E-PAPER
24 Nov 2026, 04:59:23 AM|
Gold₹12536/gGold24K ₹12,536/g - 22K ₹11,481/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಡಿ.ಉಮಾಪತಿ, ಹರಿಯಬ್ಬೆ ಜಿ.ಡಿ ತಿಮ್ಮಯ್ಯ ಸೇರಿದಂತೆ 71 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಸಾಧಕರಿಗೆ ನೀಡಲಾಗುವ 2026ನೇ ಸಾಲಿನಲ್ಲಿ ಚಿತ್ರದುರ್ಗದ ಹಿರಿಯ ಪತ್ರಕರ್ತ ಡಿ.ಉಮಾಪತಿ, ರಂಗಕರ್ಮಿ ಹರಿಯಬ್ಬೆ ತಿಮ್ಮಯ್ಯ ಸೇರಿದಂತೆ 71 ಸಾಧಕರಿಗೆ ಪ್ರತಿಷ್ಠಿತ ರಾಜ್ಯೋತ್ಸವ ಪ್ರಶಸ್ತಿಗಳನ್ನು ಕರ್ನಾಟಕ ಸರ್ಕಾರವು ಅಧಿಕೃತವಾಗಿ ಘೋಷಿಸಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಈ ಕುರಿತು ಅಧಿಕೃತ ಆದೇಶ ಹೊರಡಿಸಲಾಗಿದ್ದು, ರಾಜ್ಯದ 71ನೇ ರಾಜ್ಯೋತ್ಸವ ಆಚರಣೆಯ ಅಂಗವಾಗಿ ಒಟ್ಟು 71 ಮಂದಿ ಗಣ್ಯರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. 

news_1793366210_8_253.webp

 

​ಪ್ರಶಸ್ತಿ ಪುರಸ್ಕೃತರ ಕ್ಷೇತ್ರವಾರು ವಿವರಗಳು:
​ಜಾನಪದ ಕ್ಷೇತ್ರ: ದಾವಲಸಾಬ ಅತ್ತಾರ (ಕೊಪ್ಪಳ)
, ಗೌರಮ್ಮ (ಚಾಮರಾಜನಗರ), ಪಾಂಡಪ್ಪ ದೇವಲಪ್ಪ ಲಮಾಣಿ (ಗದಗ), ಎ.ಆರ್. ಸತ್ಯನಾರಾಯಣ (ಬೆಂಗಳೂರು ದಕ್ಷಿಣ), ಈರಣ್ಣ ರುದ್ರಾಕ್ಷಿ (ರಾಯಚೂರು), ಶಿವಲಿಂಗಪ್ಪ, ಎಂ (ಕೊಪ್ಪಳ), ಮತ್ತು ಸುರೇಶ್ ರಾಮಚಂದ್ರ ಜೋಶಿ (ವಿಜಯಪುರ). 

​ಸಂಗೀತ ಕ್ಷೇತ್ರ: ಡಾ. ಸಿ.ಎ. ಶ್ರೀಧರ್ (ಮೈಸೂರು), ಡಾ. ಎ. ನಾರಾಯಣ ಸ್ವಾಮಿ (ಹಾಸನ), ಮತ್ತು ವಿ. ಮುರಳಿ (ಬೆಂಗಳೂರು ಗ್ರಾಮಾಂತರ). 

​ನೃತ್ಯ ಕ್ಷೇತ್ರ: ಡಾ. ಸತ್ಯನಾರಾಯಣ ರಾಜು (ಬೆಂಗಳೂರು ನಗರ).
​ಯಕ್ಷಗಾನ ಕ್ಷೇತ್ರ: ಕೆ. ವೆಂಕಟರಮಣ ಅಲಿಯಾಸ್ ಬಾಬಜೀ (ಧಾರವಾಡ)
,  ಅಶೋಕ್ (ಬೆಂಗಳೂರು ಗ್ರಾಮಾಂತರ), ಮತ್ತು ಕೆ.ಎಸ್. ರವೀಂದ್ರನಾಥ್ (ಬೆಂಗಳೂರು ನಗರ). 

​ಚಲನಚಿತ್ರ / ಕಿರುತೆರೆ ಕ್ಷೇತ್ರ: ಗೋಪಾಲ ಗಾಣಿಗ (ಉಡುಪಿ). 
​ಬಯಲಾಟ ಕ್ಷೇತ್ರ: ಶ್ರೀಮತಿ ಹುಲಿಗೆಮ್ಮ (ಬಳ್ಳಾರಿ). 

​ರಂಗಭೂಮಿ ಕ್ಷೇತ್ರ: ಡಿ. ಕೆಂಪಣ್ಣ (ಬೆಂಗಳೂರು ಗ್ರಾಮಾಂತರ), ಕೆ. ಜಯಲಕ್ಷ್ಮಿ ಪಾಟೀಲ್ (ಧಾರವಾಡ), ಜಿ.ಡಿ. ತಿಮ್ಮಯ್ಯ (ಚಿತ್ರದುರ್ಗ), ಕೆ.ಆರ್. ಸುಮತಿ (ಮೈಸೂರು), ಹೆಚ್.ವಿ. ಪುಟ್ಟ ವೀರಪ್ಪ (ಬೆಂಗಳೂರು ದಕ್ಷಿಣ), ಮತ್ತು ಹೊನ್ನ ನಾಯಕ (ಮೈಸೂರು). 

​ಶಿಲ್ಪಕಲೆ ಕ್ಷೇತ್ರ: ಜಿ.ಬಿ. ಹಂಸಾನಂದ ಆಚಾರ್ಯ (ವಿಜಯನಗರ), ಕಾಡಪ್ಪ ಪರಶುರಾಮ ಗಾಡಿವಡ್ಡ‌ರ್ (ಬೆಳಗಾವಿ), ಮತ್ತು ಸಿ.ಬಿ. ಸೋಮಶೆಟ್ಟಿ (ಬೀದರ್). 

​ಚಿತ್ರಕಲೆ ಕ್ಷೇತ್ರ: ಶಾಂತಾಬಾಯಿ (ಬೀದರ್). 
​ಕರಕುಶಲ ಕ್ಷೇತ್ರ: ಹೆಚ್.ಕೆ. ಶ್ರೀಕಂಠು (ಬೆಂಗಳೂರು ದಕ್ಷಿಣ) ಮತ್ತು ಬಿ.ಎ. ಚನ್ನಪ್ಪಗೌಡ (ಬೆಂಗಳೂರು). 

​ಪರಿಸರ ಕ್ಷೇತ್ರ: ಡಾ. ಸ್ವಾಮಿ ಆನಂದ್. ಆರ್ (ಮೈಸೂರು). 
​ವಿಜ್ಞಾನ / ತಂತ್ರಜ್ಞಾನ ಕ್ಷೇತ್ರ: ಪ್ರೊ. ರಾಜಾಸಾಬ್ ಎ.ಎಚ್ (ಕಲಬುರಗಿ) ಮತ್ತು ಡಾ. ರಾಜಶೇಖರ ಮೂರ್ತಿ (ಹೊರದೇಶ - ಕೆನಡಾ). 

​ಮಾಧ್ಯಮ ಕ್ಷೇತ್ರ: ಡಿ. ಉಮಾಪತಿ (ಚಿತ್ರದುರ್ಗ), ಎಂ.ಪಿ. ಸುಶೀಲ (ಬೆಂಗಳೂರು ನಗರ) ಮತ್ತು ಛಾಯಾಚಿತ್ರ ವಿಭಾಗದಲ್ಲಿ ವಿಶ್ವನಾಥ್ ಸುವರ್ಣ (ದಕ್ಷಿಣ ಕನ್ನಡ). 

​ಸಂಕೀರ್ಣ ಕ್ಷೇತ್ರ: ರುಕ್ಷ್ಮಿಣಿ ಬಾಯಿ ನಾಗಪ್ಪ ವಾರ್ಷ್ಠ (ಬಾಗಲಕೋಟೆ), ಡಾ. ಡಿ.ಎಸ್. ಚೌಗಲೆ (ಬೆಳಗಾವಿ), ಬೆಳ್ಳೂರು ಶಂಕರ್ ನಾರಾಯಣ ದ್ವಾರಕನಾಥ್ (ಬೆಂಗಳೂರು), ರವಿ ಪ್ರವೀಣ್ ನೊರೋನಾ (ಬೆಂಗಳೂರು), ಎಂ. ಆರ್ (ಚಿಕ್ಕಮಗಳೂರು), ಪ್ರಸಾದ್ ಬಿಡ್ಡಪ್ಪ (ಕೊಡಗು), ಮತ್ತು ಶ್ರೀ ವಾಸಪ್ಪ ಯಲ್ಲಪ್ಪ ಕುಸಗೂರ (ಹಾವೇರಿ). 

