Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Entertainment News

ಸಪ್ತ ಮಾತೃಕ ಮಾರಿಯಮ್ಮ ದೇವಿಯ ಹಸಿ ಕರಗ

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಐತಿಹಾಸಿಕ ಹಿನ್ನೆಲೆಯುಳ್ಳ
ಸಪ್ತ ಮಾತೃಕಾ ಮಾರಿಯಮ್ಮ ದೇವಿಯ ಕರಗ ಮಹೋತ್ಸವ ಮೇ-12 ರಂದು ನೆಲೆಯಲ್ಲಿದ್ದು ಮೇ 11 ರಂದು  ಹಸಿ ಕರಗ ಮಹೋತ್ಸವ ಶ್ರದ್ಧಾಭಕ್ತಿಗಳಿಂದ ನೆರವೇರಿಸಲಾಯಿತು.

ದೊಡ್ಡಬಳ್ಳಾಪುರ ನಗರದ ವನ್ನಿಗರ ಪೇಟೆಯಲ್ಲಿರುವ ಸಪ್ತ ಮಾತೃಕಾ ಮಾರಿಯಮ್ಮ ದೇವಿಯ ಕರಗದ  ಅಂಗವಾಗಿ 11 ರಂದು ಮುಂಜಾನೆ ಸುಮಾರು 4:15 ಸರಿಯಾಗಿ  ಹಸಿ ಕರಗ ಮಹೋತ್ಸವ ನೇರವೇರಿಸಿದರು ಇದರ ಅಂಗವಾಗಿ  ಸಾವಿರಾರು ಭಕ್ತರು ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾದರು.

ಸೋಮವಾರ ಬೆಳಗ್ಗೆಯಿಂದ ಸಪ್ತಮಾತೃಕಾ ಮಾರಿಯಮ್ಮ ದೇವಿಗೆ ಅಭಿಷೇಕ, ಲಲಿತಾ ಸಹಸ್ರನಾಮ, ಪ್ರಸಾದ ವಿನಿಯೋಗ, ರಾತ್ರಿ 9:45ಕ್ಕೆ ಪೂಜಾರಿ ಮುನಿರತ್ನಂ ಬಾಲಾಜಿ ಅವರು ಕರಗ ಹೊತ್ತು ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಹೊರಡಲಿದ್ದಾರೆ ಎಂದು ದೇವಾಲಯದ ಅಡಳಿತ ಮಂಡಲಿ ತಿಳಿಸಿದ್ದಾರೆ.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು