ಸಿಎಂಗೆ ದಸರಾ ಉತ್ಸವಕ್ಕೆ ಆಹ್ವಾನ ನೀಡಿದ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ತುಮಕೂರು ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಅವರು ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, ತುಮಕೂರು ದಸರಾ ಉತ್ಸವಕ್ಕೆ ಆತ್ಮೀಯವಾಗಿ ಆಹ್ವಾನ ನೀಡಿದರು.
ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಭು, ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಅವರು ಈ ವೇಳೆ ಹಾಜರಿದ್ದರು.
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.