​ವಾಸ್ತು ಶಾಸ್ತ್ರ ಕ್ಷೇತ್ರ: ಶ್ರೀ ಬಿ.ಪಿ. ಆರಾಧ್ಯ (ಬೆಂಗಳೂರು ದಕ್ಷಿಣ). 
​ಸಮಾಜಸೇವೆ ಕ್ಷೇತ್ರ: ಪೂಜ್ಯ ಶ್ರೀ ಜಗದ್ಗುರು ಡಾ. ಅನ್ನದಾನೇಶ್ವರ ಮಹಾಶಿವಯೋಗಿ (ಗದಗ)
, ಬಸವರಾಜು (ಮಂಡ್ಯ), ಕಾಗೋಡು ತಿಮ್ಮಪ್ಪ (ಶಿವಮೊಗ್ಗ), ಡಾ. ಎಸ್.ಎಂ ಎಲಿ (ದಾವಣಗೆರೆ), ಡಾ. ಜಿ.ಎಸ್. ಚಂದ್ರಶೇಖರ್ (ಉತ್ತರ ಕನ್ನಡ), ಡಾ. ಶಿವಾನಂದ ಮಹಾಸ್ವಾಮಿ (ಕಲಬುರಗಿ), ಕೃಷ್ಣಗೌಡ (ಚಿಕ್ಕಬಳ್ಳಾಪುರ), ಎ.ಸಿ. ಭಂಡಾರಿ (ದಕ್ಷಿಣ ಕನ್ನಡ), ಮತ್ತು ಶ್ರೀಮತಿ ಗುರಮ್ಮ ಹಂಪಯ್ಯ ಸಂಕಿನಮಠ (ಬಾಗಲಕೋಟೆ). 

​ವೈದ್ಯಕೀಯ ಕ್ಷೇತ್ರ: ಡಾ. ವಿಜಯೇಂದ್ರ ಹೊನ್ನೂರಪ್ಪ (ಬೆಂಗಳೂರು) ಮತ್ತು ಡಾ. ಸುಜಾತ ಮಲ್ಲಿಕಾರ್ಜುನ ಜಾಲಿ (ಬೆಳಗಾವಿ). 

​ಆಡಳಿತ ಕ್ಷೇತ್ರ: ತೆರೆಸಾ ಭಟ್ಟಾಚಾರ್ಯ (ಬೆಂಗಳೂರು ನಗರ) ಮತ್ತು ಡಾ. ಕೆ.ಎಸ್. ಸೋಮಶೇಖರ್ (ನವದೆಹಲಿ). 
​ಇಂಜಿನಿಯರಿಂಗ್ ಕ್ಷೇತ್ರ: ಡಾ. ಕೆ.ಎನ್. ವೆಂಕಟ ಕೃಷ್ಣಾರಾವ್ (ಚಿಕ್ಕಬಳ್ಳಾಪುರ). 

​ಸಾಹಿತ್ಯ ಕ್ಷೇತ್ರ: ಡಾ. ಇಂದಿರಾ ಹೆಗ್ಗಡೆ (ದಕ್ಷಿಣ ಕನ್ನಡ), ವೀರಹನುಮಾನ್ (ರಾಯಚೂರು), ಪ್ರೊ. ನಾರಾಯಣಘಟ್ಟ - ನಾಹೋ (ತುಮಕೂರು), ಸಿ.ಬಿ. ಮಹೇಶ್ವರಪ್ಪ ಚಟ್ನಳ್ಳಿ (ಚಿಕ್ಕಮಗಳೂರು), ಡಾ. ಕರಿಗೌಡ ಬೀಚನಹಳ್ಳಿ (ತುಮಕೂರು), ಮತ್ತು ಡಾ. ಸಿದ್ದರಾಮ ಹೊನ್ನಲ್ (ಯಾದಗಿರಿ). 

