E-PAPER
24 Nov 2026, 02:07:12 AM|
Gold₹12536/gGold24K ₹12,536/g - 22K ₹11,481/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

 ರಾಜಕೀಯ ದಿಕ್ಕನ್ನು ನಿರ್ಧರಿಸುವ ರಾಜ್ಯ ಒಕ್ಕಲಿಗರ ಸಂಘದ ಚುನಾವಣೆ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ಒಕ್ಕಲಿಗರ ಸಂಘದ ಚುನಾವಣೆಗಳು ಕೇವಲ ಸಂಘಟನಾ ಮಟ್ಟದ ಪ್ರಕ್ರಿಯೆಯಲ್ಲ — ಅವು ಭವಿಷ್ಯದ ರಾಜಕೀಯ ದಿಕ್ಕನ್ನು ನಿರ್ಧರಿಸುವ ಪ್ರಮುಖ ಘಟ್ಟಗಳಾಗಿವೆ. ವಿಶೇಷವಾಗಿ ಹಿರಿಯೂರು ಕ್ಷೇತ್ರದ ಪರಿಧಿಯಲ್ಲಿ ನೋಡಿದರೆ, ಈ ಚುನಾವಣೆಯ ಪ್ರಭಾವವು 2028ರ ವಿಧಾನಸಭಾ ಚುನಾವಣೆಯ ಮೇಲೆ ಸ್ಪಷ್ಟವಾಗಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ.

ಜಿಲ್ಲಾ ಮಟ್ಟದಲ್ಲಿ ಈ ಚುನಾವಣೆಯಲ್ಲಿ ಜಯಶೀಲರಾಗುವ ನಾಯಕರು ಕೇವಲ ಒಂದು ಹುದ್ದೆಯನ್ನು ಗೆಲ್ಲುವುದಷ್ಟೇ ಅಲ್ಲ, ತಮ್ಮ ಪ್ರಭಾವ, ಸಂಘಟನೆ ಶಕ್ತಿ ಹಾಗೂ ಜನಮೆಚ್ಚುಗೆಯನ್ನು ಸಾಬೀತುಪಡಿಸುತ್ತಾರೆ. ಈ ಗೆಲುವು ಅವರಿಗೆ ರಾಜಕೀಯವಾಗಿ ಹೊಸ ಬಾಗಿಲುಗಳನ್ನು ತೆರೆಯುವುದರ ಜೊತೆಗೆ, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾಯಕತ್ವದ ಮುಂಚೂಣಿಯಲ್ಲಿ ನಿಲ್ಲುವ ಅವಕಾಶವನ್ನೂ ನೀಡುತ್ತದೆ.

ಇದರಿಂದ, ಈ ಚುನಾವಣೆಯನ್ನು ಒಂದು ರೀತಿಯಲ್ಲಿ “ರಾಜಕೀಯ ಸೆಮಿಫೈನಲ್” ಎಂದು ಕರೆಯಬಹುದು. ಇಲ್ಲಿ ಸಾಧನೆಯುಳ್ಳವರು, ಜನರೊಂದಿಗೆ ನಿಕಟ ಸಂಪರ್ಕ ಹೊಂದಿದವರು ಹಾಗೂ ಸಂಘಟನಾ ಬಲವನ್ನು ಕಟ್ಟಿಕೊಂಡವರು 2028ರ ವಿಧಾನಸಭಾ ಚುನಾವಣೆಯಲ್ಲಿ ಪ್ರಮುಖ ಪಾತ್ರವಹಿಸುವುದು ಖಚಿತ.

ಹೀಗಾಗಿ, ಒಕ್ಕಲಿಗರ ಸಂಘದ ಈ ಚುನಾವಣೆಯು ಕೇವಲ ಸಂಘದ ಒಳರಾಜಕೀಯವಲ್ಲ, ಹಿರಿಯೂರು ಕ್ಷೇತ್ರದ ಭವಿಷ್ಯದ ನಾಯಕತ್ವವನ್ನು ರೂಪಿಸುವ ದಿಕ್ಕು ತೋರಿಸುವ ಪ್ರಮುಖ ದಿಕ್ಸೂಚಿಯಾಗಲಿದ್ದಾರೆ.......
ಲೇಖನ:ಕೆ.ಟಿ ಶ್ರೀನಿವಾಸ್, ಬೆಂಗಳೂರು

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೂರು ಕರಡಿಗಳೊಂದಿಗೆ ಹೋರಾಡಿ ಪ್ರಾಣ ಉಳಿಸಿಕೊಂಡ ರೈತ; ತಲೆಗೆ ಗಂಭೀರ ಗಾಯ, ಸ್ಥಿತಿ ಚಿಂತಾಜನಕ!ಹಿರಿಯೂರಿನಲ್ಲಿ ಪುಂಗಿ ಊದಿ ಹೋದ ಸಿಎಂ: ಗೋವಿಂದ ಕಾರಜೋಳ ಕಿಡಿಸಂಭ್ರದಿಂದ ನಡೆದ ತುಳಸಿ ಹಬ್ಬದ ಆಚರಣೆಭೀಕರ ರಸ್ತೆ ಅಪಘಾತ: ದೇಗುಲ ದರ್ಶನ ಮುಗಿಸಿ ಮರಳುತ್ತಿದ್ದ ಒಂದೇ ಕುಟುಂಬದ 9 ಮಂದಿ ದುರ್ಮರಣಹಿರಿಯೂರು ಉಪಚುನಾವಣೆ: ಅಮಿತ್ ಶಾ ಅಂಗಳಕ್ಕೆ ಅಭ್ಯರ್ಥಿ ಆಯ್ಕೆ ಚೆಂಡುಡಿ.ಕೆ. ಶಿವಕುಮಾರ್ ಔತಣಕೂಟ ವಿವಾದ: ಬಿ.ವೈ ವಿಜಯೇಂದ್ರ ಅಸಮಾಧಾನಕ್ಕೆ ಜನಾರ್ದನ ರೆಡ್ಡಿ ತಿರುಗೇಟುಭಾರತ್ ಜೋಡೋ ಯೋಜನೆಯಲ್ಲಿ ಪಕ್ಷಪಾತ ಆರೋಪ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ6ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ: ಪ್ರತಿಭಟನೆ ಮತ್ತಷ್ಟು ತೀವ್ರಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ ಕಡ್ಡಾಯ ಜಾಮೀನಿಗೆ ಹೈಕೋರ್ಟ್ ಅಸ್ತು!ರೌಡಿಗಳಿಗೆ ಖಾಕಿ ಶಾಕ್: 30ಕ್ಕೂ ಹೆಚ್ಚು ಕಡೆ ಏಕಕಾಲಕ್ಕೆ ದಾಳಿ, ಆರ್ಥಿಕ ಮೂಲಗಳಿಗೂ ಕತ್ತರಿ!