Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Entertainment News

 ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ 16 ವಿದ್ಯಾರ್ಥಿಗಳಿಗೆ ಸಚಿವರಿಂದ ಅಭಿನಂದನೆ

ಚಂದ್ರವಳ್ಳಿ ನ್ಯೂಸ್, ಬೆಂ.ಗ್ರಾ.ಜಿಲ್ಲೆ:
ಅನುದಾನ ರಹಿತ ಶಾಲೆಯ ಸಿ.ಭಾವನಾ (625/625)
, ರಂಜಿತ ಎಂ.ಸಿ (625/625), ರೋಹನ್ ರಾಜ್ ಎಸ್(625/624), ತೇಜಸ್ ಎಸ್ (625/624), ಲಿಖಿತ ಎಂ(625/624), ಅಮೃತಾ ಎಂ.ಎಸ್(625/624)ಗಾನವಿ ಎಸ್.ಎಂ (625/623).

ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮೋಹನ್ ಜಿ.ಎಂ (625/623). ಅನುದಾನ ರಹಿತ ಶಾಲೆಯ ಸಚಿನ್ ತೇಜಸ್ ಎಂ.ಜೆ (625/622), ತನುಶ್ರೀ(625/622), ಹನಿ ಕೃತಿ ಎಸ್(625/622),ಮೋಹಿತ.ಕೆ.ಎನ್ (625/622), ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಐಶ್ವರ್ಯ (625/618), ನಿಶ್ಚಿತ ಆರ್ (625/617) ಹಾಗೂ ಸರ್ಕಾರಿ ಪ್ರೌಢಶಾಲೆಯ ಗೌತಮ್ ಎಂ ಮತ್ತು ಅನುದಾನಿತ ಶಾಲೆಯ ಯಾಮಿನಿ ವಿ (625/616).

ಶೇಕಡ 100 ರಷ್ಟು ಫಲಿತಾಂಶ ಪಡೆದ ಬಿಜ್ಜವಾರ ಸರ್ಕಾರಿ ಶಾಲೆ-
2024-25 ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ-01 ರಲ್ಲಿ ದೇವನಹಳ್ಳಿ ತಾಲ್ಲೂಕಿನ ಬಿಜ್ಜವಾರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಎಲ್ಲಾ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇಕಡ 100 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮಾದರಿ ಶಾಲೆ ಎನಿಸಿಕೊಂಡಿದೆ.


ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ರಾಜಣ್ಣ, ತಾಲ್ಲೂಕು ಅಧ್ಯಕ್ಷ ಜಗನ್ನಾಥ, ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಜಿ.ಪಂ ಸಿಇಒ ಡಾ.ಕೆ.ಎನ್ ಅನುರಾಧ, ದೇವನಹಳ್ಳಿ ತಹಶೀಲ್ದಾರ್ ಬಾಲಕೃಷ್ಣಬಯಪ ಸದಸ್ಯರಾದ ಮಂಜುನಾಥ, ಜಿ.ಪಂ ಉಪಕಾರ್ಯದರ್ಶಿ ಟಿ.ಕೆ ರಮೇಶ್, ಯೋಜನಾಧಿಕಾರಿ ರಾಮಕೃಷ್ಣಯ್ಯ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಬೈಲಾಂಜನಪ್ಪ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಪ್ರೇಮ, ವಿದ್ಯಾರ್ಥಿಗಳ ಪೋಷಕರು, ಶಿಕ್ಷಕರು, ಸಿಬ್ಬಂದಿ ಉಪಸ್ಥಿತರಿದ್ದರು.

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು