E-PAPER
24 Nov 2026, 11:46:33 AM|
Gold₹12519/gGold24K ₹12,519/g - 22K ₹11,465/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Sports News

ನ.25ರಂದು ವಿಕಲಚೇತನರಿಗೆ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲಾ ಮಟ್ಟದಲ್ಲಿ ಡಿಸೆಂಬರ್ 03ರಂದು ಆಚರಿಸಲಿರುವ ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ಇದೇ ನವೆಂಬರ್ 25ರಂದು ಬೆಳಿಗ್ಗೆ 10 ಗಂಟೆಗೆ ನಗರದ ಒನಕೆ ಓಬವ್ವ ಜಿಲ್ಲಾ ಕ್ರೀಡಾಂಗಣದಲ್ಲಿ ವಿಕಲಚೇತನರಿಗಾಗಿ ಕ್ರೀಡಾಕೂಟ ಮತ್ತು ಸಾಂಸ್ಕ
øತಿಕ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ.

ಕ್ರೀಡಾ ಸ್ಪರ್ಧೆಗಳ ವಿವರ: 18 ವರ್ಷ ಮೇಲ್ಪಟ್ಟ ದೃಷ್ಟಿದೋಷವುಳ್ಳವರಿಗೆ ಮಡಿಕೆ ಹೊಡೆಯುವುದು, ಕೇನ್ ರೇಸ್ ಸ್ಪರ್ಧೆ ನಡೆಯಲಿದೆ.  ಶ್ರವಣ ದೋಷವುಳ್ಳವರಿಗೆ ಹಾಗೂ ದೈಹಿಕ ವಿಕಲಚೇತನರಿಗೆ 100ಮೀ ಓಟ, ಗುಂಡು ಎಸೆತ, ಜಾವಲಿನ್ ಥ್ರೋ ಸ್ಪರ್ಧೆ ನಡೆಯಲಿದೆ. ಬೌದ್ಧಿಕ ವಿಕಲಚೇತನರಿಗೆ 100ಮೀ ಓಟ,  ಬಕೆಟ್‍ನಲ್ಲಿ ರಿಂಗ್ ಎಸೆತ, ಮ್ಯೂಜಿಕಲ್ ಚೇರ್ ಕ್ರೀಡೆಗಳನ್ನು ಆಯೋಜಿಸಲಾಗಿದೆ.

ಸಾಂಸ್ಕøತಿಕ ಸ್ಪರ್ಧೆಗಳ ವಿವರ: 18 ವರ್ಷ ಮೇಲ್ಪಟ್ಟ ದೃಷ್ಟಿದೋಷ ಮತ್ತು ದೈಹಿಕ ವಿಕಲಚೇತನರು ಮತ್ತು ಬೌದ್ಧಿಕ ವಿಕಲತೆ ಹೊಂದಿರುವವರಿಗೆ ಜಾನಪದ ಗೀತೆ, ಭಾವಗೀತೆ ಭಕ್ತಿಗೀತೆಯನ್ನು ಏರ್ಪಡಿಸಲಾಗಿದೆ.

ವಿಕಲಚೇತನರು ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲಾಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕøತಿಕ ಸ್ಪರ್ಧೆಗಳಲ್ಲಿ ಭಾಗವಹಿಸಬೇಕು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾರಣಾಂತಿಕ ರಸ್ತೆ ಅಪಘಾತ ಪ್ರಕರಣ: ಇಬ್ಬರು ಆರೋಪಿಗಳಿಗೆ ಸಾದಾ ಶಿಕ್ಷೆ ಮತ್ತು ದಂಡ ವಿಧಿಸಿದ ನ್ಯಾಯಾಲಯಕುವೆಂಪು ಕಂಡ ಕ್ರಾಂತಿವೀರ, ಶಿವರುದ್ರಪ್ಪ ಮೆಚ್ಚಿದ ಮಹಾಚೇತನ! ಬಸವಣ್ಣನವರನ್ನು ಅಳೆಯುವ ಅರ್ಹತೆ ಯಾರಿಗಿದೆ?ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿ: 1:3 ಅನುಪಾತದಲ್ಲಿ ಅಭ್ಯರ್ಥಿಗಳ ಪಟ್ಟಿ ಪ್ರಕಟರಾಷ್ಟ್ರೀಯ ಮತದಾರರ ದಿನಾಚರಣೆ: ಜಿಲ್ಲಾಮಟ್ಟದ ಪ್ರಬಂಧ, ರಸಪ್ರಶ್ನೆ ಸ್ಪರ್ಧೆ ಆಯೋಜನೆಆರ್.ಆರ್. ನಗರದಲ್ಲಿ ರಾಜಕೀಯ ಬೆಳವಣಿಗೆ; ಮುನಿರತ್ನ ಆಪ್ತರು ಕಾಂಗ್ರೆಸ್ ಸೇರ್ಪಡೆರೇಣುಕಾಸ್ವಾಮಿ ಕೊಲೆ ಕೇಸ್: ಕೋರ್ಟ್‌ನಲ್ಲಿ ಉಲ್ಟಾ ಹೊಡೆದ ಪಟ್ಟಣಗೆರೆ ಶೆಡ್ ಗಾರ್ಡ್, ಪ್ರಾಸಿಕ್ಯೂಷನ್‌ಗೆ ಹಿನ್ನಡೆ!ಕಾಡಾನೆ ಸ್ಥಳಾಂತರಕ್ಕೆ ತೀವ್ರ ವಿರೋಧ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ನಯನಾ ಮೋಟಮ್ಮಏಷ್ಯಾ ಪವರ್ ಇಂಡೆಕ್ಸ್ 2026: 3ನೇ ಸ್ಥಾನ ಉಳಿಸಿಕೊಂಡ ಭಾರತ; ಪ್ರಾದೇಶಿಕ ನಾಯಕತ್ವದಲ್ಲಿ ಮೋದಿಗೆ 2ನೇ ಸ್ಥಾನಮುಖ್ಯಮಂತ್ರಿಗಳ ಮಾತಿನ ಮೇಲೆ ವಿಶ್ವಾಸವಿಡಿ: ಡಿಸಿಎಂ ಜಿ. ಪರಮೇಶ್ವರ್ಚೆಕ್ ಬೌನ್ಸ್ ಪ್ರಕರಣ: ಹೈಕೋರ್ಟ್ ಮಹತ್ವದ ತೀರ್ಪು