LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದಾವಣಗೆರೆ ಕ್ಷೇತ್ರಕ್ಕೆ ಸಮರ್ಥ್ ಶಾಮನೂರು, ಬಾಗಲಕೋಟೆ ಕ್ಷೇತ್ರಕ್ಕೆ ಉಮೇಶ್ ಮೇಟಿಗೆ ಟಿಕೆಟ್

Advertisement
Advertisement
ಚಂದ್ರವಳ್ಳಿ ನ್ಯೂಸ್, ದಾವಣಗೆರೆ:
ಇದೇ ಏಪ್ರಿಲ್-9 ರಂದು ನಡೆಯಲಿರುವ ರಾಜ್ಯದ ಎರಡು ಪ್ರಮುಖ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಹೆಸರನ್ನು ಅಧಿಕೃತವಾಗಿ ಘೋಷಿಸಿದೆ.

ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಸಮರ್ಥ್ ಶಾಮನೂರು ಮತ್ತು ಬಾಗಲಕೋಟೆ ಕ್ಷೇತ್ರದಿಂದ ಉಮೇಶ್ ಮೇಟಿ ಅವರಿಗೆ ಟಿಕೆಟ್ ನೀಡಲಾಗಿದೆ. ಆದ್ರೆ, ದಾವಣಗೆರೆಯಲ್ಲಿ ಶಾಮನೂರು ಮೊಮ್ಮಗನಿಗೆ ಟಿಕೆಟ್ ಘೋಷಣೆ ಆಗ್ತಿದ್ದಂತೆ ಜಿಲ್ಲೆಯಲ್ಲಿ ಕಾಂಗ್ರೆಸ್ ವಿರುದ್ಧ ಅಲ್ಪಸಂಖ್ಯಾತರು ಸಿಡಿದೆದ್ದಿದ್ದಾರೆ. ಟಿಕೆಟ್ ಕೈತಪ್ಪಿದ್ದಕ್ಕೆ ಸಾದಿಕ್ ಪೈಲ್ವಾನ್, ಸ್ವಪಕ್ಷದ ವಿರುದ್ಧವೇ ತೊಡೆತಟ್ಟಿದ್ದು, ಯಾವುದೇ ಕಾರಣಕ್ಕೂ ಸ್ಪರ್ಧೆಯಿಂದ ಹಿಂದೆ ಸರಿಯಲ್ಲ.

ಮಾರ್ಚ್-23ರಂದು ಸೋಮವಾರ ನೂರಾರು ಬೆಂಬಲಿಗರ ಜೊತೆ ತೆರಳಿ ನಾಮಪತ್ರ ಸಲ್ಲಿಸುತ್ತೇವೆ ಎಂದು ಸವಾಲು ಹಾಕಿದ್ದಾರೆ. ಇದರಿಂದ ಆರಂಭದಲ್ಲೇ ಕಾಂಗ್ರೆಸ್​​ನಲ್ಲಿ ಅಸಮಧಾನ ಸ್ಫೋಟಕಗೊಂಡಿದೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