E-PAPER
24 Nov 2026, 03:54:02 AM|
Gold₹12536/gGold24K ₹12,536/g - 22K ₹11,481/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
International News

ಭಗವಾ ಧ್ವಜ ಪಾಕಿಸ್ತಾನದ ಧ್ವಜವಲ್ಲ!

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸ್ವತಃ ಹಿಂದೂ ಆಗಿರುವ, ಗುತ್ತಿನ ಮನೆಯವರಾಗಿ ದೈವಾರಾಧನೆಯನ್ನೂ ನಡೆಸುವ, ಮಾಜಿ ಸಚಿವರಾದ ರಮಾನಾಥ ರೈ ಅವರಿಗೆ ಭಗವಾ ಧ್ವಜ 'ರಾಜಕೀಯ ಧ್ವಜ'ದಂತೆ ಕಂಡದ್ದು ದೊಡ್ಡ ವಿಪರ್ಯಾಸ! ಎಂದು ವಿಧಾನ ಪರಿಷತ್ ಶಾಸಕ ಸಿ.ಟಿ ರವಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ದೇವಸ್ಥಾನಗಳಲ್ಲಿ ತ್ಯಾಗ, ಶೌರ್ಯದ ಸಂಕೇತವಾದ, ಸಾಧು - ಸಂತರುಗಳು ಎತ್ತಿ ಹಿಡಿದ, ದೇಶದ ಸನಾತನ ಸಂಸ್ಕೃತಿಯ ಪ್ರತೀಕವಾದ ಕೇಸರಿ ಧ್ವಜ ಹಾರಿಸದೆ ಮರುಭೂಮಿಯಿಂದ ಖಡ್ಗದ ಮೇಲೆ ಸಾಗಿ ಬಂದ ಧ್ವಜ ಹಾರಿಸಬೇಕೇನು? ಕೇಸರಿ ಧ್ವಜವನ್ನು ರಾಜಕೀಯ ಧ್ವಜ ಎನ್ನುವುದು ತುಷ್ಟೀಕರಣದ ರಾಜಕಾರಣವಲ್ಲದೆ ಇನ್ನೇನೂ ಅಲ್ಲ.


ಕಾಂಗ್ರೆಸ್ ಸ್ವತಃ ಹಿಂದೂ ವಿರೋಧಿ ಪಕ್ಷ. ಭಗವಾ ಧ್ವಜ ಪಾಕಿಸ್ತಾನದ ಧ್ವಜವಲ್ಲ. ಅದು ತ್ಯಾಗ, ಧೈರ್ಯದ ಸಂಕೇತ. ಭಗವಾ ಧ್ವಜ ಇಲ್ಲಿಯ ತನಕ ಭಯೋತ್ಪಾದಕರನ್ನು ಸೃಷ್ಟಿಸಿಲ್ಲ. ಅದರ ನೆರಳಲ್ಲಿ ಸೃಷ್ಟಿಯಾದದ್ದು ಸಂತರು, ತ್ಯಾಗಿಗಳು, ಶಿವಾಜಿ ಮಹಾರಾಜ, ರಾಣಾ ಪ್ರತಾಪರಂತಹ ವೀರರನ್ನು.

ಭಗವಾ ಧ್ವಜ ಹಿಡಿಯುವುದು ಅಪರಾಧವಲ್ಲ. ಆದರೆ, ಕಾಂಗ್ರೆಸ್ ಜಿಲ್ಲಾಧಿಕಾರಿ ಭಗವಾ ಧ್ವಜ ಹಿಡಿದರು ಎಂದು ತನ್ನ ಹಿಂದೂ ವಿರೋಧಿ ಸಂಕುಚಿತ ಮಾನಸಿಕತೆಯನ್ನು ಪ್ರದರ್ಶಿಸಿದೆ. ಅಷ್ಟು ಧೈರ್ಯವಿದ್ದರೆ, ಕಾಂಗ್ರೆಸ್ ನಾಯಕರು ನಾವು ಭಗವಾ ಧ್ವಜ ಇರುವ ಯಾವುದೇ ಸಮಾರಂಭದಲ್ಲಿ ಪಾಲ್ಗೊಳ್ಳುವುದಿಲ್ಲ, ನಮಗೆ ಹಿಂದೂಗಳ ಮತ ಬೇಡ ಎಂದು ಸಿ.ಟಿ ರವಿ ಘೋಷಿಸಲಿ ಆಗ್ರಹಿಸಿದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೂರು ಕರಡಿಗಳೊಂದಿಗೆ ಹೋರಾಡಿ ಪ್ರಾಣ ಉಳಿಸಿಕೊಂಡ ರೈತ; ತಲೆಗೆ ಗಂಭೀರ ಗಾಯ, ಸ್ಥಿತಿ ಚಿಂತಾಜನಕ!ಹಿರಿಯೂರಿನಲ್ಲಿ ಪುಂಗಿ ಊದಿ ಹೋದ ಸಿಎಂ: ಗೋವಿಂದ ಕಾರಜೋಳ ಕಿಡಿಸಂಭ್ರದಿಂದ ನಡೆದ ತುಳಸಿ ಹಬ್ಬದ ಆಚರಣೆಭೀಕರ ರಸ್ತೆ ಅಪಘಾತ: ದೇಗುಲ ದರ್ಶನ ಮುಗಿಸಿ ಮರಳುತ್ತಿದ್ದ ಒಂದೇ ಕುಟುಂಬದ 9 ಮಂದಿ ದುರ್ಮರಣಹಿರಿಯೂರು ಉಪಚುನಾವಣೆ: ಅಮಿತ್ ಶಾ ಅಂಗಳಕ್ಕೆ ಅಭ್ಯರ್ಥಿ ಆಯ್ಕೆ ಚೆಂಡುಡಿ.ಕೆ. ಶಿವಕುಮಾರ್ ಔತಣಕೂಟ ವಿವಾದ: ಬಿ.ವೈ ವಿಜಯೇಂದ್ರ ಅಸಮಾಧಾನಕ್ಕೆ ಜನಾರ್ದನ ರೆಡ್ಡಿ ತಿರುಗೇಟುಭಾರತ್ ಜೋಡೋ ಯೋಜನೆಯಲ್ಲಿ ಪಕ್ಷಪಾತ ಆರೋಪ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ6ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ: ಪ್ರತಿಭಟನೆ ಮತ್ತಷ್ಟು ತೀವ್ರಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ ಕಡ್ಡಾಯ ಜಾಮೀನಿಗೆ ಹೈಕೋರ್ಟ್ ಅಸ್ತು!ರೌಡಿಗಳಿಗೆ ಖಾಕಿ ಶಾಕ್: 30ಕ್ಕೂ ಹೆಚ್ಚು ಕಡೆ ಏಕಕಾಲಕ್ಕೆ ದಾಳಿ, ಆರ್ಥಿಕ ಮೂಲಗಳಿಗೂ ಕತ್ತರಿ!