Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Crime News

ಭೀಕರ ಅಪಘಾತಕ್ಕೆ ಕಾರು ತಂಡಾಗಿ ಓರ್ವ ಮೃತ

ಚಂದ್ರವಳ್ಳಿ ನ್ಯೂಸ್, ಚನ್ನಗಿರಿ:
ಕಾರುಗಳ ಮಧ್ಯ ನಡೆದ ಭೀಕರ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ ಇತರೆ ನಾಲ್ಕು ಮಂದಿಗಳ ಸ್ಥಿತಿ ಗಂಭೀರವಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಹೊನ್ನೇಬಾಗಿ ಗ್ರಾಮದ ಸಮೀಪ ನಡೆದಿದೆ.‌


ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರು ಚಾಲಕ ನಯಾಜ್ ಖಾನ್ ಮೃತಪಟ್ಟಿದ್ದಾನೆ. ಚನ್ನಗಿರಿ ತಾಲೂಕಿನ ನಲ್ಲೂರಿನಿಂದ ಅಡಿಕೆ ವ್ಯಾಪರಕ್ಕೆಂದು ತೆರಳುತ್ತಿದ್ದ ಒಂದು ಕಾರಿಗೆ ಪಾಂಡೋಮಟ್ಟಿ ಕಡೆಯಿಂದ ಚನ್ನಗಿರಿಗೆ ಬರುತ್ತಿದ್ದ ಮತ್ತೊಂದು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿವೆ.

ಅಪಘಾತದ ರಭಸಕ್ಕೆ ಕಾರೊಂದು ಎರಡು ತುಂಡಾಗಿದೆ. ಗಂಭೀರವಾಗಿ ಗಾಯಗೊಂಡವರನ್ನು ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.‌ ಚನ್ನಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಗಾಯಳು ಒಬ್ಬರು ರಸ್ತೆಯಲ್ಲಿ ಬಿದ್ದು ನರಳುತ್ತಿದ್ದ ದೃಶ್ಯ ಮೊಬೈಲ್​ನಲ್ಲಿ ಸೆರೆಯಾಗಿದೆ. ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ಸಹಾಯಕ್ಕೆ ಆಗಮಿಸಿ ಗಾಯಳುಗಳನ್ನು ಆಸ್ಪತ್ರೆಗೆ ದಾಖಲು ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಇದರಿಂದ ಸಾರ್ವಜನಿಕ ವಲಯದಲ್ಲಿ ಭಾರೀ ಪ್ರಶಂಸೆ ವ್ಯಕ್ತವಾಗುತ್ತಿದೆ.

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು