E-PAPER
24 Nov 2026, 02:45:34 AM|
Gold₹12536/gGold24K ₹12,536/g - 22K ₹11,481/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ನಗರದ ಸ್ವಚ್ಛತೆಗೆ ಹೆಚ್ಚು ಆದ್ಯತೆ : ಪೌರಾಯುಕ್ತ ಎ. ವಾಸೀಂ

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಸ್ವಚ್ಛತಾ ಇ ಸೇವಾ ಕಾರ್ಯಕ್ರಮದ ಅಡಿಯಲ್ಲಿ  ಪ್ರತಿ ಶನಿವಾರ  ನಗರಸಭೆ ವ್ಯಾಪ್ತಿಯಲ್ಲಿ ನಮ್ಮ ಚಿತ್ತ ಸ್ವಚ್ಛತೆಯತ್ತ ಕಾರ್ಯಕ್ರಮವನ್ನು ನಗರದ 100 ಫೀಟ್  ರಸ್ತೆಯಲ್ಲಿ ಇರುವ ಮರಗಳ ಟ್ರಿಮ್ಮಿಂಗ್ ಮಾಡಲಾಯಿತು.

ಸಾರ್ವಜನಿಕರಿಗೆ ತೊಂದರೆ ಉಂಟು ಮಾಡುತ್ತಿದ್ದ ಮರದ ಕೊಂಬೆ, ವಾಹನ ಸಂಚಾರಕ್ಕೆ ಅಡಚಣೆ ಆಗುತ್ತಿದ್ದ ಮರಗಳ ಟ್ರಿಮ್ ಮಾಡಿ ಫುಟ್ ಪಾತ್ ಸ್ವಚ್ಛತೆ ಮಾಡಲಾಯಿತು.


 ಮರದ ಕೊಂಬೆಗಳು ಸಾರ್ವಜನಿಕರಿಗೆ ಹಾಗೂ ವಾಹನಸವರರಿಗೆ ಓಡಾಡಿದರೆ ತಗಲುತ್ತಿದ್ದವು ನಗರಸಭೆ ಪೌರಕಾರ್ಮಿಕರು ಕೊಂಬೆಗಳನ್ನು ಟ್ರಿಮ್ ಮಾಡಲಾಯಿತು. ರಸ್ತೆಯಲ್ಲಿ ಸುರಕ್ಷಿತವಾಗಿ ಓಡಾಡಲು ವ್ಯವಸ್ಥೆ ಕಲ್ಪಿಸಲಾಯಿತು.


ಪೌರಕಾರ್ಮಿಕರು, ಕಾರ್ಮಿಕರು ಸ್ವಚ್ಛತೆಯಿಂದ ನಗರ ಸ್ವಚ್ಛವಾಗಿಡಲು ಸಾಧ್ಯ. ಪೌರಕಾರ್ಮಿಕರು ಸೇವೆ ಅತ್ಯಮೂಲ್ಯವಾದಿದ್ದು ಜನರ ಆರೋಗ್ಯ ಕಾಪಾಡಲು ಪೌರಕಾರ್ಮಿಕರ ಸ್ವಚ್ಛತೆ ಮಾಡುವುದರಿಂದ ನಗರದ ಜನತೆ  ಆರೋಗ್ಯವಂತರಾಗಿರಲು ಸಾಧ್ಯ.




ಪೌರಕಾರ್ಮಿಕರು ಹಾಗೂ ಅವರ ಕುಟುಂಬಕ್ಕೆ  ದೇವರು ದೇವರ ಕೃಪೆ ಇರಲಿ. ಪ್ರತಿ ಶನಿವಾರ ನಗರಸಭೆಯಿಂದ ಸ್ವಚ್ಛತಾ ಕಡೆ ಗಮನ ಹರಿಸುತ್ತಿದ್ದು ನಗರದಲ್ಲಿರುವ ಶಾಲೆ ಕಾಲೇಜು ವಿದ್ಯಾರ್ಥಿಗಳು ಸಂಘ ಸಂಸ್ಥೆಗಳು ಮಹಿಳಾ ಸಂಘಗಳು ಪೌರಕಾರ್ಮಿಕರ ಜೊತೆ ಕೈಜೋಡಿಸಿ ನಗರದ ಜನತೆಗೆ ಅರಿವು ಮೂಡಿಸುವಂತಹ ಕೆಲಸ ಸಂಘ ಸಂಸ್ಥೆಗಳು ಮಾಡಿದರೆ ಪೌರಕಾರ್ಮಿಕರಿಗೆ ಸಹಕರಿಸಿದಂತಾಗುತ್ತದೆ ಹಾಗೂ ನಗರವು ಸ್ವಚ್ಛವಾಗಿ ಇಡಲು ಸಾಧ್ಯವಾಗುತ್ತದೆ ಪೌರಾಯುಕ್ತ ಎ ವಾಸೀಂ ಎಂದರು.