​ಶಿಕ್ಷಣ ಕ್ಷೇತ್ರ: ಡಾ. ಫಾಲ್ ಜೋಸೆಫ್ ಸಿ.ಸಿ (ಬೆಂಗಳೂರು ನಗರ), ಶಾಂತಪ್ಪ ಪಿ. ದಶವಂತ (ವಿಜಯಪುರ), ಶ್ರೀಮತಿ ಸಂಗೀತಾ ಎನ್. ಕಟ್ಟಿಮನಿ (ಕಲಬುರಗಿ), ಮತ್ತು ಪ್ರೊ. ಎನ್.ಎಸ್. ರಂಗರಾಜು (ಮೈಸೂರು). 

​ನ್ಯಾಯಾಂಗ ಕ್ಷೇತ್ರ: ಬಿ.ವಿ. ಆಚಾರ್ಯ (ಉಡುಪಿ).
​ಹೊರನಾಡು / ಹೊರದೇಶ ಕ್ಷೇತ್ರ: ರಮೇಶ್. ಆರ್ ಗೌಡ (ಅಕ್ಕ ಅಮೇರಿಕಾ ಮಾಜಿ ಅಧ್ಯಕ್ಷರು).
​ಕ್ರೀಡೆ ಕ್ಷೇತ್ರ: ಎ.ವಿ. ರವಿ - ಜಿಮ್ ರವಿ (ಕೋಲಾರ)
, ಡಾ. ಎ.ಬಿ. ಸುಬ್ಬಯ್ಯ (ಕೊಡಗು), ಮತ್ತು ಎಂ. ಗಿರಿ (ಬೆಂಗಳೂರು). 

​ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಶಾಂತಲಾ ಎಂ. ಅವರು ಈ ಪ್ರಶಸ್ತಿ ಪಟ್ಟಿ ಹೊರಡಿಸಿದ್ದಾರೆ.  ​

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೂರು ಕರಡಿಗಳೊಂದಿಗೆ ಹೋರಾಡಿ ಪ್ರಾಣ ಉಳಿಸಿಕೊಂಡ ರೈತ; ತಲೆಗೆ ಗಂಭೀರ ಗಾಯ, ಸ್ಥಿತಿ ಚಿಂತಾಜನಕ!ಹಿರಿಯೂರಿನಲ್ಲಿ ಪುಂಗಿ ಊದಿ ಹೋದ ಸಿಎಂ: ಗೋವಿಂದ ಕಾರಜೋಳ ಕಿಡಿಸಂಭ್ರದಿಂದ ನಡೆದ ತುಳಸಿ ಹಬ್ಬದ ಆಚರಣೆಭೀಕರ ರಸ್ತೆ ಅಪಘಾತ: ದೇಗುಲ ದರ್ಶನ ಮುಗಿಸಿ ಮರಳುತ್ತಿದ್ದ ಒಂದೇ ಕುಟುಂಬದ 9 ಮಂದಿ ದುರ್ಮರಣಹಿರಿಯೂರು ಉಪಚುನಾವಣೆ: ಅಮಿತ್ ಶಾ ಅಂಗಳಕ್ಕೆ ಅಭ್ಯರ್ಥಿ ಆಯ್ಕೆ ಚೆಂಡುಡಿ.ಕೆ. ಶಿವಕುಮಾರ್ ಔತಣಕೂಟ ವಿವಾದ: ಬಿ.ವೈ ವಿಜಯೇಂದ್ರ ಅಸಮಾಧಾನಕ್ಕೆ ಜನಾರ್ದನ ರೆಡ್ಡಿ ತಿರುಗೇಟುಭಾರತ್ ಜೋಡೋ ಯೋಜನೆಯಲ್ಲಿ ಪಕ್ಷಪಾತ ಆರೋಪ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ6ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ: ಪ್ರತಿಭಟನೆ ಮತ್ತಷ್ಟು ತೀವ್ರಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ ಕಡ್ಡಾಯ ಜಾಮೀನಿಗೆ ಹೈಕೋರ್ಟ್ ಅಸ್ತು!ರೌಡಿಗಳಿಗೆ ಖಾಕಿ ಶಾಕ್: 30ಕ್ಕೂ ಹೆಚ್ಚು ಕಡೆ ಏಕಕಾಲಕ್ಕೆ ದಾಳಿ, ಆರ್ಥಿಕ ಮೂಲಗಳಿಗೂ ಕತ್ತರಿ!