E-PAPER
24 Nov 2026, 02:49:57 AM|
Gold₹12536/gGold24K ₹12,536/g - 22K ₹11,481/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ನಗರಸಭಾ ಸದಸ್ಯರು, ಅಧಿಕಾರಿಗಳು ನಮ್ಮ ಚಿತ್ತ ಸ್ವಚ್ಛತೆಯತ್ತ ಭಾಗಿ

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ನಗರ ವ್ಯಾಪ್ತಿಯಲ್ಲಿ ಪ್ರತಿ ಶನಿವಾರ ಸ್ವಚ್ಛತಾ ಇ ಸೇವಾ ಕಾರ್ಯಕ್ರಮದಡಿ "ನಮ್ಮ ಚಿತ್ತ ಸ್ವಚ್ಛತೆಯತ್ತ " ಎಂಬುವಂತೆ ಒಂದೊಂದು ವಾರ್ಡ್ ಸ್ವಚ್ಛತಾ ಆಂದೋಲನ ಹಮ್ಮಿಕೊಂಡಿದ್ದು ಅದರಂತೆ ಶನಿವಾರ ವಾರ್ಡ್ ನಂ 6ರಲ್ಲಿ ಸಿದ್ದನಾಯಕ ಸರ್ಕಲ್ ಆಂಜನೇಯ ದೇವಸ್ಥಾನದ ಬಳಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.


ಸ್ವಚ್ಛತಾ ಇ ಸೇವಾ ಕಾರ್ಯಕ್ರಮಕ್ಕೆ  ಅಧ್ಯಕ್ಷ, ಉಪಾಧ್ಯಕ್ಷ, ಸ್ಥಾಯಿ ಸಮಿತಿ ಅಧ್ಯಕ್ಷ ಹಾಗೂ ಗೌರವಾನ್ವಿತ ಸದಸ್ಯರುಗಳು ಹಾಗೂ ಪೌರಾಯುಕ್ತರು ಮತ್ತು ಹಿರಿಯ ಮತ್ತು ಕಿರಿಯ  ಆರೋಗ್ಯ ನಿರೀಕ್ಷಕರುಗಳು

ಮತ್ತು ದಪ್ಪೇದಾರಗಳು ಹಾಗೂ ಪೌರಕಾರ್ಮಿಕರು ಮತ್ತು 06ನೇ ವಾರ್ಡ್‌ನ ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೂರು ಕರಡಿಗಳೊಂದಿಗೆ ಹೋರಾಡಿ ಪ್ರಾಣ ಉಳಿಸಿಕೊಂಡ ರೈತ; ತಲೆಗೆ ಗಂಭೀರ ಗಾಯ, ಸ್ಥಿತಿ ಚಿಂತಾಜನಕ!ಹಿರಿಯೂರಿನಲ್ಲಿ ಪುಂಗಿ ಊದಿ ಹೋದ ಸಿಎಂ: ಗೋವಿಂದ ಕಾರಜೋಳ ಕಿಡಿಸಂಭ್ರದಿಂದ ನಡೆದ ತುಳಸಿ ಹಬ್ಬದ ಆಚರಣೆಭೀಕರ ರಸ್ತೆ ಅಪಘಾತ: ದೇಗುಲ ದರ್ಶನ ಮುಗಿಸಿ ಮರಳುತ್ತಿದ್ದ ಒಂದೇ ಕುಟುಂಬದ 9 ಮಂದಿ ದುರ್ಮರಣಹಿರಿಯೂರು ಉಪಚುನಾವಣೆ: ಅಮಿತ್ ಶಾ ಅಂಗಳಕ್ಕೆ ಅಭ್ಯರ್ಥಿ ಆಯ್ಕೆ ಚೆಂಡುಡಿ.ಕೆ. ಶಿವಕುಮಾರ್ ಔತಣಕೂಟ ವಿವಾದ: ಬಿ.ವೈ ವಿಜಯೇಂದ್ರ ಅಸಮಾಧಾನಕ್ಕೆ ಜನಾರ್ದನ ರೆಡ್ಡಿ ತಿರುಗೇಟುಭಾರತ್ ಜೋಡೋ ಯೋಜನೆಯಲ್ಲಿ ಪಕ್ಷಪಾತ ಆರೋಪ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ6ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ: ಪ್ರತಿಭಟನೆ ಮತ್ತಷ್ಟು ತೀವ್ರಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ ಕಡ್ಡಾಯ ಜಾಮೀನಿಗೆ ಹೈಕೋರ್ಟ್ ಅಸ್ತು!ರೌಡಿಗಳಿಗೆ ಖಾಕಿ ಶಾಕ್: 30ಕ್ಕೂ ಹೆಚ್ಚು ಕಡೆ ಏಕಕಾಲಕ್ಕೆ ದಾಳಿ, ಆರ್ಥಿಕ ಮೂಲಗಳಿಗೂ ಕತ್ತರಿ!