E-PAPER
23 Nov 2026, 07:42:06 AM|
Gold₹12413/gGold24K ₹12,413/g - 22K ₹11,369/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Entertainment News

ರಾಯರ 354ನೇ ಆರಾಧನಾ ಮಹೋತ್ಸವ

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತಾಲೂಕಿನ ತೂಬಗೆರೆ ಹೋಬಳಿಯ ,ಲಕ್ಕಸಂದ್ರಲ್ಲಿ ಶ್ರೀ ಶ್ರೀ ಶ್ರೀ ರಾಘವೇಂದ್ರ ತೀರ್ಥ ಗುರುಸಾರ್ವಭೌಮರ 354ನೇ ಆರಾಧನಾ ಮಹೋತ್ಸವವು 2025ರ ಆಗಸ್ಟ್ 11 ರಂದು (ಸೋಮವಾರ) ಭಕ್ತಿ ಭಾವಪೂರ್ಣವಾಗಿ ನೆರವೇರಿತು.

ಶ್ರೀ ಗುರು ರಾಘವೇಂದ್ರ ಸ್ವಾಮಿ ದೇವಸ್ಥಾನ, ಲಕ್ಕಸಂದ್ರ ದಲ್ಲಿ ನಡೆದ ಈ ಪವಿತ್ರ ಆರಾಧನೆಗೆ ಅನೇಕ ಭಕ್ತಾದಿಗಳು ಆಗಮಿಸಿದರು. ದಿನಪೂರ್ತಿ ನಡೆದ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಕ್ತರು ಭಕ್ತಿ ಪೂರ್ಣವಾಗಿ ಪಾಲ್ಗೊಂಡರು.

ಆರಾಧನಾ ಪ್ರಯುಕ್ತ  ಬೆಳಿಗ್ಗೆ 7:00 ರಿಂದ 8:30 ರವರೆಗೆ ಗಣಹೋಮ, ಪಂಚಾಮೃತ ಅಭಿಷೇಕ, ಗೋ ಪೂಜೆ, ಹೋಮ, ದೀಪಾರಾಧನೆ, ನವಗ್ರಹ ಪೂಜೆ, ಚಕ್ರನ ಹೋಮ, ಮೋಕ್ಷಾಹುತಿ ಮತ್ತು ರಥ ಸಂಚಲನ ಜರುಗಿತು. 

ಬೆಳಿಗ್ಗೆ 9:00 ರಿಂದ 11:30 ರವರೆಗೆ: ಕೃತಜ್ಞ ವಿದ್ಯಾ ಮೂರ್ತಿಗಳ ಅಧಿಷ್ಠಾನ ದೇವತೆಗಳ ಪೂಜಾ ಕಾರ್ಯಕ್ರಮ, ಶ್ರೀ ರಾಘವೇಂದ್ರ ಸ್ವಾಮಿಗಳ ಬ್ರಹ್ಮರಥೋತ್ಸವ, ನಿತ್ಯಾನ್ನ ಅಭಿಷೇಕ, ಪಂಚಾಮೃತ ಅಭಿಷೇಕ, ಗುರುಸ್ಮಾರಕ ಪಾರಾಯಣ ಹಾಗೂ ಅಲಂಕಾರ.

ಬೆಳಿಗ್ಗೆ 11:45 ರಿಂದ ಮಧ್ಯಾಹ್ನ 1:00 ರವರೆಗೆ: ಶ್ರೀ ಸೀತಾರಾಮ ಲಕ್ಷ್ಮಣ ಹನುಮಾನ್ ಸಮೇತ ಶ್ರೀ ಪ್ರಹ್ಲಾದ ರಾಯರ ಮಹಾ ರಥೋತ್ಸವ.

ಮಧ್ಯಾಹ್ನ 1:00 ಗಂಟೆಗೆ: ಶ್ರೀ ರಾಘವೇಂದ್ರ ಸ್ವಾಮಿಗಳ ಸನ್ನಿಧಿಯಲ್ಲಿ ಪಂಕ್ತಿಪ್ರಸಾದ ಹಾಗೂ ಅನ್ನದಾನ ಸೇವೆಯೊಂದಿಗೆ ಮಹಾಮಂಗಳಾರತಿ ನೆರವೇರಿತು.

