E-PAPER
24 Nov 2026, 11:43:04 AM|
Gold₹12519/gGold24K ₹12,519/g - 22K ₹11,465/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Sports News

ಮಹಿಳಾ ವಿಶ್ವಕಪ್ ಗೆದ್ದ ಟೀಂ ಇಂಡಿಯಾ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಏಕದಿನದ ಮಹಿಳಾ ವಿಶ್ವಕಪ್​ ಫೈನಲ್​ನಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿ ವಿಶ್ವ ಚಾಂಪಿಯನ್ ಪಟ್ಟಕ್ಕೇರಿದೆ.


ನವಿ ಮುಂಬೈನ ಡಿವೈ ಪಾಟೀಲ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 50 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 298 ರನ್​ ಕಲೆಹಾಕಿತು.

ಸೌತ್ ಆಫ್ರಿಕಾ ತಂಡವು ಈ ಗುರಿ ಬೆನ್ನತ್ತಿ 45.3 ಓವರ್​ಗಳಲ್ಲಿ 246 ರನ್​ ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಭಾರತ ತಂಡವು 52 ರನ್​ಗಳ ಭರ್ಜರಿ ಜಯ ಸಾಧಿಸಿ ಚೊಚ್ಚಲ ಮಹಿಳಾ ವಿಶ್ವ ಕಪ್ ಟ್ರೋಫಿ ಮುಡಿಗೇರಿಸಿಕೊಂಡಿದೆ.

ಟೀಮ್ ಇಂಡಿಯಾ ಆಟಗಾರ್ತಿಯರು ಗೆಲುವಿನ ಬಳಿಕ ವಿಶೇಷ ವಿಜಯಗೀತೆ ಹಾಡುವ ಮೂಲಕ ಸಂಭ್ರಮಿಸಿದರು. ಈ ಹಾಡಿನ ತುಣುಕು ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಭಾರತ ತಂಡ: ಮಹಿಳಾ ತಂಡದ ನಾಯಕಿ ಹರ್ಮನ್‌ ಪ್ರೀತ್ ಕೌರ್, ಉಪನಾಯಕಿ ಸ್ಮೃತಿ ಮಂಧಾನ, ಶಫಾಲಿ ವರ್ಮಾ, ಹರ್ಲೀನ್ ಡಿಯೋಲ್, ದೀಪ್ತಿ ಶರ್ಮಾ, ಜೆಮಿಮಾ ರೊಡ್ರಿಗಸ್, ರೇಣುಕಾ ಸಿಂಗ್ ಠಾಕೂರ್, ಅರುಂಧತಿ ರೆಡ್ಡಿ, ವಿಕೆಟ್ ಕೀಪರ್ ರಿಚಾ ಘೋಷ್, ಕ್ರಾಂತಿ ಗೌಡ್, ಅಮನ್​ಜೋತ್ ಕೌರ್, ರಾಧಾ ಯಾದವ್, ಶ್ರೀ ಚಾರಣಿ, ವಿಕೆಟ್ ಕೀಪರ್ ಯಾಸ್ತಿಕಾ ಭಾಟಿಯಾ, ಸ್ನೇಹ್ ರಾಣಾ ತಂಡದಲ್ಲಿದ್ದಾರೆ.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾರಣಾಂತಿಕ ರಸ್ತೆ ಅಪಘಾತ ಪ್ರಕರಣ: ಇಬ್ಬರು ಆರೋಪಿಗಳಿಗೆ ಸಾದಾ ಶಿಕ್ಷೆ ಮತ್ತು ದಂಡ ವಿಧಿಸಿದ ನ್ಯಾಯಾಲಯಕುವೆಂಪು ಕಂಡ ಕ್ರಾಂತಿವೀರ, ಶಿವರುದ್ರಪ್ಪ ಮೆಚ್ಚಿದ ಮಹಾಚೇತನ! ಬಸವಣ್ಣನವರನ್ನು ಅಳೆಯುವ ಅರ್ಹತೆ ಯಾರಿಗಿದೆ?ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿ: 1:3 ಅನುಪಾತದಲ್ಲಿ ಅಭ್ಯರ್ಥಿಗಳ ಪಟ್ಟಿ ಪ್ರಕಟರಾಷ್ಟ್ರೀಯ ಮತದಾರರ ದಿನಾಚರಣೆ: ಜಿಲ್ಲಾಮಟ್ಟದ ಪ್ರಬಂಧ, ರಸಪ್ರಶ್ನೆ ಸ್ಪರ್ಧೆ ಆಯೋಜನೆಆರ್.ಆರ್. ನಗರದಲ್ಲಿ ರಾಜಕೀಯ ಬೆಳವಣಿಗೆ; ಮುನಿರತ್ನ ಆಪ್ತರು ಕಾಂಗ್ರೆಸ್ ಸೇರ್ಪಡೆರೇಣುಕಾಸ್ವಾಮಿ ಕೊಲೆ ಕೇಸ್: ಕೋರ್ಟ್‌ನಲ್ಲಿ ಉಲ್ಟಾ ಹೊಡೆದ ಪಟ್ಟಣಗೆರೆ ಶೆಡ್ ಗಾರ್ಡ್, ಪ್ರಾಸಿಕ್ಯೂಷನ್‌ಗೆ ಹಿನ್ನಡೆ!ಕಾಡಾನೆ ಸ್ಥಳಾಂತರಕ್ಕೆ ತೀವ್ರ ವಿರೋಧ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ನಯನಾ ಮೋಟಮ್ಮಏಷ್ಯಾ ಪವರ್ ಇಂಡೆಕ್ಸ್ 2026: 3ನೇ ಸ್ಥಾನ ಉಳಿಸಿಕೊಂಡ ಭಾರತ; ಪ್ರಾದೇಶಿಕ ನಾಯಕತ್ವದಲ್ಲಿ ಮೋದಿಗೆ 2ನೇ ಸ್ಥಾನಮುಖ್ಯಮಂತ್ರಿಗಳ ಮಾತಿನ ಮೇಲೆ ವಿಶ್ವಾಸವಿಡಿ: ಡಿಸಿಎಂ ಜಿ. ಪರಮೇಶ್ವರ್ಚೆಕ್ ಬೌನ್ಸ್ ಪ್ರಕರಣ: ಹೈಕೋರ್ಟ್ ಮಹತ್ವದ ತೀರ್ಪು