E-PAPER
24 Nov 2026, 10:41:04 AM|
Gold₹12536/gGold24K ₹12,536/g - 22K ₹11,481/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Education News

SSLC, PU ಪರೀಕ್ಷಾ ವೇಳಾ ಪಟ್ಟಿ ಪ್ರಕಟ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪ್ರಸಕ್ತ ಸಾಲಿನಲ್ಲಿ ನಡೆಯಲಿರುವ ದ್ವಿತೀಯ ಪಿಯು ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ.
SSLC, ದ್ವಿತೀಯ PU ಪರೀಕ್ಷೆ-1 ಮತ್ತು 2ರ ಅಂತಿಮ ವೇಳಾಪಟ್ಟಿಯನ್ನು ಅಂತಿಮಗೊಳಿಸಿ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಬುಧವಾರ ಪ್ರಕಟಿಸಿದೆ.


  ಎಸ್​​ಎಸ್​ಎಲ್​ಸಿ ಪರೀಕ್ಷೆ-1 ಮಾರ್ಚ್ 18ರಿಂದ ಏಪ್ರಿಲ್ 2ರವರೆಗೆ  ನಡೆಯುಲಿದ್ದು,  ಇನ್ನು  ಪಿಯುಸಿ ಪರೀಕ್ಷೆ-1ರ ಪರೀಕ್ಷೆಗಳು 2026ರ ಫೆಬ್ರವರಿ 28ರಿಂದ  ಮಾರ್ಚ್ 17ರ ವರೆಗೆ ನಡೆಯಲಿ. ಹಾಗೆ ಪಿಯುಸಿ ಪರೀಕ್ಷೆ-2  ಏಪ್ರಿಲ್ 25ರಿಂದ ಮೇ9ರವರೆಗೂ ನಡೆಯಲಿವೆ. 2026ನೇ ಸಾಲಿನ ಎಸ್​ಎಸ್​ಎಲ್​​ಸಿ ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆ-1 ಮತ್ತು ಪರೀಕ್ಷೆ-2 ರ ಅಂತಿಮ ವೇಳಾಪಟ್ಟಿಯನ್ನು ಮಂಡಲಿಯ ಜಾಲತಾಣದಲ್ಲಿ ಪ್ರಕಟಿಸಲಾಗಿದೆ.


ರಾಜ್ಯದ ಎಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರುಗಳು ಹಾಗೂ ಪ್ರೌಢಶಾಲಾ ಮುಖ್ಯ ಶಿಕ್ಷಕರು ತಮ್ಮ ಶಾಲಾ, ಕಾಲೇಜುಗಳ ಪ್ರಕಟಣಾ ಫಲಕದಲ್ಲಿ (ನೋಟಿಸ್ ಬೋರ್ಡ್​​) ವೇಳಾಪಟ್ಟಿಯನ್ನು ಪ್ರಕಟಿಸಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲು ತಿಳಿಸಿದೆ ಪರೀಕ್ಷಾ ಮಂಡಳಿ ತಿಳಿಸಿದೆ.


2026ರ ಮಾರ್ಚ್​ 18ರಿಂದ ಏ.2ರವರೆಗೆ SSLC ಪರೀಕ್ಷೆ-1.
ಮೇ 18ರಿಂದ ಮೇ 25ವರೆಗೆ ನಡೆಯಲಿರುವ
SSLC ಪರೀಕ್ಷೆ-2
ಫೆಬ್ರವರಿ 28ರಿಂದ ಮಾರ್ಚ್ ​17ವರೆಗೆ ದ್ವೀತಿಯ
PUC ಪರೀಕ್ಷೆ-1
ಏಪ್ರಿಲ್ 25ರಿಂದ ಮೇ 9ರವರೆಗೆ ದ್ವೀತಿಯ
PUC ಪರೀಕ್ಷೆ-2

ಎಸ್​ಎಸ್​ಎಲ್​ಸಿ  ಪರೀಕ್ಷೆ ವೇಳಾಪಟ್ಟಿ-
ಮಾರ್ಚ್ 18 (ಪ್ರಥಮ ಭಾಷೆ)- ಕನ್ನಡ
, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಸಂಸ್ಕೃತ.
ಮಾರ್ಚ್ 23
– ವಿಜ್ಞಾನ, ರಾಜ್ಯಶಾಸ್ತ್ರ,  ಹಿಂದೂಸ್ಥಾನಿ ಸಂಗೀತ, ಕರ್ನಾಟಕ ಸಂಗೀತ.

ಮಾರ್ಚ್ 25 (ದ್ವಿತೀಯ ಭಾಷೆ)– ಇಂಗ್ಲೀಷ್,  ಕನ್ನಡ
ಮಾರ್ಚ್ 28
– ಗಣಿತ, ಸಮಾಜಶಾಸ್ತ್ರ
ಮಾರ್ಚ್ 30)ತೃತೀಯ ಭಾಷೆ)
–  ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಉರ್ದು, ಸಂಸ್ಕೃತ, ಕೊಂಕಣಿ, ತುಳು, ಮರಾಠಿ.

ಏಪ್ರಿಲ್ 01– ಅರ್ಥಶಾಸ್ತ್ರ, ಎಲಿಮೆಂಟ್ಸ್ ಆಫ್ ಎಲೆಕ್ಟ್ರಿಕಲ್ ಇಂಜಿನಿಯರ್,  ಎಲಿಮೆಂಟ್ಸ್ ಆಫ್ ಮೆಕ್ಯಾನಕಲ್ ಇಂಜಿನಿಯರ್,
ಏಪ್ರಿಲ್ 2- ಸಮಾಜ ವಿಜ್ಞಾನ.


ಪಿಯುಸಿ ಪರೀಕ್ಷೆ 1 ರ ವೇಳಾಪಟ್ಟಿ-
28-2-2026- ಕನ್ನಡ
, ಅರಬಿಕ್
2-3-26-ಭೂಗೋಳಶಾಸ್ತ್ರ
, ಮನಶಾಸ್ತ್ರ, ಸಂಖ್ಯಾಶಾಸ್ತ್ರ.
3-3-26- ಇಂಗ್ಲೀಷ್.


4-3-26- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್.
5 -3-26- ಇತಿಹಾಸ.
6-3-26-ಭೌತಶಾಸ್ತ್ರ
7-3-26-ಐಚ್ಛಿಕ ಕನ್ನಡ
,  ವ್ಯವಹಾರ ಅಧ್ಯಯನ, ಭೂಗರ್ಭಶಾಸ್ತ್ರ
9-3-26- ರಸಾಯನಶಾಸ್ತ್ರ
, ಶಿಕ್ಷಣಶಾಸ್ತ್ರ, ಮೂಲಗಣಿತ.

10-3-26- ಅರ್ಥಶಾಸ್ತ್ರ.
11-3-26- ತರ್ಕಶಾಸತ್ರ
, ವಿದ್ಯುನ್ಮಾನ ಶಾಸ್ತ್ರ, ಗೃಹವಿಜ್ಞಾನ.
12-3-26-ಹಿಂದಿ.
13-3-26-ರಾಜ್ಯಶಾಸ್ತ್ರ.
14-3-26- ಲೆಕ್ಕಶಾಸ್ತ್ರ
, ಗಣಿತ.

16-3-26- ಸಮಾಜಶಾಸ್ತ್ರ, ಜೀವಶಾಸ್ತ್ರ, ಗಣಕವಿಜ್ಞಾನ.
17-3-26- ಹಿಂದೂಸ್ಥಾನಿ ಸಂಗೀತ
, ಆಟೋಮೊಬೈಲ್, ಆರೋಗ್ಯ ರಕ್ಷಣೆ, ಬ್ಯೂಟಿ ಅಂಡ್ ವೆಲ್​ನೆಸ್​​.

ಪಿಯುಸಿ ಪರೀಕ್ಷೆ 2 ರ ವೇಳಾಪಟ್ಟಿ-
ಏಪ್ರಿಲ್ 25-2026: ಕನ್ನಡ
, ಅರಬಿಕ್
ಏಪ್ರಿಲ್ 27-2026: ಐಚ್ಚಿಕ ಕನ್ನಡ
, ತರ್ಕಶಾಸ್ತ್ರ, ಲೆಕ್ಕಶಾಸ್ತ್ರ, ಜೀವಶಾಸ್ತ್ರ
ಏಪ್ರಿಲ್ 28-2026: ರಾಜ್ಯಶಾಸ್ತ್ರ
, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ

ಏಪ್ರಿಲ್ 29: ಗಣಿತ, ಗೃಹ ಗಣಿತ, ಮೂಲ ವಿಜ್ಞಾನ
ಏಪ್ರಿಲ್ 30: ಅರ್ಥಶಾಸ್ತ್ರ
ಮೇ 2: ಇತಿಹಾಸ
, ರಸಾಯನಶಾಸ್ತ್ರ

ಮೇ 4: ಇಂಗ್ಲಿಷ್
ಮೇ 5: ಹಿಂದಿ
ಮೇ 6: ವ್ಯವಹಾರ ಅಧ್ಯಯನ
, ಭೌತಶಾಸ್ತ್ರ,  ಶಿಕ್ಷಣ ಶಾಸ್ತ್ರ.

ಮೇ 7– ಸಮಾಜ ಶಾಸ್ತ್ರ, ಸಂಖ್ಯಾಶಾಸ್ತ್ರ
ಮೇ 8
– ಮನಶಾಸ್ತ್ರ, ಭೂಗೋಳ ಶಾಸ್ತ್ರ, ಭೂಗರ್ಭ ಶಾಸ್ತ್ರ
ಮೇ 9
–  ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು. ಸಂಸ್ಕೃತ, ಫ್ರೆಂಚ್.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾರಣಾಂತಿಕ ರಸ್ತೆ ಅಪಘಾತ ಪ್ರಕರಣ: ಇಬ್ಬರು ಆರೋಪಿಗಳಿಗೆ ಸಾದಾ ಶಿಕ್ಷೆ ಮತ್ತು ದಂಡ ವಿಧಿಸಿದ ನ್ಯಾಯಾಲಯಕುವೆಂಪು ಕಂಡ ಕ್ರಾಂತಿವೀರ, ಶಿವರುದ್ರಪ್ಪ ಮೆಚ್ಚಿದ ಮಹಾಚೇತನ! ಬಸವಣ್ಣನವರನ್ನು ಅಳೆಯುವ ಅರ್ಹತೆ ಯಾರಿಗಿದೆ?ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿ: 1:3 ಅನುಪಾತದಲ್ಲಿ ಅಭ್ಯರ್ಥಿಗಳ ಪಟ್ಟಿ ಪ್ರಕಟರಾಷ್ಟ್ರೀಯ ಮತದಾರರ ದಿನಾಚರಣೆ: ಜಿಲ್ಲಾಮಟ್ಟದ ಪ್ರಬಂಧ, ರಸಪ್ರಶ್ನೆ ಸ್ಪರ್ಧೆ ಆಯೋಜನೆಆರ್.ಆರ್. ನಗರದಲ್ಲಿ ರಾಜಕೀಯ ಬೆಳವಣಿಗೆ; ಮುನಿರತ್ನ ಆಪ್ತರು ಕಾಂಗ್ರೆಸ್ ಸೇರ್ಪಡೆರೇಣುಕಾಸ್ವಾಮಿ ಕೊಲೆ ಕೇಸ್: ಕೋರ್ಟ್‌ನಲ್ಲಿ ಉಲ್ಟಾ ಹೊಡೆದ ಪಟ್ಟಣಗೆರೆ ಶೆಡ್ ಗಾರ್ಡ್, ಪ್ರಾಸಿಕ್ಯೂಷನ್‌ಗೆ ಹಿನ್ನಡೆ!ಕಾಡಾನೆ ಸ್ಥಳಾಂತರಕ್ಕೆ ತೀವ್ರ ವಿರೋಧ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ನಯನಾ ಮೋಟಮ್ಮಏಷ್ಯಾ ಪವರ್ ಇಂಡೆಕ್ಸ್ 2026: 3ನೇ ಸ್ಥಾನ ಉಳಿಸಿಕೊಂಡ ಭಾರತ; ಪ್ರಾದೇಶಿಕ ನಾಯಕತ್ವದಲ್ಲಿ ಮೋದಿಗೆ 2ನೇ ಸ್ಥಾನಮುಖ್ಯಮಂತ್ರಿಗಳ ಮಾತಿನ ಮೇಲೆ ವಿಶ್ವಾಸವಿಡಿ: ಡಿಸಿಎಂ ಜಿ. ಪರಮೇಶ್ವರ್ಚೆಕ್ ಬೌನ್ಸ್ ಪ್ರಕರಣ: ಹೈಕೋರ್ಟ್ ಮಹತ್ವದ ತೀರ್ಪು