E-PAPER
24 Nov 2026, 03:51:50 PM|
Gold₹12519/gGold24K ₹12,519/g - 22K ₹11,465/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Crime News

ಭೀಕರ ಅಪಘಾತ, ಇಬ್ಬರು ಯುವತಿಯರ ಸಾವು

ಚಂದ್ರವಳ್ಳಿ ನ್ಯೂಸ್, ದಾವಣಗೆರೆ:
ಭೀಕರ ಅಪಘಾತದಲ್ಲಿ ಇಬ್ಬರು ಯುವತಿಯರು ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಕಡರನಾಯ್ಕನಹಳ್ಳಿ ಬಳಿ ಜರುಗಿದೆ. ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಹರಿಹರ ತಾಲೂಕಿನ ಕಡರನಾಯ್ಕನಹಳ್ಳಿ ಗ್ರಾಮದ ಪಲ್ಲವಿ (26)
, ಹೊಳೆ ಸಿರಿಗೆರೆ ಗ್ರಾಮದ ಸುಮಾ(26) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಒಂದೇ ಬೈಕ್​ನಲ್ಲಿ ಪಲ್ಲವಿ, ಸುಮಾ ಹಾಗೂ ಸಚಿನ್ ಬರುವಾಗ ಕಾರು ಡಿಕ್ಕಿ ಹೊಡೆದಿದೆ.‌ಮೂವರು ಬೈಕ್​ನಿಂದ ಕೆಳಗೆ ಬಿದ್ದಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಪಲ್ಲವಿ ಮತ್ತು ಸುಮಾ ಅವರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.‌

ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಸಚಿನ್​ ಅವರನ್ನು ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಲೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾರಣಾಂತಿಕ ರಸ್ತೆ ಅಪಘಾತ ಪ್ರಕರಣ: ಇಬ್ಬರು ಆರೋಪಿಗಳಿಗೆ ಸಾದಾ ಶಿಕ್ಷೆ ಮತ್ತು ದಂಡ ವಿಧಿಸಿದ ನ್ಯಾಯಾಲಯಕುವೆಂಪು ಕಂಡ ಕ್ರಾಂತಿವೀರ, ಶಿವರುದ್ರಪ್ಪ ಮೆಚ್ಚಿದ ಮಹಾಚೇತನ! ಬಸವಣ್ಣನವರನ್ನು ಅಳೆಯುವ ಅರ್ಹತೆ ಯಾರಿಗಿದೆ?ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿ: 1:3 ಅನುಪಾತದಲ್ಲಿ ಅಭ್ಯರ್ಥಿಗಳ ಪಟ್ಟಿ ಪ್ರಕಟರಾಷ್ಟ್ರೀಯ ಮತದಾರರ ದಿನಾಚರಣೆ: ಜಿಲ್ಲಾಮಟ್ಟದ ಪ್ರಬಂಧ, ರಸಪ್ರಶ್ನೆ ಸ್ಪರ್ಧೆ ಆಯೋಜನೆಆರ್.ಆರ್. ನಗರದಲ್ಲಿ ರಾಜಕೀಯ ಬೆಳವಣಿಗೆ; ಮುನಿರತ್ನ ಆಪ್ತರು ಕಾಂಗ್ರೆಸ್ ಸೇರ್ಪಡೆರೇಣುಕಾಸ್ವಾಮಿ ಕೊಲೆ ಕೇಸ್: ಕೋರ್ಟ್‌ನಲ್ಲಿ ಉಲ್ಟಾ ಹೊಡೆದ ಪಟ್ಟಣಗೆರೆ ಶೆಡ್ ಗಾರ್ಡ್, ಪ್ರಾಸಿಕ್ಯೂಷನ್‌ಗೆ ಹಿನ್ನಡೆ!ಕಾಡಾನೆ ಸ್ಥಳಾಂತರಕ್ಕೆ ತೀವ್ರ ವಿರೋಧ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ನಯನಾ ಮೋಟಮ್ಮಏಷ್ಯಾ ಪವರ್ ಇಂಡೆಕ್ಸ್ 2026: 3ನೇ ಸ್ಥಾನ ಉಳಿಸಿಕೊಂಡ ಭಾರತ; ಪ್ರಾದೇಶಿಕ ನಾಯಕತ್ವದಲ್ಲಿ ಮೋದಿಗೆ 2ನೇ ಸ್ಥಾನಮುಖ್ಯಮಂತ್ರಿಗಳ ಮಾತಿನ ಮೇಲೆ ವಿಶ್ವಾಸವಿಡಿ: ಡಿಸಿಎಂ ಜಿ. ಪರಮೇಶ್ವರ್ಚೆಕ್ ಬೌನ್ಸ್ ಪ್ರಕರಣ: ಹೈಕೋರ್ಟ್ ಮಹತ್ವದ ತೀರ್ಪು