E-PAPER
24 Nov 2026, 03:52:41 PM|
Gold₹12519/gGold24K ₹12,519/g - 22K ₹11,465/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Crime News

ಸೈನಿಕರು ಮತ್ತು ಮಾಜಿ ಸೈನಿಕರಿಗೆ ಉದ್ಯೋಗ ನೇಮಕಾತಿಗಾಗಿ ಆನ್‌ಲೈನ್ ತರಬೇತಿ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಆರ್ಮಿ ವೇಲ್‌ಫೇರ್ ಪ್ಲೇಸ್‌ಮೆಂಟ್ ಆರ್ಗನೈಜೇಷನ್  (AWPO) ಮತ್ತು ದಿ ಮಾವೆನ್ ಕೊಹಾರ್ಟ್  (The Maven Cohort) ಎಂಬ ಸಂಸ್ಥೆಯ ಸಹಯೋಗದೊಂದಿಗೆ ಭಾರತೀಯ ಸೇನೆಯ

ಜೆ.ಸಿ.ಓ  (JCO )  ರ‍್ಯಾಂಕ್‌ವರೆಗಿನ ಕೊನೆಯ ವರ್ಷದ ನವೃತ್ತಿ ಅಂಚಿನಲ್ಲಿರುವ ಸೈನಿಕರು ಹಾಗೂ ನಿವೃತ್ತ ಮಾಜಿ ಸೈನಿಕರುಗಳ ಕೇಂದ್ರ ಸರ್ಕಾರಿ ಉದ್ಯೋಗ ಮತ್ತು ಬ್ಯಾಂಕ್ ಉದ್ಯೋಗ ನೇಮಕಾತಿಗಾಗಿ ಪಾವತಿಯ ಮೇರೆಗೆ ಪೂರ್ವ ತಯಾರಿ ಆನ್‌ಲೈನ್ ತರಬೇತಿಗಳನ್ನು ಪರಿಚಯಿಸುತ್ತಿದೆ. ನವೆಂಬರ್ 6 ರಿಂದ ತರಬೇತಿ

ಆರಂಭಗೊಳ್ಳಲಿದ್ದು,ಆಸಕ್ತರು AWPO     ಜಾಲತಾಣ  https://me-qr.com/ZloLV2HS     ನಲ್ಲಿ ನೊಂದಾಯಿಸಿಕಳ್ಳುವುದರ ಮೂಲಕ ತರಬೇತಿಯ ಸುವರ್ಣಾವಕಾಶವನ್ನು ಪಡೆದುಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಆರ್ಮಿ ವೇಲ್‌ಫೇರ್ ಪ್ಲೇಸ್‌ಮೆಂಟ್ ಆರ್ಗನೈಜೇಷನ್  AWPO   ನ ಜಾಲತಾಣವನ್ನು ಸಂಪರ್ಕಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕ ಡಾ.ಆರ್.ಸಿ.ಹಿರೇಮಠ ತಿಳಿಸಿದ್ದಾರೆ.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾರಣಾಂತಿಕ ರಸ್ತೆ ಅಪಘಾತ ಪ್ರಕರಣ: ಇಬ್ಬರು ಆರೋಪಿಗಳಿಗೆ ಸಾದಾ ಶಿಕ್ಷೆ ಮತ್ತು ದಂಡ ವಿಧಿಸಿದ ನ್ಯಾಯಾಲಯಕುವೆಂಪು ಕಂಡ ಕ್ರಾಂತಿವೀರ, ಶಿವರುದ್ರಪ್ಪ ಮೆಚ್ಚಿದ ಮಹಾಚೇತನ! ಬಸವಣ್ಣನವರನ್ನು ಅಳೆಯುವ ಅರ್ಹತೆ ಯಾರಿಗಿದೆ?ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿ: 1:3 ಅನುಪಾತದಲ್ಲಿ ಅಭ್ಯರ್ಥಿಗಳ ಪಟ್ಟಿ ಪ್ರಕಟರಾಷ್ಟ್ರೀಯ ಮತದಾರರ ದಿನಾಚರಣೆ: ಜಿಲ್ಲಾಮಟ್ಟದ ಪ್ರಬಂಧ, ರಸಪ್ರಶ್ನೆ ಸ್ಪರ್ಧೆ ಆಯೋಜನೆಆರ್.ಆರ್. ನಗರದಲ್ಲಿ ರಾಜಕೀಯ ಬೆಳವಣಿಗೆ; ಮುನಿರತ್ನ ಆಪ್ತರು ಕಾಂಗ್ರೆಸ್ ಸೇರ್ಪಡೆರೇಣುಕಾಸ್ವಾಮಿ ಕೊಲೆ ಕೇಸ್: ಕೋರ್ಟ್‌ನಲ್ಲಿ ಉಲ್ಟಾ ಹೊಡೆದ ಪಟ್ಟಣಗೆರೆ ಶೆಡ್ ಗಾರ್ಡ್, ಪ್ರಾಸಿಕ್ಯೂಷನ್‌ಗೆ ಹಿನ್ನಡೆ!ಕಾಡಾನೆ ಸ್ಥಳಾಂತರಕ್ಕೆ ತೀವ್ರ ವಿರೋಧ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ನಯನಾ ಮೋಟಮ್ಮಏಷ್ಯಾ ಪವರ್ ಇಂಡೆಕ್ಸ್ 2026: 3ನೇ ಸ್ಥಾನ ಉಳಿಸಿಕೊಂಡ ಭಾರತ; ಪ್ರಾದೇಶಿಕ ನಾಯಕತ್ವದಲ್ಲಿ ಮೋದಿಗೆ 2ನೇ ಸ್ಥಾನಮುಖ್ಯಮಂತ್ರಿಗಳ ಮಾತಿನ ಮೇಲೆ ವಿಶ್ವಾಸವಿಡಿ: ಡಿಸಿಎಂ ಜಿ. ಪರಮೇಶ್ವರ್ಚೆಕ್ ಬೌನ್ಸ್ ಪ್ರಕರಣ: ಹೈಕೋರ್ಟ್ ಮಹತ್ವದ ತೀರ್ಪು