Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಪ್ಲಾಸ್ಟಿಕ್ ಮುಕ್ತ ಅಭಿಯಾನ: ಹಿರಿಯೂರು ಮಾರುಕಟ್ಟೆಗಳಲ್ಲಿ ಪೌರಾಯುಕ್ತರ ದಿಢೀರ್ ಭೇಟಿ, ವ್ಯಾಪಾರಸ್ಥರಿಗೆ ದಂಡ!

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ನಗರವನ್ನು ಪ್ಲಾಸ್ಟಿಕ್ ಮುಕ್ತವಾಗಿಸುವ ನಿಟ್ಟಿನಲ್ಲಿ ನಗರಸಭೆ ಪೌರಾಯುಕ್ತರಾದ ಎ. ವಾಸೀಂ ನೇತೃತ್ವದಲ್ಲಿ ಹೂ ಹಾಗೂ ತರಕಾರಿ ಮಾರುಕಟ್ಟೆಗಳಲ್ಲಿ ದಿಢೀರ್ ಪರಿಶೀಲನೆ ನಡೆಸಿ, ಸಾರ್ವಜನಿಕರಿಗೆ ಮತ್ತು ವ್ಯಾಪಾರಸ್ಥರಿಗೆ ಜಾಗೃತಿ ಮೂಡಿಸಲಾಯಿತು.

ಮಾರುಕಟ್ಟೆಗಳಲ್ಲಿ ಜಾಗೃತಿ ಮತ್ತು ಭೇಟಿ: ಗಾಂಧಿ ವೃತ್ತದ ಹೂ ಮತ್ತು ತರಕಾರಿ ಮಾರುಕಟ್ಟೆಗೆ ಭೇಟಿ ನೀಡಿದ ಪೌರಾಯುಕ್ತರು, ಪ್ಲಾಸ್ಟಿಕ್ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಿಗೆ ವಿವರಿಸಿದರು. ಪ್ಲಾಸ್ಟಿಕ್ ಬದಲಿಗೆ ಬಟ್ಟೆ ಚೀಲಗಳನ್ನು ಬಳಸುವಂತೆ ಮನವಿ ಮಾಡಿದರು.

Advertisement

ಪ್ಲಾಸ್ಟಿಕ್‌ನಿಂದಾಗುವ ಅಪಾಯಗಳು: ಪ್ಲಾಸ್ಟಿಕ್ ವಿಘಟನೆಯಾಗಲು ನೂರಾರು ವರ್ಷಗಳು ಬೇಕಾಗುವುದರಿಂದ ಮಣ್ಣು, ನೀರು ಹಾಗೂ ಗಾಳಿ ಕಲುಷಿತಗೊಳ್ಳುತ್ತದೆ. ಅಲ್ಲದೆ, ರಾಸಾಯನಿಕಗಳು ಆಹಾರ ಮತ್ತು ನೀರಿನ ಮೂಲಕ ಸೇರಿ ಕ್ಯಾನ್ಸರ್‌ನಂತಹ ಗಂಭೀರ ಕಾಯಿಲೆಗಳಿಗೆ ಕಾರಣವಾಗಬಹುದು ಎಂದು ತಿಳಿಸಲಾಯಿತು.

ದಂಡನಾ ಕ್ರಮ: ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿ ಪ್ಲಾಸ್ಟಿಕ್ ಮಾರಾಟ ಮಾಡುತ್ತಿದ್ದ ಸುಮಾರು 10 ರಿಂದ 15 ಮಾರಾಟಗಾರರನ್ನು ಆರೋಗ್ಯ ನಿರೀಕ್ಷಕರಾದ ಅಶೋಕ್ ಕುಮಾರ್, ಮಹಾಲಿಂಗರಾಜು ಮತ್ತು ಸ್ವಚ್ಛತಾ ಕಾರ್ಮಿಕರ ತಂಡವು ಜಂಟಿಯಾಗಿ ಪರಿಶೀಲಿಸಿ, ಒಟ್ಟು ರೂ. 5,800/- ಗಳ ದಂಡ ವಿಧಿಸಿತು.

