಹುದೆಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಸಚಿವÀ ಪ್ರೊ. ನವೀನ್ಕುಮಾರ್ ಎಸ್.ಕೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾರಣಾಂತಿಕ ರಸ್ತೆ ಅಪಘಾತ ಪ್ರಕರಣ: ಇಬ್ಬರು ಆರೋಪಿಗಳಿಗೆ ಸಾದಾ ಶಿಕ್ಷೆ ಮತ್ತು ದಂಡ ವಿಧಿಸಿದ ನ್ಯಾಯಾಲಯಕುವೆಂಪು ಕಂಡ ಕ್ರಾಂತಿವೀರ, ಶಿವರುದ್ರಪ್ಪ ಮೆಚ್ಚಿದ ಮಹಾಚೇತನ! ಬಸವಣ್ಣನವರನ್ನು ಅಳೆಯುವ ಅರ್ಹತೆ ಯಾರಿಗಿದೆ?ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿ: 1:3 ಅನುಪಾತದಲ್ಲಿ ಅಭ್ಯರ್ಥಿಗಳ ಪಟ್ಟಿ ಪ್ರಕಟರಾಷ್ಟ್ರೀಯ ಮತದಾರರ ದಿನಾಚರಣೆ: ಜಿಲ್ಲಾಮಟ್ಟದ ಪ್ರಬಂಧ, ರಸಪ್ರಶ್ನೆ ಸ್ಪರ್ಧೆ ಆಯೋಜನೆಆರ್.ಆರ್. ನಗರದಲ್ಲಿ ರಾಜಕೀಯ ಬೆಳವಣಿಗೆ; ಮುನಿರತ್ನ ಆಪ್ತರು ಕಾಂಗ್ರೆಸ್ ಸೇರ್ಪಡೆರೇಣುಕಾಸ್ವಾಮಿ ಕೊಲೆ ಕೇಸ್: ಕೋರ್ಟ್‌ನಲ್ಲಿ ಉಲ್ಟಾ ಹೊಡೆದ ಪಟ್ಟಣಗೆರೆ ಶೆಡ್ ಗಾರ್ಡ್, ಪ್ರಾಸಿಕ್ಯೂಷನ್‌ಗೆ ಹಿನ್ನಡೆ!ಕಾಡಾನೆ ಸ್ಥಳಾಂತರಕ್ಕೆ ತೀವ್ರ ವಿರೋಧ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ನಯನಾ ಮೋಟಮ್ಮಏಷ್ಯಾ ಪವರ್ ಇಂಡೆಕ್ಸ್ 2026: 3ನೇ ಸ್ಥಾನ ಉಳಿಸಿಕೊಂಡ ಭಾರತ; ಪ್ರಾದೇಶಿಕ ನಾಯಕತ್ವದಲ್ಲಿ ಮೋದಿಗೆ 2ನೇ ಸ್ಥಾನಮುಖ್ಯಮಂತ್ರಿಗಳ ಮಾತಿನ ಮೇಲೆ ವಿಶ್ವಾಸವಿಡಿ: ಡಿಸಿಎಂ ಜಿ. ಪರಮೇಶ್ವರ್ಚೆಕ್ ಬೌನ್ಸ್ ಪ್ರಕರಣ: ಹೈಕೋರ್ಟ್ ಮಹತ್ವದ ತೀರ್ಪು