E-PAPER
23 Nov 2026, 01:41:50 PM|
Gold₹12413/gGold24K ₹12,413/g - 22K ₹11,369/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Technology News

ಸೆ.19ರಂದು ವಿದ್ಯುತ್ ವ್ಯತ್ಯಯ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿರುವ 220/66/11 ಕೆ.ವಿ, ಚಿತ್ರದುರ್ಗ 66/11 ಕೆ.ವಿ ಚಿತ್ರದುರ್ಗ, ಭರಮಸಾಗರ, ಸಿರಿಗೆರೆ, ವಿಜಾಪುರ, ಹಿರೆಗುಂಟನೂರು, ಪಂಡರಹಳ್ಳಿ, ಹೆಚ್.ಡಿ.ಪುರ, ಚಿತ್ರಹಳ್ಳಿ, ಮಾದನಾಯಕನಹಳ್ಳಿ, ತುರುವನೂರು,

ಬಾಲೇನಹಳ್ಳಿ, ಹೊಳಲ್ಕೆರೆ, ಜೆ.ಎನ್.ಕೋಟೆ ವಿ.ವಿ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯಕ್ಕಾಗಿ ವಿ.ವಿ ಕೇಂದ್ರಗಳಿಗೆ ಮಾರ್ಗ ಮುಕ್ತತೆ ನೀಡಬೇಕಾಗಿರುವುದರಿಂದ ಈ ವಿ.ವಿ ಕೇಂದ್ರಗಳಿಂದ ವಿದ್ಯುತ್ ಸರಬರಾಜಾಗುವ ಎಲ್ಲಾ ಎನ್.ಜೆ.ವೈ ಮತ್ತು ಕೃಷಿ 11 ಕೆ.ವಿ ಮಾರ್ಗಗಳಲ್ಲಿ ಇದೇ ಸೆಪ್ಟೆಂಬರ್ 19ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಾಯವಾಗಲಿದೆ.


ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:  ಚಿತ್ರದುರ್ಗ, ಭರಮಸಾಗರ, ಸಿರಿಗೆರೆ, ವಿಜಾಪುರ, ಹಿರೆಗುಂಟನೂರು, ಪಂಡರಹಳ್ಳಿ, ಹೆಚ್.ಡಿ.ಪುರ, ಚಿತ್ರಹಳ್ಳಿ, ಮಾದನಾಯಕನಹಳ್ಳಿ, ತುರುವನೂರು, ಬಾಲೇನಹಳ್ಳಿ, ಹೊಳಲ್ಕೆರೆ, ಜೆ.ಎನ್.ಕೋಟೆ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೂರು ಕರಡಿಗಳೊಂದಿಗೆ ಹೋರಾಡಿ ಪ್ರಾಣ ಉಳಿಸಿಕೊಂಡ ರೈತ; ತಲೆಗೆ ಗಂಭೀರ ಗಾಯ, ಸ್ಥಿತಿ ಚಿಂತಾಜನಕ!ಹಿರಿಯೂರಿನಲ್ಲಿ ಪುಂಗಿ ಊದಿ ಹೋದ ಸಿಎಂ: ಗೋವಿಂದ ಕಾರಜೋಳ ಕಿಡಿಸಂಭ್ರದಿಂದ ನಡೆದ ತುಳಸಿ ಹಬ್ಬದ ಆಚರಣೆಭೀಕರ ರಸ್ತೆ ಅಪಘಾತ: ದೇಗುಲ ದರ್ಶನ ಮುಗಿಸಿ ಮರಳುತ್ತಿದ್ದ ಒಂದೇ ಕುಟುಂಬದ 9 ಮಂದಿ ದುರ್ಮರಣಹಿರಿಯೂರು ಉಪಚುನಾವಣೆ: ಅಮಿತ್ ಶಾ ಅಂಗಳಕ್ಕೆ ಅಭ್ಯರ್ಥಿ ಆಯ್ಕೆ ಚೆಂಡುಡಿ.ಕೆ. ಶಿವಕುಮಾರ್ ಔತಣಕೂಟ ವಿವಾದ: ಬಿ.ವೈ ವಿಜಯೇಂದ್ರ ಅಸಮಾಧಾನಕ್ಕೆ ಜನಾರ್ದನ ರೆಡ್ಡಿ ತಿರುಗೇಟುಭಾರತ್ ಜೋಡೋ ಯೋಜನೆಯಲ್ಲಿ ಪಕ್ಷಪಾತ ಆರೋಪ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ6ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ: ಪ್ರತಿಭಟನೆ ಮತ್ತಷ್ಟು ತೀವ್ರಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ ಕಡ್ಡಾಯ ಜಾಮೀನಿಗೆ ಹೈಕೋರ್ಟ್ ಅಸ್ತು!ರೌಡಿಗಳಿಗೆ ಖಾಕಿ ಶಾಕ್: 30ಕ್ಕೂ ಹೆಚ್ಚು ಕಡೆ ಏಕಕಾಲಕ್ಕೆ ದಾಳಿ, ಆರ್ಥಿಕ ಮೂಲಗಳಿಗೂ ಕತ್ತರಿ!