Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
International News

ಮೋದಿ ಅವರು ಚೀನಾದ ಸರಕುಗಳನ್ನು ನಿಷೇಧಿಸಲಿ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೇವಲ ಟಿಕ್ ಟಾಕ್
, ಶೇರ್ ಚಾಟ್ ನಂತಹ 59 ಚೀನಿ ಆಪ್‌ಗಳನ್ನು ಬ್ಯಾನ್ ಮಾಡಲು ಎಲ್ಲಿಲ್ಲದ ಆಸಕ್ತಿ ತೋರಿದ ಪ್ರಧಾನಿ ಮೋದಿಯವರು, ಚೀನಾದಿಂದ ಆಮದಾಗುತ್ತಿರುವ ಸರಕುಗಳನ್ನು ನಿಷೇಧಿಸುವುದಕ್ಕೆ ಮಾತ್ರ ಹಿಂಜರಿಯುತ್ತಿದ್ದಾರೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಟೀಕಾಪ್ರಹಾರ ಮಾಡಿದೆ.

2013 - 14ರ UPA ಸರ್ಕಾರದ ಅವಧಿಯಲ್ಲಿ ಚೀನಾದಿಂದ ಭಾರತಕ್ಕೆ  $51.34 ಬಿಲಿಯನ್ ಮೌಲ್ಯದಷ್ಟು ಸರಕುಗಳು ಆಮದಾಗಿತ್ತು. ಆದರೆ 2023 - 24 ರ ಮೋದಿ ಸರ್ಕಾರದಲ್ಲಿ $101.7 ಬಿಲಿಯನ್ ಮೌಲ್ಯದಷ್ಟು ಸರಕುಗಳು ಆಮದಾಗಿವೆ. ಕೇವಲ 10 ವರ್ಷಗಳಲ್ಲಿ ಚೀನಾದಿಂದ ಆಮದಾಗುತ್ತಿರುವ ಸರಕುಗಳ ಮೌಲ್ಯ 100% ಹೆಚ್ಚಾಗಿದೆ! ಎಂದು ಕಾಂಗ್ರೆಸ್ ಆತಂಕ ವ್ಯಕ್ತಪಡಿಸಿದೆ.

ಚೀನಾದಿಂದ ಆಮದಾಗುತ್ತಿರುವ ಸರಕುಗಳಿಂದ ಚನ್ನಪಟ್ಟಣದ ಬೊಂಬೆ ತಯಾರಿಸುವಂತಹ ಗುಡಿ ಕೈಗಾರಿಕೆಗಳು, ಸ್ವದೇಶಿ ಉತ್ಪಾದನಾ ವಲಯಕ್ಕೆ ಹೊಡೆತ ಬಿದ್ದಿದ್ದಲ್ಲದೇ, ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಉದ್ಯಮಗಳು ಹಾಗೂ ಅನೇಕ ಕಾರ್ಖಾನೆಗಳಿಗೆ ಬೀಗ ಬೀಳುವಂತಾಗಿದೆ.

ಒಂದು ಫೋನ್ ಕರೆಯಿಂದ ರಷ್ಯಾ- ಉಕ್ರೇನ್ ಯುದ್ಧ ನಿಲ್ಲಿಸುವ ಮೋದಿಯವರಿಗೆ ಚೀನಾದಿಂದ ಆಮದಾಗುತ್ತಿರುವ ಸರಕುಗಳನ್ನು ನಿಷೇಧಿಸುವ ಧೈರ್ಯವಿಲ್ಲವೇ?! ಎಂದು ಮೋದಿ ವಿರುದ್ಧ ಕಾಂಗ್ರೆಸ್ ವ್ಯಂಗ್ಯವಾಡಿದೆ.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚಿತ್ರದುರ್ಗ: 25,000 ರೂ. ಲಂಚ ಪಡೆಯುತ್ತಿದ್ದ ಉಪವಿಭಾಗಾಧಿಕಾರಿ ಕಚೇರಿಯ ಪ್ರಥಮ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆಪಶ್ಚಿಮಘಟ್ಟ ಸಂರಕ್ಷಣೆ: ಕಸ್ತೂರಿ ರಂಗನ್ ವರದಿ ಸ್ಯಾಟಲೈಟ್ ಮ್ಯಾಪಿಂಗ್ ಒಪ್ಪಲು ಸಾಧ್ಯವಿಲ್ಲ; ಬಿ.ಕೆ.ಹರಿಪ್ರಸಾದ್ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶಶಾಸಕ ಎಸ್. ಸುರೇಶ್ ಕುಮಾರ್ ಅವರು "ಸಜ್ಜನ" ಎಂಬ ಮುಖವಾಡ ಧರಿಸಿದ ದುರ್ಜನಸರ್ಕಾರದ ಅನುದಾನಕ್ಕೆ ಕಾಯದೆ ಸ್ವಂತ ಖರ್ಚಿನಲ್ಲಿ ಕಾಲುವೆ ದುರಸ್ತಿಗೆ ಮುಂದಾದ ಎಚ್.ಡಿ. ರೇವಣ್ಣಹೈಕೋರ್ಟ್‌ನಿಂದ ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ ಎಸ್‌ಐಟಿ ತನಿಖೆಗೆ ಆದೇಶಆಲಮಟ್ಟಿ ಜಲಾಶಯ ಎತ್ತರ ಹೆಚ್ಚಳ: ಯುಕೆಪಿ ಹಂತ-3ರ ಭೂಸ್ವಾಧೀನ ಪ್ರಕ್ರಿಯೆಗೆ ಚುರುಕುವ್ಯಾಪಕ ಭ್ರಷ್ಟಾಚಾರ: ಕಾಮಗಾರಿಗಳ ಶ್ವೇತಪತ್ರ ಹೊರಡಿಸಲು ಆಂಜನೇಯ ಆಗ್ರಹ‘ಗೌರವಯುತ ಲಂಚ’: ಕಾಂಗ್ರೆಸ್ ಸರ್ಕಾರದ ಹೊಸ 'ಪ್ರಜಾಸೇವಾ ಶುಲ್ಕ' ಎಂದು ಆರ್. ಅಶೋಕ್ಸ್ವಪಕ್ಷೀಯರ ಆಕ್ರೋಶವೇ ಕಾಂಗ್ರೆಸ್ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿ: ಆರ್. ಅಶೋಕ್ ವಾಗ್ದಾಳಿ