E-PAPER
23 Nov 2026, 07:11:11 AM|
Gold₹12413/gGold24K ₹12,413/g - 22K ₹11,369/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಸಿವಿಲ್ ಸೇವೆ ಹುದ್ದೆಗಳಿಗೆ ನೇರ ನೇಮಕಾತಿ: ಗರಿಷ್ಠ ವಯೋಮಿತಿ ಸಡಿಲಿಕೆ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ಸಿವಿಲ್ ಸೇವೆ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿ ಹೊರಡಿಸುವ ಅಧಿಸೂಚನೆಗಳನ್ವಯ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಆಯಾಯ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಟ ವಯೋಮಿತಿಯಲ್ಲಿ ಒಂದು ಬಾರಿಯ ಕ್ರಮವಾಗಿ (
As a one time messure) 5 ವರ್ಷಗಳ ಸಡಿಲಿಕೆ ನೀಡಿ ಸರ್ಕಾರವು 2026 ನೇ ಜನವರಿ 29 ರಂದು ಆದೇಶ ಹೊರಡಿಸಿದೆ.

ಹಲವಾರು ಉದ್ಯೋಗಾಕಾಂಕ್ಷಿಗಳು, ಜನಪ್ರತಿನಿಧಿಗಳು ಮತ್ತು ಸಂಘಸಂಸ್ಥೆಗಳು ಮನವಿ ಸಲ್ಲಿಸಿ, ರಾಜ್ಯ ಸಿವಿಲ್ ಸೇವೆಗಳಿಗೆ ಮಾಡುವ ನೇರ ನೇಮಕಾತಿಗಳಲ್ಲಿ ಗರಿಷ್ಠ ವಯೋಮಿತಿಯಲ್ಲಿ 5 ವರ್ಷಗಳ ಸಡಿಲಿಕೆಯನ್ನು ನೀಡುವಂತೆ ಕೋರಿರುತ್ತಾರೆ.

ಸದರಿ ಮನವಿಗಳನ್ನು ಸರ್ಕಾರವು ಪರಿಶೀಲಿಸಿ ಒಂದು ಬಾರಿಗೆ ಮಾತ್ರ ವಯೋಮಿತಿಯಲ್ಲಿ 5 ವರ್ಷಗಳ ಸಡಿಲಕೆ ನೀಡಲು ತೀರ್ಮಾನಿಸಿ ಆದೇಶ ಹೊರಡಿಸಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ (ಸೇವಾ ನಿಯಮಗಳು-1) ಸರ್ಕಾರದ ಅಧೀನ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೂರು ಕರಡಿಗಳೊಂದಿಗೆ ಹೋರಾಡಿ ಪ್ರಾಣ ಉಳಿಸಿಕೊಂಡ ರೈತ; ತಲೆಗೆ ಗಂಭೀರ ಗಾಯ, ಸ್ಥಿತಿ ಚಿಂತಾಜನಕ!ಹಿರಿಯೂರಿನಲ್ಲಿ ಪುಂಗಿ ಊದಿ ಹೋದ ಸಿಎಂ: ಗೋವಿಂದ ಕಾರಜೋಳ ಕಿಡಿಸಂಭ್ರದಿಂದ ನಡೆದ ತುಳಸಿ ಹಬ್ಬದ ಆಚರಣೆಭೀಕರ ರಸ್ತೆ ಅಪಘಾತ: ದೇಗುಲ ದರ್ಶನ ಮುಗಿಸಿ ಮರಳುತ್ತಿದ್ದ ಒಂದೇ ಕುಟುಂಬದ 9 ಮಂದಿ ದುರ್ಮರಣಹಿರಿಯೂರು ಉಪಚುನಾವಣೆ: ಅಮಿತ್ ಶಾ ಅಂಗಳಕ್ಕೆ ಅಭ್ಯರ್ಥಿ ಆಯ್ಕೆ ಚೆಂಡುಡಿ.ಕೆ. ಶಿವಕುಮಾರ್ ಔತಣಕೂಟ ವಿವಾದ: ಬಿ.ವೈ ವಿಜಯೇಂದ್ರ ಅಸಮಾಧಾನಕ್ಕೆ ಜನಾರ್ದನ ರೆಡ್ಡಿ ತಿರುಗೇಟುಭಾರತ್ ಜೋಡೋ ಯೋಜನೆಯಲ್ಲಿ ಪಕ್ಷಪಾತ ಆರೋಪ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ6ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ: ಪ್ರತಿಭಟನೆ ಮತ್ತಷ್ಟು ತೀವ್ರಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ ಕಡ್ಡಾಯ ಜಾಮೀನಿಗೆ ಹೈಕೋರ್ಟ್ ಅಸ್ತು!ರೌಡಿಗಳಿಗೆ ಖಾಕಿ ಶಾಕ್: 30ಕ್ಕೂ ಹೆಚ್ಚು ಕಡೆ ಏಕಕಾಲಕ್ಕೆ ದಾಳಿ, ಆರ್ಥಿಕ ಮೂಲಗಳಿಗೂ ಕತ್ತರಿ!