ದೇವಾಲಯದಲ್ಲಿ ವಿವಿದ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳು ನೆಡೆದವು ಬೆಳಿಗ್ಗೆ 10:00 ರಿಂದ 12:00 ರವರೆಗೆ: ಶ್ರೀ ಆಕಾಶ್ ದೀಕ್ಷಿತ್, ಮೈಸೂರ ಮತ್ತು ಸಂಗಡಿಗರಿಂದ ಗದು ನಮನ ದಾಸವಾಣಿ ಕಾರ್ಯಕ್ರಮ ಜರುಗಿತು. 

ಗುರುಗಳ ಆರಾಧನಾ ಮಹೋತ್ಸವದಲ್ಲಿ ಎಲ್ಲಾ ಭಕ್ತಾದಿಗಳು ಪಾಲ್ಗೊಂಡು ತಮ್ಮ ತಮ್ಮ ಮನ-ಮನ-ಧನ ಸೇವೆಯನ್ನು ಸಲ್ಲಿಸಿ ಮಹಾ ಪ್ರಸಾದವನ್ನು ಸ್ವೀಕರಿಸಿದರು. 

ದೂರದ ಊರುಗಳಿಂದ ಬಂದ ಭಕ್ತರು ಶ್ರದ್ದಾ ಭಕ್ತಿಯಿಂದ ಶ್ರೀ ಹನುಮಾಯುಗದ ಕೃಪೆಗೆ ಪಾತ್ರರಾದಂತೆ ಭಕ್ತರು ಪ್ರಾರ್ಥಿಸಿದರು.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೂರು ಕರಡಿಗಳೊಂದಿಗೆ ಹೋರಾಡಿ ಪ್ರಾಣ ಉಳಿಸಿಕೊಂಡ ರೈತ; ತಲೆಗೆ ಗಂಭೀರ ಗಾಯ, ಸ್ಥಿತಿ ಚಿಂತಾಜನಕ!ಹಿರಿಯೂರಿನಲ್ಲಿ ಪುಂಗಿ ಊದಿ ಹೋದ ಸಿಎಂ: ಗೋವಿಂದ ಕಾರಜೋಳ ಕಿಡಿಸಂಭ್ರದಿಂದ ನಡೆದ ತುಳಸಿ ಹಬ್ಬದ ಆಚರಣೆಭೀಕರ ರಸ್ತೆ ಅಪಘಾತ: ದೇಗುಲ ದರ್ಶನ ಮುಗಿಸಿ ಮರಳುತ್ತಿದ್ದ ಒಂದೇ ಕುಟುಂಬದ 9 ಮಂದಿ ದುರ್ಮರಣಹಿರಿಯೂರು ಉಪಚುನಾವಣೆ: ಅಮಿತ್ ಶಾ ಅಂಗಳಕ್ಕೆ ಅಭ್ಯರ್ಥಿ ಆಯ್ಕೆ ಚೆಂಡುಡಿ.ಕೆ. ಶಿವಕುಮಾರ್ ಔತಣಕೂಟ ವಿವಾದ: ಬಿ.ವೈ ವಿಜಯೇಂದ್ರ ಅಸಮಾಧಾನಕ್ಕೆ ಜನಾರ್ದನ ರೆಡ್ಡಿ ತಿರುಗೇಟುಭಾರತ್ ಜೋಡೋ ಯೋಜನೆಯಲ್ಲಿ ಪಕ್ಷಪಾತ ಆರೋಪ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ6ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ: ಪ್ರತಿಭಟನೆ ಮತ್ತಷ್ಟು ತೀವ್ರಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ ಕಡ್ಡಾಯ ಜಾಮೀನಿಗೆ ಹೈಕೋರ್ಟ್ ಅಸ್ತು!ರೌಡಿಗಳಿಗೆ ಖಾಕಿ ಶಾಕ್: 30ಕ್ಕೂ ಹೆಚ್ಚು ಕಡೆ ಏಕಕಾಲಕ್ಕೆ ದಾಳಿ, ಆರ್ಥಿಕ ಮೂಲಗಳಿಗೂ ಕತ್ತರಿ!