E-PAPER
23 Nov 2026, 07:43:27 AM|
Gold₹12413/gGold24K ₹12,413/g - 22K ₹11,369/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Entertainment News

ದುರ್ಗದ ಹುಡುಗನ ಮಾಯಾವಿ ಶೀಘ್ರ ತೆರೆಗೆ

 ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಚಿತ್ರದುರ್ಗದ ಯುವಪ್ರತಿಭೆ ರಘುರಾಮ್ ನಾಯಕನಾಗಿ ನಟಿಸುತ್ತಿರುವ ಶ್ರೀ ದುರ್ಗಾ ಸೆಕ್ಯೂರಿಟಿ ಸರ್ವಿಸ್ ಅರ್ಪಿಸುವ ಚೊಚ್ಚಲ ಚಲನಚಿತ್ರ ಮಾಯಾವಿ ಶೀಘ್ರದಲ್ಲೇ ತೆರೆಗೆ ಬರಲಿದೆ.


    ಸಸ್ಪೆನ್ಸ್ ,ಥ್ರಿಲ್ಲರ್ ಅಂಶಗಳ ಜೊತೆಗೆ ನವಿರಾದ ಪ್ರೇಮ ಕಥಾ ಹಂದರದ ಈ ಚಿತ್ರ  ಪೋಸ್ಟಪ್ರೊಡಕ್ಷನ್ ಎಲ್ಲ ಕಾರ್ಯ ಮುಗಿಸಿದ್ದು ಸೆನ್ಸಾರ್‌ಗೆ ಹೊರಡಲು ಸಿದ್ದವಾಗಿದೆ.

ಚಿತ್ರದುರ್ಗ, ಹೊಸಪೇಟೆ ಹಾಗೂ ಬೆಂಗಳೂರು ಮೊದಲಾದ ಕಡೆ ಇಪ್ಪತೈದು ದಿನಗಳ ಕಾಲ ಸತತ ಚಿತ್ರೀಕರಣ ನಡೆಸಲಾಗಿದೆ. ಚಿತ್ರದಲ್ಲಿ ಒಟ್ಟು ಎರಡು ಹಾಡುಗಳಿವೆ. ಈಗಾಗಲೇ ಆಡಿಯೋ ಮತ್ತು ಪೋಸ್ಟರ್ ಲಾಂಚ್ ಮಾಡಲಾಗಿದೆ . ಮನೆಮಂದಿಯೆಲ್ಲ ಇಷ್ಟಪಟ್ಟು ನೋಡಬಹುದಾದ ಚಿತ್ರವಾಗಿದ್ದು ಯುವ ಪ್ರತಿಭೆಗಳನ್ನು ಪ್ರೇಕ್ಷಕರು, ಮಾಧ್ಯಮ ಬಂಧುಗಳು ಪ್ರೋತ್ಸಾಹಿಸಬೇಕು  ಎಂದು ನಾಯಕನಟ ರಘುರಾಮ ತಿಳಿಸಿದ್ದಾರೆ.

   ಚಿತ್ರದಲ್ಲಿ ನಾಯಕರಾಗಿ ರಘುರಾಮ್, ನಾಯಕಿಯಾಗಿ ನಿಶ್ಚಿತಾಶೆಟ್ಟಿ, ಎಂ.ಕೆ.ಮಠ, ಸುರೇಶಬಾಬು, ಸೂರ್‍ಯಪ್ರವೀಣ, ಶಿಲ್ಪಾ , ಅನುರಾಧಾ, ಖುಷಿಗೌಡ ಮೊದಲಾದವರಿದ್ದಾರೆ. ತಾಂತ್ರಿಕವರ್ಗದಲ್ಲಿ ಛಾಯಾಗ್ರಹಣ ಗುರುದತ್ ಮುಸುರಿ, ಚಿತ್ರಕಥೆ-ಸಂಭಾಷಣೆ ಶಂಕರ.ಜಿ, ಅಕ್ಷತಾ ಚಕ್ರಸಾಲಿ,  ಸಂಕಲನ-ವಿಎಫ್ ಎಕ್ಷ್ ,ಡಿಐಆರ್. ಅನಿಲಕುಮಾರ್, ಹಿನ್ನೆಲೆ ಗಾಯನ ವಿಜಯ ಪ್ರಕಾಶ್, ಮೇಘನಾ ಹಳಿಯಾಳ,

