E-PAPER
23 Nov 2026, 07:38:21 AM|
Gold₹12413/gGold24K ₹12,413/g - 22K ₹11,369/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Entertainment News

ಕೊಂಡದಮ್ಮ ದೇವಿಯ ಲಕ್ಷ ದೀಪೋತ್ಸವ

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಮಾರಸಂದ್ರದ ಶ್ರೀ ಕೊಂಡದಮ್ಮ (ಈರ ಮಾಸ್ತಮ್ಮ) ಸೇವಾ ಸಮಿತಿ ಯಿಂದ
15 ನೇ ವರ್ಷದ ಕಾರ್ತಿಕ ಮಾಸದ ನಾಲ್ಕು ಸೋಮವಾರ ವಿಶೇಷ ಪೂಜೆ ಮತ್ತು ಲಕ್ಷ ದೀಪೋತ್ಸವದ ಕಾರ್ಯಕ್ರಮವನ್ನು ಅ ಯೋಜನೆ ಮಾಡಲಾಗಿತ್ತು. 

ಕಾರ್ತಿಕ ಮಾಸವು ಧಾರ್ಮಿಕ ಆಚರಣೆಗಳಿಗೆ ವಿಶೇಷ ಮಹತ್ವದ ಮಾಸವಾಗಿದ್ದು  ಈ ಸಮಯದಲ್ಲಿ ಮಾಡುವ ಸ್ನಾನ ದೀಪಾರಾಧನೆ ದಾನ ಮೋಕ್ಷ ಸುಭಿಕ್ಷತೆ ಮತ್ತು ಆರೋಗ್ಯ ಲಭಿಸುತ್ತದೆ ಎಂಬುದು ಜನ ನಂಬಿಕೆ.ಈ ಮಾಸದಲ್ಲಿ ಶಿವ ಮತ್ತು ವಿಷ್ಣುವಿಗೆ ಪ್ರಿಯವಾಗಿದ್ದು ಈ ತಿಂಗಳಿನಲ್ಲಿ ತುಳಿಸಿ  ಪೂಜೆ ಅರಳಿ ಮರದ ಪೂಜೆ ಗಂಗಾ ಸ್ನಾನದ ಮತ್ತು ದೀಪ ದಾನವು ಅತ್ಯಂತ ಪುಣ್ಯ ದಾಯಕವಾದ ತಿಂಗಳು ಎಂದು ಪರಿಗಣಿಸಲಾಗುವುದು ಎಂದು ದೇವಾಲಯದ ಅರ್ಚಕರು ತಿಳಿಸಿದರು.

ಶ್ರೀ ಕೊಂಡದಮ್ಮ ಈರಮಾಸ್ತಮ್ಮ ತಾಯಿಗೆ ವಿಶೇಷ ಹೂವಿನ ಅಲಂಕಾರ ರಾತ್ರಿ 7-00 ಗಂಟೆಗೆ ಪೂಜೆ ಲಕ್ಷದೀಪೋತ್ಸವ ಬೆಳಗಿಸುವ ಕಾರ್ಯಕ್ರಮ ಮತ್ತು ಭಕ್ತಾದಿಗಳಿಗೆ ಕಾಳು ಹುಳಿ ಮುದ್ದೆ ಊಟದ ಪ್ರಸಾದ ವಿನಿಯೋಗ

ವ್ಯವಸ್ಥೆ ಮಾಡಲಾಗಿತ್ತು. ದೇವಾಲಯಕ್ಕೆ ಬಂದ ಭಕ್ತರು ದೀಪೋತ್ಸವ ದಲ್ಲಿ ಬಾಗವಹಿಸಿ  ದೀಪಗಳನ್ನು ಹಚ್ಚಿ ಧನ್ಯತೆ ಮೆರೆದರು.

ಈ ಲಕ್ಷ ದೀಪೋತ್ಸವ ಕಾರ್ಯಕ್ರಮದಲ್ಲಿ ಮಾರಸಂದ್ರ ಗ್ರಾಮಸ್ಥರು ಸೇರಿದಂತೆ ಮಧುರೆ ಹೋಬಳಿಯ ಗ್ರಾಮಸ್ಥರು ಶ್ರೀ ಕೊಂಡದಮ್ಮ (ಈರಮಾಸ್ತಮ್ಮ) ಸೇವಾಸಮಿತಿಯ ಪದಾಧಿಕಾರಿಗಳು ಹಾಜರಿದ್ದರು.

 

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೂರು ಕರಡಿಗಳೊಂದಿಗೆ ಹೋರಾಡಿ ಪ್ರಾಣ ಉಳಿಸಿಕೊಂಡ ರೈತ; ತಲೆಗೆ ಗಂಭೀರ ಗಾಯ, ಸ್ಥಿತಿ ಚಿಂತಾಜನಕ!ಹಿರಿಯೂರಿನಲ್ಲಿ ಪುಂಗಿ ಊದಿ ಹೋದ ಸಿಎಂ: ಗೋವಿಂದ ಕಾರಜೋಳ ಕಿಡಿಸಂಭ್ರದಿಂದ ನಡೆದ ತುಳಸಿ ಹಬ್ಬದ ಆಚರಣೆಭೀಕರ ರಸ್ತೆ ಅಪಘಾತ: ದೇಗುಲ ದರ್ಶನ ಮುಗಿಸಿ ಮರಳುತ್ತಿದ್ದ ಒಂದೇ ಕುಟುಂಬದ 9 ಮಂದಿ ದುರ್ಮರಣಹಿರಿಯೂರು ಉಪಚುನಾವಣೆ: ಅಮಿತ್ ಶಾ ಅಂಗಳಕ್ಕೆ ಅಭ್ಯರ್ಥಿ ಆಯ್ಕೆ ಚೆಂಡುಡಿ.ಕೆ. ಶಿವಕುಮಾರ್ ಔತಣಕೂಟ ವಿವಾದ: ಬಿ.ವೈ ವಿಜಯೇಂದ್ರ ಅಸಮಾಧಾನಕ್ಕೆ ಜನಾರ್ದನ ರೆಡ್ಡಿ ತಿರುಗೇಟುಭಾರತ್ ಜೋಡೋ ಯೋಜನೆಯಲ್ಲಿ ಪಕ್ಷಪಾತ ಆರೋಪ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ6ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ: ಪ್ರತಿಭಟನೆ ಮತ್ತಷ್ಟು ತೀವ್ರಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ ಕಡ್ಡಾಯ ಜಾಮೀನಿಗೆ ಹೈಕೋರ್ಟ್ ಅಸ್ತು!ರೌಡಿಗಳಿಗೆ ಖಾಕಿ ಶಾಕ್: 30ಕ್ಕೂ ಹೆಚ್ಚು ಕಡೆ ಏಕಕಾಲಕ್ಕೆ ದಾಳಿ, ಆರ್ಥಿಕ ಮೂಲಗಳಿಗೂ ಕತ್ತರಿ!