 ಎಚ್ಚರಿಕೆ: ಜಿಲ್ಲಾಧಿಕಾರಿಗಳ ಕಟ್ಟುನಿಟ್ಟಿನ ಆದೇಶದಂತೆ ಮುಂದೆಯೂ ನಿಬಂಧನೆಗಳನ್ನು ಮೀರುವವರ ವಿರುದ್ಧ ಕಠಿಣ ಕ್ರಮ ಹಾಗೂ ದಂಡ ವಿಧಿಸಲಾಗುವುದು ಎಂದು ನಗರಸಭೆಯಿಂದ ಎಚ್ಚರಿಕೆ ನೀಡಲಾಗಿದೆ.

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
​ ಇಮ್ರಾನ್-ಆಶಾ ಆತ್ಮಹತ್ಯೆ, ಸಾಮಾಜಿಕ ಜಾಲತಾಣದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ: 11 ಇನ್‌ಸ್ಟಾಗ್ರಾಮ್ ಖಾತೆ ಬಳಕೆದಾರರ ವಿರುದ್ಧ FIRಹಿರಿಯೂರು ತಾಲೂಕಿನ ಮೇಟಿಕುರ್ಕೆಯಲ್ಲಿ ಇಂದು ‘ಸಮಾನತೆಗಾಗಿ ಸಹಭೋಜನ’ ಕಾರ್ಯಕ್ರಮಕೊಡಗಿನ ದಸರಾ; ಕರಗೋತ್ಸವದಿಂದ ಜನೋತ್ಸವದವರೆಗೆ:….ಹನಿಟ್ರ್ಯಾಪ್ ಸಂಚು ಪ್ರಶ್ನಿಸಿದ್ದಕ್ಕೆ ಜೆಡಿಎಸ್ ಕಾರ್ಯಕರ್ತರ ಮೇಲೆ ಸರ್ಕಾರದ ದೌರ್ಜನ್ಯ: ಕುಮಾರಸ್ವಾಮಿಜೆಡಿ(ಎಸ್) ಕಾರ್ಯಕರ್ತರ ಗುರಿ: ಪೊಲೀಸ್ ಕಮಿಷನರ್ ಕಚೇರಿ ಮುಂದೆ ಎಚ್.ಡಿ ಕುಮಾರಸ್ವಾಮಿ ಪ್ರತಿಭಟನೆಗ್ರಾಮೀಣ, ನಗರ ಸ್ಥಳೀಯ ಸಂಸ್ಥೆಗಳಿಗೂ ಜಿಎಸ್‌ಟಿ ಪಾಲು: ಪ್ರಸ್ತಾವನೆ ಸಲ್ಲಿಸಲು ಸಿಎಂ ನಿರ್ಧಾರಅಮೆರಿಕದ ಹಿಂದೂ ದೇವಾಲಯದ ಮೇಲೆ ಸಾಮೂಹಿಕ ಗುಂಡಿನ ದಾಳಿಗೆ ಸಂಚು: 19 ವರ್ಷದ ಯುವಕ ಬಂಧನಧಾರ್ಮಿಕ ಮತಾಂತರಕ್ಕೆ ಸಿಗಲ್ಲ ಜಾತಿ ಮೀಸಲಾತಿ: ಸುಪ್ರೀಂ ಕೋರ್ಟ್ಹಾಲಿವುಡ್ ಗಾಯಕಿ ಮೇರಿ ಮಿಲ್‌ಬೆನ್ ಸ್ಫೋಟಕ ಆರೋಪ: ಭಾರತದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳಿಗೆ ಅಮೆರಿಕದಿಂದ ಹಣಕಾಸು ನೆರವು!ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆಗೆ ಹಾಲಿವುಡ್ ಗಾಯಕಿ ಮೇರಿ ಮಿಲ್ಬೆನ್ ಎಚ್ಚರಿಕೆ