ಕೋರಿಯೋಗ್ರಾಫ ರಘು ಆರ್. ಜೆ, ಸಂಗೀತ ಸಂತೋಷ ಅಗಸ್ತ್ಯ, ಸಾಹಸ ಮಾರುತಿ ಮಾಗಡಿ, ರಾಕೆಟ್ ವಿಕ್ರಂ, ಗೀತೆರಚನೆ ಆನಂದ ಕಮಸಾಗರ, ಸ್ಟಿಲ್ ನಾಗಭೂಷಣ, ಪಿಆರ್‌ಓ ಸುಧೀಂದ್ರ ವೆಂಕಟೇಶ್ , ಡಾ.ಪ್ರಭು ಗಂಜಿಹಾಳ, ಡಾ.ವೀರೇಶ ಹಂಡಿಗಿ,  ಎಕ್ಸಿಕ್ಯೂಟಿವ್ ಪ್ರೊಡ್ಯುಸರ್ ಮಹೇಶ್ವರಪ್ಪ ಚಕ್ರಸಾಲಿ, ಕಥೆ, ನಿರ್ದೇಶನ ಶಂಕರ.ಜಿ. ಅವರದಿದೆ. ನಿರ್ಮಾಪಕರು  ಡಾ.ಮಹಾಂತೇಶ್ ಎಚ್. ಆಗಿದ್ದಾರೆ.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೂರು ಕರಡಿಗಳೊಂದಿಗೆ ಹೋರಾಡಿ ಪ್ರಾಣ ಉಳಿಸಿಕೊಂಡ ರೈತ; ತಲೆಗೆ ಗಂಭೀರ ಗಾಯ, ಸ್ಥಿತಿ ಚಿಂತಾಜನಕ!ಹಿರಿಯೂರಿನಲ್ಲಿ ಪುಂಗಿ ಊದಿ ಹೋದ ಸಿಎಂ: ಗೋವಿಂದ ಕಾರಜೋಳ ಕಿಡಿಸಂಭ್ರದಿಂದ ನಡೆದ ತುಳಸಿ ಹಬ್ಬದ ಆಚರಣೆಭೀಕರ ರಸ್ತೆ ಅಪಘಾತ: ದೇಗುಲ ದರ್ಶನ ಮುಗಿಸಿ ಮರಳುತ್ತಿದ್ದ ಒಂದೇ ಕುಟುಂಬದ 9 ಮಂದಿ ದುರ್ಮರಣಹಿರಿಯೂರು ಉಪಚುನಾವಣೆ: ಅಮಿತ್ ಶಾ ಅಂಗಳಕ್ಕೆ ಅಭ್ಯರ್ಥಿ ಆಯ್ಕೆ ಚೆಂಡುಡಿ.ಕೆ. ಶಿವಕುಮಾರ್ ಔತಣಕೂಟ ವಿವಾದ: ಬಿ.ವೈ ವಿಜಯೇಂದ್ರ ಅಸಮಾಧಾನಕ್ಕೆ ಜನಾರ್ದನ ರೆಡ್ಡಿ ತಿರುಗೇಟುಭಾರತ್ ಜೋಡೋ ಯೋಜನೆಯಲ್ಲಿ ಪಕ್ಷಪಾತ ಆರೋಪ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ6ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ: ಪ್ರತಿಭಟನೆ ಮತ್ತಷ್ಟು ತೀವ್ರಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ ಕಡ್ಡಾಯ ಜಾಮೀನಿಗೆ ಹೈಕೋರ್ಟ್ ಅಸ್ತು!ರೌಡಿಗಳಿಗೆ ಖಾಕಿ ಶಾಕ್: 30ಕ್ಕೂ ಹೆಚ್ಚು ಕಡೆ ಏಕಕಾಲಕ್ಕೆ ದಾಳಿ, ಆರ್ಥಿಕ ಮೂಲಗಳಿಗೂ ಕತ್ತರಿ!