Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
International News

ಶೀಘ್ರ ಬೆಂಗಳೂರಿಗೆ ಭೇಟಿ ನೀಡಲಿರುವ ಸ್ವೀಡನ್, ಸ್ಟಾಕ್ಹೋಮ್ ಕಂಪನಿ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸ್ವೀಡನ್
, ಸ್ಟಾಕ್ಹೋಮ್: #SAAB ಕಂಪನಿಯೊಂದಿಗೆ ನಡೆಸಿದ ಮಾತುಕತೆ ಫಲಪ್ರದವಾಗಿದ್ದು ಶೀಘ್ರದಲ್ಲೇ ಉತ್ಪನ್ನ ನಿರ್ವಹಣಾ ತಂಡ ಬೆಂಗಳೂರಿಗೆ ಭೇಟಿ ನೀಡಲಿದೆ ಎಂದು ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.

ಸ್ವೀಡನ್ ನ ಪ್ರಖ್ಯಾತ ವಿಮಾನೋದ್ಯಮ ಮತ್ತು ರಕ್ಷಣಾ ಉತ್ಪನ್ನ ತಯಾರಿಕಾ ಸಂಸ್ಥೆಯಾದ SAABನ ಮುಖ್ಯ ತಾಂತ್ರಿಕ ಅಧಿಕಾರಿ ಕ್ರಿಸ್ಚಿಯನ್ ಹೆಡೆಲಿನ್ ಅವರೊಂದಿಗೆ ವಿನ್ಯಾಸ ಮತ್ತು ತಯಾರಿಕಾ ಸಹಭಾಗಿತ್ವದ ಪ್ರಮುಖ ಅವಕಾಶಗಳ ಬಗ್ಗೆ ಫಲಪ್ರದ ಮಾತುಕತೆ ನಡೆಸಲಾಯಿತು ಎಂದು ಸಚಿವರು ತಿಳಿಸಿದರು.

SAAB ಸಂಸ್ಥೆಯು ಭಾರತವನ್ನು ತನ್ನ ಜಾಗತಿಕ ತಂತ್ರಯೋಜನೆಯ ಪ್ರಮುಖ ಕೇಂದ್ರವಾಗಿ ಗುರುತಿಸಿದ್ದು, ಕರ್ನಾಟಕದಲ್ಲಿ ಇಂಜಿನಿಯರಿಂಗ್ & ಡಿಸೈನ್ ಕ್ಷೇತ್ರವನ್ನು ವಿಸ್ತರಿಸಲು ಅಪಾರ ಆಸಕ್ತಿ ವ್ಯಕ್ತಪಡಿಸಿತು ಎಂದರು.
ಭಾರತದಲ್ಲಿ ನಂ.
1 ಸ್ಥಾನದಲ್ಲಿರುವ ನಮ್ಮ ರಾಜ್ಯದ ಕೈಗಾರಿಕಾ ಪರಿಸರದ ಶಕ್ತಿ ಮತ್ತು ಜಾಗತಿಕ ವಿಮಾನೋದ್ಯಮರಕ್ಷಣಾ ಉತ್ಪಾದನೆಗೆ ಕರ್ನಾಟಕ ನೀಡುತ್ತಿರುವ ಕೊಡುಗೆಗಳನ್ನ ವಿವರಿಸಲಾಯಿತು ಎಂದು ಎಂ.ಬಿ ಪಾಟೀಲ್ ತಿಳಿಸಿದರು.

ರಾಜ್ಯದ ಸಾಮರ್ಥ್ಯದಿಂದ ಪ್ರಭಾವಿತವಾಗಿರುವ SAAB ಸಂಸ್ಥೆಯು, ಮುಂದಿನ ಹಂತದ ಸಹಕಾರದ ಭಾಗವಾಗಿ ಸದೃಢ ವ್ಯಾವಹಾರಿಕ ಸಂಬಂಧಗಳನ್ನು ರೂಪಿಸಲು ತನ್ನ ಉತ್ಪನ್ನ ನಿರ್ವಹಣಾ ತಂಡವನ್ನು ಬೆಂಗಳೂರಿಗೆ ಕಳುಹಿಸಲು ನಿರ್ಧರಿಸಿದೆ ಎಂದು ಸಚಿವರು ತಿಳಿಸಿದರು.

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚಿತ್ರದುರ್ಗ: 25,000 ರೂ. ಲಂಚ ಪಡೆಯುತ್ತಿದ್ದ ಉಪವಿಭಾಗಾಧಿಕಾರಿ ಕಚೇರಿಯ ಪ್ರಥಮ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆಪಶ್ಚಿಮಘಟ್ಟ ಸಂರಕ್ಷಣೆ: ಕಸ್ತೂರಿ ರಂಗನ್ ವರದಿ ಸ್ಯಾಟಲೈಟ್ ಮ್ಯಾಪಿಂಗ್ ಒಪ್ಪಲು ಸಾಧ್ಯವಿಲ್ಲ; ಬಿ.ಕೆ.ಹರಿಪ್ರಸಾದ್ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶಶಾಸಕ ಎಸ್. ಸುರೇಶ್ ಕುಮಾರ್ ಅವರು "ಸಜ್ಜನ" ಎಂಬ ಮುಖವಾಡ ಧರಿಸಿದ ದುರ್ಜನಸರ್ಕಾರದ ಅನುದಾನಕ್ಕೆ ಕಾಯದೆ ಸ್ವಂತ ಖರ್ಚಿನಲ್ಲಿ ಕಾಲುವೆ ದುರಸ್ತಿಗೆ ಮುಂದಾದ ಎಚ್.ಡಿ. ರೇವಣ್ಣಹೈಕೋರ್ಟ್‌ನಿಂದ ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ ಎಸ್‌ಐಟಿ ತನಿಖೆಗೆ ಆದೇಶಆಲಮಟ್ಟಿ ಜಲಾಶಯ ಎತ್ತರ ಹೆಚ್ಚಳ: ಯುಕೆಪಿ ಹಂತ-3ರ ಭೂಸ್ವಾಧೀನ ಪ್ರಕ್ರಿಯೆಗೆ ಚುರುಕುವ್ಯಾಪಕ ಭ್ರಷ್ಟಾಚಾರ: ಕಾಮಗಾರಿಗಳ ಶ್ವೇತಪತ್ರ ಹೊರಡಿಸಲು ಆಂಜನೇಯ ಆಗ್ರಹ‘ಗೌರವಯುತ ಲಂಚ’: ಕಾಂಗ್ರೆಸ್ ಸರ್ಕಾರದ ಹೊಸ 'ಪ್ರಜಾಸೇವಾ ಶುಲ್ಕ' ಎಂದು ಆರ್. ಅಶೋಕ್ಸ್ವಪಕ್ಷೀಯರ ಆಕ್ರೋಶವೇ ಕಾಂಗ್ರೆಸ್ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿ: ಆರ್. ಅಶೋಕ್ ವಾಗ್ದಾಳಿ