Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Crime News

ಸರ್ಕಾರಿ ಸ್ಥಳ, ದೇವಸ್ಥಾನಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗೆ ನಿಷೇಧ?

ಚಂದ್ರವಳ್ಳಿ ನ್ಯೂಸ್, ಬಾಗಲಕೋಟೆ:
ಸರ್ಕಾರಿ ಸ್ಥಳ
, ಮುಜುರಾಯಿ ದೇವಸ್ಥಾನಗಳಲ್ಲಿ ಆರ್‌ಎಸ್‌ಎಸ್‌ಸಂಘದ ಎಲ್ಲಾ ರೀತಿಯ ಚಟುವಟಿಕೆಗಳನ್ನು ರದ್ದುಪಡಿಸುವಂತೆ ಐಟಿಬಿಟಿ ಸಚಿವ ಪ್ರಿಯಾಂಕ್‌ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದಾರೆ.
ಆರ್‌ಎಸ್‌ಎಸ್‌ ಸಂಘದ ಎಲ್ಲ ಚಟುವಟಿಕೆಗಳನ್ನು ಸರ್ಕಾರದ ಸ್ಥಳಗಳಲ್ಲಿ ನಿಷೇಧಿಸುವಂತೆ ಸಚಿವರು ಮನವಿ ಮಾಡಿದ್ದಾರೆ.


ಪ್ರಿಯಾಂಕ್ ಖರ್ಗೆ ಬರೆದಿರುವ ಈ ಪ್ರತದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ಅವರಿಗೆ ಕಳುಹಿಸಿ ಪರಿಶೀಲಿಸಿ ಕೂಡಲೇ ಅಗತ್ಯ ಕ್ರಮ ವಹಿಸಿ ಎಂದು ಸಚಿವ ಖರ್ಗೆ ಸೂಚಿಸಿದ್ದಾರೆ.


ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಧ್ಯಮಗಳಿಗೆ ಬಹಿರಂಗವಾಗಿ ಪ್ರತಿಕ್ರಿಯಿಸಿ, RSS ಚಟುವಟಿಕೆ ನಿಷೇಧ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದಾರೆ.

ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದೇನೆ ಎಂದು ತಿಳಿಸಿದರು.
ತಮಿಳುನಾಡಿನಲ್ಲಿ ಯಾವ ರೀತಿ ಕ್ರಮ ಕೈಗೊಂಡಿದ್ದಾರೋ ಅದೇ ರೀತಿ ಕ್ರಮ ಕೈಗೊಳ್ಳಿ ಅಂತಾ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದೇನೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.


ಸಿಎಂ ಸೂಚನೆ ಮೇರೆಗೆ ಸರ್ಕಾರಿ ಸ್ಥಳಗಳಲ್ಲಿ ಆರ್​​ ಎಸ್​ಎಸ್ ಕಾರ್ಯಚಟುವಟಿಕೆಗಳಿಗೆ ಬ್ರೇಕ್ ಬೀಳುವುದು ಸಾಧ್ಯತೆಗಳಿವೆ.

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು