Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಸಾಮಾಜಿಕ ನ್ಯಾಯ ಒದಗಿಸಲು ಸಾಮಾಜಿಕ, ಆರ್ಥಿಕ ಪರಿಸ್ಥಿತಿ ತಿಳಿದಿರಬೇಕು- ಸಿದ್ದರಾಮಯ್ಯ

ಚಂದ್ರವಳ್ಳಿ ನ್ಯೂಸ್, ದಾವಣಗೆರೆ:
ಸಾಮಾಜಿಕ ನ್ಯಾಯ ಒದಗಿಸಲು ಜನರ ಸಾಮಾಜಿಕ
, ಆರ್ಥಿಕ ಪರಿಸ್ಥಿತಿ ತಿಳಿದಿರಬೇಕು.ಅದಕ್ಕಾಗಿ ಮರು ಸಮೀಕ್ಷೆ ಅಗತ್ಯವಿದೆ. ಕೇಂದ್ರ ಸರ್ಕಾರ ಸಾಮಾಜಿಕ,ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಳ್ಳುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಕೇಂದ್ರ ಸರ್ಕಾರ ಜನಗಣತಿಯನ್ನು 27 ನೇ ಸಾಲಿನಿಂದ ಕೈಗೊಳ್ಳುತ್ತಿದ್ದು, ಸಾಮಾಜಿಕ, ಶೈಕ್ಷಣಿಕಆರ್ಥಿಕ ಸಮೀಕ್ಷೆ ಮಾಡುವುದಾಗಿ ಎಲ್ಲೂ ಹೇಳಿಲ್ಲ. ನಾವು ಮಾಡುತ್ತಿರುವುದು ಸಾಮಾಜಿಕ, ಶೈಕ್ಷಣಿಕಆರ್ಥಿಕ ಸಮೀಕ್ಷೆ. ಅದರ ಜೊತೆ ಜಾತಿ ಗಣತಿಯೂ ಒಳಗೊಂಡಿದೆ ಎಂದರು.

ಕೇಂದ್ರ ಸರ್ಕಾರ ಜನಗಣತಿ  ಮಾಡುವುದಕ್ಕೆ ನಮ್ಮ ತಕರಾರಿಲ್ಲ. ನಮ್ಮ ಸಮೀಕ್ಷೆಗೂ ಅವರ ಸಾಮೀಕ್ಷೆಗೂ ಸಾಮಾಜಿಕ ಶೈಕ್ಷಣಿಕ ಆರ್ಥಿಕ ಸಮೀಕ್ಷೆಯ ವ್ಯತ್ಯಾಸವಿದೆ ಎಂದರು.

ಕಾಯ್ದೆಯ ಪ್ರಕಾರ ಮರುಗಣತಿ-
ವರದಿಯ ಕುರಿತು ಪ್ರಬಲರು ಹಾಗೂ ದುರ್ಬಲರು ಆಕ್ಷೇಪಣೆ  ವ್ಯಕ್ತಪಡಿಸಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗಿ ವರ್ಗಗಳ ಕಾಯ್ದೆಯ  ಸೆಕ್ಷನ್
11 (1 )ರ ಪ್ರಕಾರ ವರದಿಗೆ  ಹತ್ತು ವರ್ಷಗಳಾದ ಮೇಲೆ ಮರು ಸಮೀಕ್ಷೆಯಾಗಬೇಕು ಎಂದು ತಿಳಿಸಲಾಗಿದೆ. ಅದಕ್ಕಾಗಿ ಮರು ಸಮೀಕ್ಷೆ ಕೈಗೊಳ್ಳಲಾಗಿದೆ ಎಂದರು.

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು