E-PAPER
24 Nov 2026, 03:56:33 PM|
Gold₹12519/gGold24K ₹12,519/g - 22K ₹11,465/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Crime News

ಪೋಕ್ಸೋ ಕೇಸ್​​ ವಿಚಾರದಲ್ಲಿ ಯಡಿಯೂರಪ್ಪಗೆ ಮಹತ್ವದ ಆದೇಶ ಮಾಡಿದ ಸುಪ್ರೀಂಕೋರ್ಟ್​​

ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಮಾಜಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರಿಗೆ ಪೋಕ್ಸೋ ಕೇಸ್​​ ವಿಚಾರದಲ್ಲಿ ಸುಪ್ರೀಂಕೋರ್ಟ್​​ ತಾತ್ಕಾಲಿಕ ರಿಲೀಫ್​​ ನೀಡಿದೆ.


ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜೈಸಿಂಗ್ ಜೊಯ್‌ಮಾಲ್ಯ ಅವರನ್ನೊಳಗೊಂಡ ಪೀಠ ಪ್ರಕರಣದ ವಿಚಾರಣೆಗೆ ಮಧ್ಯಂತರ ತಡೆ ನೀಡಿದೆ. ಸಿಐಡಿ ಮತ್ತು ಸಂತ್ರಸ್ತ ಬಾಲಕಿಗೆ ನೋಟಿಸ್​​ ಜಾರಿ ಮಾಡಿದೆ.

ಯಡಿಯೂರಪ್ಪ ಅವರ ವಿರುದ್ಧ ದಾಖಲಾಗಿದ್ದ ಪೋಕ್ಸೋ ಪ್ರಕರಣ ರದ್ದುಪಡಿಸಲು ನವೆಂಬರ್ 13ರಂದು ಕರ್ನಾಟಕ ಹೈಕೋರ್ಟ್​​ ನಿರಾಕಾರಿಸಿತ್ತು. ಇದರ ಬೆನ್ನಲ್ಲೇ ಬಿಎಸ್ ಯಡಿಯೂರಪ್ಪ ಅವರು ಸುಪ್ರೀಂಕೋರ್ಟ್​​ ಮೊರೆ ಹೋಗಿದ್ದರು.


ಹಿರಿಯ ವಕೀಲ ಸಿಧಾರ್ಥ ಲೂಥ್ರಾ ಅವರು ಮತ್ತು ಸಿಧಾರ್ಥ ದಾವೆ ಅವರು ಯಡಿಯೂರಪ್ಪ ಪರ ವಾದಿಸಿ, ಹೈಕೋರ್ಟ್​​ನ ಫೆ.7, 2025ರ ತೀರ್ಪನ್ನು ತಪ್ಪಾಗಿ ಅರ್ಥೈಸಲಾಗಿದೆ. ಹಿಂದಿನ ಸುತ್ತಿನ ತೀರ್ಪಿನ ಕಾರಣ ನೀಡಿ ಹೈಕೋರ್ಟ್ ಪರಿಗಣಿಸಿಲ್ಲ. ಯಡಿಯೂರಪ್ಪ ಅವರ ಅರ್ಜಿಯನ್ನು ಅರ್ಹತೆ ಆಧಾರದಲ್ಲಿ ಪರಿಗಣಿಸಿಲ್ಲ.

ಅವರು 88 ವರ್ಷದ ಹಿರಿಯ ವ್ಯಕ್ತಿ, ನಾಲ್ಕು ಬಾರಿ ಮುಖ್ಯಮಂತ್ರಿ. ರಾಜಕೀಯ ದ್ವೇಷದಿಂದ ನರಳುತ್ತಿದ್ದಾರೆ ಎಂದು ಕೋರ್ಟ್​​ ಗಮನಕ್ಕೆ ತಂದಿದ್ದಾರೆ.
ಈ ವೇಳೆ
, ಹೈಕೋರ್ಟ್​​ನಲ್ಲಿ ಹೊಸದಾಗಿ ತೀರ್ಮಾನಿಸಲು ಏಕೆ ಸೂಚಿಸಬಾರದು ಎಂದು ಪೀಠ ಪ್ರತಿವಾದಿಗಳನ್ನು ಪ್ರಶ್ನಿಸಿದೆ.

 

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾರಣಾಂತಿಕ ರಸ್ತೆ ಅಪಘಾತ ಪ್ರಕರಣ: ಇಬ್ಬರು ಆರೋಪಿಗಳಿಗೆ ಸಾದಾ ಶಿಕ್ಷೆ ಮತ್ತು ದಂಡ ವಿಧಿಸಿದ ನ್ಯಾಯಾಲಯಕುವೆಂಪು ಕಂಡ ಕ್ರಾಂತಿವೀರ, ಶಿವರುದ್ರಪ್ಪ ಮೆಚ್ಚಿದ ಮಹಾಚೇತನ! ಬಸವಣ್ಣನವರನ್ನು ಅಳೆಯುವ ಅರ್ಹತೆ ಯಾರಿಗಿದೆ?ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿ: 1:3 ಅನುಪಾತದಲ್ಲಿ ಅಭ್ಯರ್ಥಿಗಳ ಪಟ್ಟಿ ಪ್ರಕಟರಾಷ್ಟ್ರೀಯ ಮತದಾರರ ದಿನಾಚರಣೆ: ಜಿಲ್ಲಾಮಟ್ಟದ ಪ್ರಬಂಧ, ರಸಪ್ರಶ್ನೆ ಸ್ಪರ್ಧೆ ಆಯೋಜನೆಆರ್.ಆರ್. ನಗರದಲ್ಲಿ ರಾಜಕೀಯ ಬೆಳವಣಿಗೆ; ಮುನಿರತ್ನ ಆಪ್ತರು ಕಾಂಗ್ರೆಸ್ ಸೇರ್ಪಡೆರೇಣುಕಾಸ್ವಾಮಿ ಕೊಲೆ ಕೇಸ್: ಕೋರ್ಟ್‌ನಲ್ಲಿ ಉಲ್ಟಾ ಹೊಡೆದ ಪಟ್ಟಣಗೆರೆ ಶೆಡ್ ಗಾರ್ಡ್, ಪ್ರಾಸಿಕ್ಯೂಷನ್‌ಗೆ ಹಿನ್ನಡೆ!ಕಾಡಾನೆ ಸ್ಥಳಾಂತರಕ್ಕೆ ತೀವ್ರ ವಿರೋಧ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ನಯನಾ ಮೋಟಮ್ಮಏಷ್ಯಾ ಪವರ್ ಇಂಡೆಕ್ಸ್ 2026: 3ನೇ ಸ್ಥಾನ ಉಳಿಸಿಕೊಂಡ ಭಾರತ; ಪ್ರಾದೇಶಿಕ ನಾಯಕತ್ವದಲ್ಲಿ ಮೋದಿಗೆ 2ನೇ ಸ್ಥಾನಮುಖ್ಯಮಂತ್ರಿಗಳ ಮಾತಿನ ಮೇಲೆ ವಿಶ್ವಾಸವಿಡಿ: ಡಿಸಿಎಂ ಜಿ. ಪರಮೇಶ್ವರ್ಚೆಕ್ ಬೌನ್ಸ್ ಪ್ರಕರಣ: ಹೈಕೋರ್ಟ್ ಮಹತ್ವದ ತೀರ್ಪು