Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಹದಡಿ ಗ್ರಾಮದಲ್ಲಿ ಸಮರ್ಥ್ ಶಾಮನೂರು ಅಬ್ಬರದ ಪ್ರಚಾರ: ಮತದಾರರಿಂದ ಅಭೂತಪೂರ್ವ ಬೆಂಬಲ

ಚಂದ್ರವಳ್ಳಿ ನ್ಯೂಸ್, ​ದಾವಣಗೆರೆ:
ದಕ್ಷಿಣ ವಿಧಾನಸಭಾ ಕ್ಷೇತ್ರದ ಹದಡಿ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಮಲ್ಲಿಕಾರ್ಜುನ ಅವರು ಶನಿವಾರ ಹಮ್ಮಿಕೊಂಡಿದ್ದ ಕಾಲ್ನಡಿಗೆ ಪ್ರಚಾರ ಕಾರ್ಯಕ್ರಮಕ್ಕೆ ಮತದಾರರಿಂದ ಭರ್ಜರಿ ಸ್ಪಂದನೆ ವ್ಯಕ್ತವಾಯಿತು.

​ಗ್ರಾಮದ ಪ್ರಮುಖ ಬೀದಿಗಳಲ್ಲಿ ಮನೆ ಮನೆಗೆ ತೆರಳಿ ಮತಯಾಚಿಸಿದ ಅಭ್ಯರ್ಥಿ ಸಮರ್ಥ್ ಅವರಿಗೆ ಸ್ಥಳೀಯರು ಹೂಮಳೆಗರೆದು, ಆರತಿ ಎತ್ತಿ ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, "ಗ್ರಾಮದಲ್ಲಿ ನೆರೆದಿದ್ದ ಜನಸ್ತೋಮ ನೀಡಿದ ಬೆಂಬಲ ಹಾಗೂ ತೋರಿದ ಪ್ರೀತಿಗೆ ನಾನು ಸದಾ ಚಿರರುಣಿಯಾಗಿದ್ದೇನೆ. ಕ್ಷೇತ್ರದ ಸಮಗ್ರ ಅಭಿವೃದ್ಧಿಯೇ ನನ್ನ ಮೊದಲ ಆದ್ಯತೆ" ಎಂದು ಭರವಸೆ ನೀಡಿದರು.

​ಕ್ರಮ ಸಂಖ್ಯೆ 3ಕ್ಕೆ ಮತ ನೀಡಲು ಮನವಿ:
ಚುನಾವಣಾ ಕಣದಲ್ಲಿರುವ ತಮ್ಮ ಕ್ರಮ ಸಂಖ್ಯೆ - 3 ಕ್ಕೆ ಮತ ನೀಡಿ, ಅತ್ಯಧಿಕ ಬಹುಮತದಿಂದ ಗೆಲ್ಲಿಸುವಂತೆ ಅವರು ಮತದಾರರಲ್ಲಿ ವಿನಂತಿಸಿದರು. ಪ್ರಚಾರದ ಉದ್ದಕ್ಕೂ ಕಾರ್ಯಕರ್ತರ ಘೋಷಣೆಗಳು ಮತ್ತು ಜನರ ಉತ್ಸಾಹ ಎದ್ದು ಕಾಣುತ್ತಿತ್ತು. ಈ ವೇಳೆ ಸ್ಥಳೀಯ ಕಾಂಗ್ರೆಸ್ ಮುಖಂಡರು ಹಾಗೂ ನೂರಾರು ಅಭಿಮಾನಿಗಳು ಉಪಸ್ಥಿತರಿದ್ದರು.

 

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು