Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯಿಂದ Ecotourism ವಿಷಯ ಕುರಿತು ರಾಷ್ಟ್ರೀಯ ಸಮ್ಮೇಳನ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗ ಸಂಸ್ಥೆಯಾಗಿರುವ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು "Ecotourism: Harnessing Travel to Discover Nature, Promote Conservation and Support Sustainable Development"  ವಿಷಯದ ಕುರಿತು ಫೆಬ್ರವರಿ 19ರಿಂದ 21 ವರೆಗೆ  ಮೂರು ದಿನಗಳ ರಾಷ್ಟ್ರೀಯ ಸಮ್ಮೇಳನವನ್ನು ಅಕಾಡೆಮಿಯ ಕಛೇರಿಯಲ್ಲಿ ಹಮ್ಮಿಕೊಂಡಿದೆ.

ಸಮ್ಮೇಳನದಲ್ಲಿ ವಿವಿಧ ಪ್ರತಿಷ್ಠಿತ ಸಂಸ್ಥೆಗಳ ಹೆಸರಾಂತ ವಿಜ್ಞಾನಿಗಳು ತಾಂತ್ರಿಕ ಉಪನ್ಯಾಸಗಳನ್ನು ನೀಡಲಿದ್ದು, ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು, ಪ್ರಾಧ್ಯಾಪಕರು, ಯುವ ವಿಜ್ಞಾನಿಗಳು, ಶೈಕ್ಷಣಿಕ ತಜ್ಞರು, ಯುವ ಉದ್ಯಮದಾರರು ಭಾಗವಹಿಸಬಹುದಾಗಿದೆ. ಅಲ್ಲದೇ, ಯುವ ವಿಜ್ಞಾನಿಗಳು ಮತ್ತು ಸಂಶೋಧನಾ ವಿದ್ಯಾರ್ಥಿಗಳು eseಚಿಡಿಛಿh Pಚಿಠಿeಡಿ ಠಿಡಿeseಟಿಣಚಿಣioಟಿ ಮಂಡಿಸಲು ಅವಕಾಶ ಕಲ್ಪಿಸಲಾಗಿದ್ದು, ಆಯ್ಕೆಯಾದ eseಚಿಡಿಛಿh Pಚಿಠಿeಡಿ ಗಳಿಗೆ ನಗದು ಬಹುಮಾನವನ್ನು ನೀಡಲಾಗುವುದು.
ಸಮ್ಮೇಳನದಲ್ಲಿ ಭಾಗವಹಿಸಲು ಆಸಕ್ತಿ ಹೋಂದಿರುವವರು 2025ನೇ ಫೆಬ್ರವರಿ 12 ಒಳಗಾಗಿ Google form - https://forms.gle/WCW9krCt8sGQUP55A ಮೂಲಕ ನೊಂಆಯಿಸಿಕೊಳ್ಳಬಹುದು

ಹೆಚ್ಚಿನ ಮಾಹಿತಿಗಾಗಿ  ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಅಧಿಕಾರಿಗಳನ್ನು ಮೊಬೈಲ್ ದೂರವಾಣಿ ಸಂ. 9845258894, 9686449019 & 9620767819 ಅಥವಾ ಅಕಾಡೆಮಿಯ ವೆಬ್ ಸೈಟ್ https://kstacademy.in ಸಂಪರ್ಕಿಸಿ ಮಾಹಿತಿಯನ್ನು ಪಡೆದುಕೊಳ್ಳಬಹದು ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ. .ಎಂ. ರಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು