E-PAPER
24 Nov 2026, 10:47:20 AM|
Gold₹12536/gGold24K ₹12,536/g - 22K ₹11,481/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Education News

ಕೇಂದ್ರ ಸರ್ಕಾರದ ವಿದ್ಯಾರ್ಥಿ ವೇತನಕ್ಕಾಗಿ ಎನ್‍ಎಂಎಂಎಸ್ ಪರೀಕ್ಷೆ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೆ.ಎಸ್.ಇ.ಎ.ಬಿಯ ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್ತು ವತಿಯಿಂದ 2025-26ನೇ ಸಾಲಿನ ಕೇಂದ್ರ ಸರ್ಕಾರದ ವಿದ್ಯಾರ್ಥಿ ವೇತನಕ್ಕಾಗಿ ಎನ್‍ಎಂಎಂಎಸ್ ಪರೀಕ್ಷೆಯನ್ನು  2025 ನೇ ಡಿಸೆಂಬರ್ 07 ರಂದು ನಡೆಸಲಾಗುವುದು.


ಸರ್ಕಾರಿ, ಅನುದಾನಿತ ಮತ್ತು ಸ್ಥಳೀಯ ಸಂಸ್ಥೆ 2025-26 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ಪೋಷಕರ ವಾರ್ಷಿಕ ಆದಾಯ ರೂ. 3.50 ಲಕ್ಷದೊಳಗೆ ಇರುವ ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಾಯಿಸಿಕೊಳ್ಳಬಹುದಾಗಿದೆ.


ಅರ್ಜಿ ನಮೂನೆ ಹಾಗೂ ಇತರೆ ವಿವರಗಳನ್ನು ಆನ್‍ಲೈನ್‍ನಲ್ಲಿ ಲಭ್ಯವಿದ್ದು,   ಶಾಲಾ ಮುಖ್ಯ ಶಿಕ್ಷಕರ ಮೂಲಕ ವೆಬ್ ಸೈಟ್ https://kseab.karnataka.gov.in/ ನಲ್ಲಿ ಅರ್ಜಿ ಸಲ್ಲಿಸುವುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 15 ರಂದು ಅಂತಿಮ ದಿನವಾಗಿರುತ್ತದೆ.


ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-23341615 ಗೆ ಕಛೇರಿ ಕೆಲಸದ ಅವಧಿಯಲ್ಲಿ ಸಂಪರ್ಕಿಸಬಹುದು ಎಂದು  ಕೆ.ಎಸ್.ಕ್ಯು.ಎ.ಎ.ಸಿ ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾರಣಾಂತಿಕ ರಸ್ತೆ ಅಪಘಾತ ಪ್ರಕರಣ: ಇಬ್ಬರು ಆರೋಪಿಗಳಿಗೆ ಸಾದಾ ಶಿಕ್ಷೆ ಮತ್ತು ದಂಡ ವಿಧಿಸಿದ ನ್ಯಾಯಾಲಯಕುವೆಂಪು ಕಂಡ ಕ್ರಾಂತಿವೀರ, ಶಿವರುದ್ರಪ್ಪ ಮೆಚ್ಚಿದ ಮಹಾಚೇತನ! ಬಸವಣ್ಣನವರನ್ನು ಅಳೆಯುವ ಅರ್ಹತೆ ಯಾರಿಗಿದೆ?ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿ: 1:3 ಅನುಪಾತದಲ್ಲಿ ಅಭ್ಯರ್ಥಿಗಳ ಪಟ್ಟಿ ಪ್ರಕಟರಾಷ್ಟ್ರೀಯ ಮತದಾರರ ದಿನಾಚರಣೆ: ಜಿಲ್ಲಾಮಟ್ಟದ ಪ್ರಬಂಧ, ರಸಪ್ರಶ್ನೆ ಸ್ಪರ್ಧೆ ಆಯೋಜನೆಆರ್.ಆರ್. ನಗರದಲ್ಲಿ ರಾಜಕೀಯ ಬೆಳವಣಿಗೆ; ಮುನಿರತ್ನ ಆಪ್ತರು ಕಾಂಗ್ರೆಸ್ ಸೇರ್ಪಡೆರೇಣುಕಾಸ್ವಾಮಿ ಕೊಲೆ ಕೇಸ್: ಕೋರ್ಟ್‌ನಲ್ಲಿ ಉಲ್ಟಾ ಹೊಡೆದ ಪಟ್ಟಣಗೆರೆ ಶೆಡ್ ಗಾರ್ಡ್, ಪ್ರಾಸಿಕ್ಯೂಷನ್‌ಗೆ ಹಿನ್ನಡೆ!ಕಾಡಾನೆ ಸ್ಥಳಾಂತರಕ್ಕೆ ತೀವ್ರ ವಿರೋಧ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ನಯನಾ ಮೋಟಮ್ಮಏಷ್ಯಾ ಪವರ್ ಇಂಡೆಕ್ಸ್ 2026: 3ನೇ ಸ್ಥಾನ ಉಳಿಸಿಕೊಂಡ ಭಾರತ; ಪ್ರಾದೇಶಿಕ ನಾಯಕತ್ವದಲ್ಲಿ ಮೋದಿಗೆ 2ನೇ ಸ್ಥಾನಮುಖ್ಯಮಂತ್ರಿಗಳ ಮಾತಿನ ಮೇಲೆ ವಿಶ್ವಾಸವಿಡಿ: ಡಿಸಿಎಂ ಜಿ. ಪರಮೇಶ್ವರ್ಚೆಕ್ ಬೌನ್ಸ್ ಪ್ರಕರಣ: ಹೈಕೋರ್ಟ್ ಮಹತ್ವದ ತೀರ್ಪು