 ಈ ಸಂದರ್ಭದಲ್ಲಿ  ಪೌರಾಯುಕ್ತ ಎ.ವಾಸೀಂ,  ಹಿರಿಯ ಮತ್ತು ಕಿರಿಯ  ಆರೋಗ್ಯ ನಿರೀಕ್ಷಕರುಗಳಾದ  ಸುನೀಲ್ ಕುಮಾರ್, ಸಂಧ್ಯಾ ವೈ.ಎಸ್, ಅಶೋಕ್ ಕುಮಾರ್, ಮಹಾಲಿಂಗರಾಜು, ನಯಾಜ್ ಶರೀಫ್,  ದಪ್ಪೇದಾರಗಳು ಹಾಗೂ ಪೌರಕಾರ್ಮಿಕರು,  ವಾರ್ಡ್‌ನ ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳು ಸ್ವಚ್ಛತಾ ಕಾರ್ಯಕ್ರಮದಲ್ಲಿ  ಭಾಗವಹಿಸಿದ್ದರು.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೂರು ಕರಡಿಗಳೊಂದಿಗೆ ಹೋರಾಡಿ ಪ್ರಾಣ ಉಳಿಸಿಕೊಂಡ ರೈತ; ತಲೆಗೆ ಗಂಭೀರ ಗಾಯ, ಸ್ಥಿತಿ ಚಿಂತಾಜನಕ!ಹಿರಿಯೂರಿನಲ್ಲಿ ಪುಂಗಿ ಊದಿ ಹೋದ ಸಿಎಂ: ಗೋವಿಂದ ಕಾರಜೋಳ ಕಿಡಿಸಂಭ್ರದಿಂದ ನಡೆದ ತುಳಸಿ ಹಬ್ಬದ ಆಚರಣೆಭೀಕರ ರಸ್ತೆ ಅಪಘಾತ: ದೇಗುಲ ದರ್ಶನ ಮುಗಿಸಿ ಮರಳುತ್ತಿದ್ದ ಒಂದೇ ಕುಟುಂಬದ 9 ಮಂದಿ ದುರ್ಮರಣಹಿರಿಯೂರು ಉಪಚುನಾವಣೆ: ಅಮಿತ್ ಶಾ ಅಂಗಳಕ್ಕೆ ಅಭ್ಯರ್ಥಿ ಆಯ್ಕೆ ಚೆಂಡುಡಿ.ಕೆ. ಶಿವಕುಮಾರ್ ಔತಣಕೂಟ ವಿವಾದ: ಬಿ.ವೈ ವಿಜಯೇಂದ್ರ ಅಸಮಾಧಾನಕ್ಕೆ ಜನಾರ್ದನ ರೆಡ್ಡಿ ತಿರುಗೇಟುಭಾರತ್ ಜೋಡೋ ಯೋಜನೆಯಲ್ಲಿ ಪಕ್ಷಪಾತ ಆರೋಪ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ6ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ: ಪ್ರತಿಭಟನೆ ಮತ್ತಷ್ಟು ತೀವ್ರಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ ಕಡ್ಡಾಯ ಜಾಮೀನಿಗೆ ಹೈಕೋರ್ಟ್ ಅಸ್ತು!ರೌಡಿಗಳಿಗೆ ಖಾಕಿ ಶಾಕ್: 30ಕ್ಕೂ ಹೆಚ್ಚು ಕಡೆ ಏಕಕಾಲಕ್ಕೆ ದಾಳಿ, ಆರ್ಥಿಕ ಮೂಲಗಳಿಗೂ ಕತ್ತರಿ!